ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಪುಟಾಣಿಗೆ ಕಾರು ಢಿಕ್ಕಿ; ಬಾಲಕಿ ಮೃತ್ಯು
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು ಗುರುತಿಸಲಾಗಿದೆ. ಘಟನೆ ವಿವರ:ಏ.25ರಂದು…