dtvkannada

Month: April 2022

ಸೌದಿಯಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಏರ್‌ಪೋರ್ಟ್‌ಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ನಾಲ್ವರು ದುರ್ಮರಣ

ಅಂಬಾಲಪುಳ: ಸೌದಿ ಅರೇಬಿಯಾದಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ಮಹಿಳೆಯೊಬ್ಬಳು ಕುಟುಂಬಸ್ಥರ ಸಮೇತ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿ ಆಕೆಯ ಪತಿ, 12 ವರ್ಷದ ಮಗು ಸೇರಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೇರಳದ ಅಂಬಾಲಪುಳ…

ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ.ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ ಸಮಯವಾದರಿಂದ ಮಂಗಳೂರಿನ ಬಾಲಕ ಮನ್ವಿತ್ ಕುಕ್ಕುಂಬಳ…

Video: ಕೊನೆಯ ಓವರ್‌ನಲ್ಲಿ 4 ಸಿಕ್ಸರ್ ಸಿಡಿಸಿದ ರಶೀದ್ & ತೆವಾಟಿಯಾ!; ಹೈದರಾಬಾದ್ ವಿರುದ್ಧ ಗುಜರಾತ್‌ಗೆ ರೋಚಕ ಜಯ

ಮುಂಬೈ: ವೃದ್ಧಿಮಾನ್ ಸಹಾ (68) ಹಾಗೂ ಕೊನೆಯ ಹಂತದಲ್ಲಿ ರಾಹುಲ್ ತೆವಾಟಿಯಾ (40) ಹಾಗೂ ರಶೀದ್ ಖಾನ್ (31) ಅಬ್ಬರದ ನೆರವಿನಿಂದ ಗುಜರಾತ್ ಟೈಟನ್ಸ್, ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಐದು ವಿಕೆಟ್ ಅಂತರದ ರೋಚಕ ಗೆಲುವು…

ವಿಟ್ಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ವಿಟ್ಲ : ಬಲು ದೊಡ್ಡ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಲಕ್ಕೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್ ( 25…

ರಥೋತ್ಸವ ವೇಳೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಮಕ್ಕಳು ಸೇರಿ 11 ಮಂದಿ ದಾರುಣ ಮೃತ್ಯು

ಕಾಳಿಮೇಡು(ತಮಿಳುನಾಡು): ರಥೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಸುಕಿನ ವೇಳೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಕಾಳಿಮೇಡುವಿನ ಅಪ್ಪಾರ್ ಮಾದಂ…

ನಿಧನ ವಾರ್ತೆ: ಅಡಿಕೆ ವ್ಯಾಪಾರಿ ಬಿಎಂ ಇಬ್ರಾಹಿಂ ನಿಧನ

ಉಪ್ಪಿನಂಗಡಿ: ಉಪ್ಪಿನಂಗಡಿಯ ಅಡಿಕೆ ವ್ಯಾಪಾರಸ್ಥರು ನೆಕ್ಕಿಲಾಡಿ ಮಸ್ಜಿದುಲ್ ಹುದಾ ಇದರ ಜಮಾಅತ್ ಸದಸ್ಯ , ಖ್ಯಾತ ಬರಹಗಾರ್ತಿ ಸಿಹಾನ ಬಿ.ಎಂ ರವರ ತಂದೆ ಇಬ್ರಾಹಿಂ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಉಪ್ಪಿನಂಗಡಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಇಬ್ರಾಹಿಂ ರವರು ಉಪ್ಪಿನಂಗಡಿ ವ್ಯಾಪ್ತಿಯಲ್ಲಿ…

ಬ್ಯಾಟ್ಸ್’ಮನ್’ಗಳ ಕಳಪೆ ಪ್ರದರ್ಶನ; ರಾಜಸ್ಥಾನ್ ವಿರುದ್ಧ ಬೆಂಗಳೂರಿಗೆ ಹೀನಾಯ ಸೋಲು

ಪುಣೆ: ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 29 ರನ್ ಅಂತರದುಂದ ಹೀನಾಯವಾಗಿ ಸೋಲನುಭವಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್’ನಲ್ಲಿ ರಾಜಸ್ಥಾನ್ ಆಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 8…

ಶವ ಸಾಗಿಸಲು ದುಬಾರಿ ಹಣ ಕೇಳಿದ ಆಂಬ್ಯುಲೆನ್ಸ್‌ ಚಾಲಕ; ಮಗನ ಶವ ಹೊತ್ತು ಬೈಕಲ್ಲೇ 90 ಕಿ.ಮೀ ಸಾಗಿದ ಬಡಪಾಯಿ ತಂದೆ

ತಿರುಪತಿ: ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆಗಾಗಿ ದಾಖಲಾಗಿದ್ದ 10 ವರ್ಷದ ಮೃತಪಟ್ಟ ಮಗನ ಮೃತದೇಹ ಸಾಗಿಸಲು ಹಣವಿಲ್ಲದೇ ಬೈಕ್‌ನಲ್ಲಿ 90 ಕಿ.ಮೀ ಪ್ರಯಾಣ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಘಟನೆ ವೀಡಿಯೋ ಇದೀಗ ವೈರಲ್‌ ಆಗಿದ್ದು ನೆಟ್ಟಿಗರು ತೀವ್ರ ಆಕ್ರೋಶ…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ; ಗೃಹರಕ್ಷಕದಳದ ಸಿಬ್ಬಂದಿ ಅಮಾನತು

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದ ಘಟನೆ ನಡೆದಿದೆ. ಪುತ್ತೂರು ಆರ್‌ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ…

ಕೋವಿಡ್ ನಾಲ್ಕನೇ ಅಲೆಯ ಭೀತಿ; ರಾಜ್ಯದ ಜನತೆ ಮೂರನೇ ಡೋಸ್ ಪಡೆದುಕೊಳ್ಳಲು ಸೂಚನೆ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕು ಬಂದು ಮೂರು ಹಂತಗಳು ಮುಗಿದು ಜನರೆಲ್ಲಾ ನೆಮ್ಮದಿಯಿಂದ ಜೀವನ ನಡೆಸಲು ತಿರ್ಮಾನಿಸುತ್ತಿರುವಾಗ ಮತ್ತೇ ನಾಲ್ಕನೇ ಅಲೆಯ ಭೀತಿ ಕಂಡಬರುತ್ತಿದ್ದು ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರಕಾರ ಕರೆ ನೀಡಿದೆ. ಇದೀಗ ಕೋವಿಡ್ ನಾಲ್ಕನೇ ಅಲೆಯಿಂದ…

error: Content is protected !!