dtvkannada

Month: April 2022

ಭಗ್ನ ಪ್ರೇಮಿಗಳಿಬ್ಬರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಯಚೂರು : ಭಗ್ನ ಪ್ರೇಮಿಗಳಿಬ್ಬರು ಒಂದೇ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರು ತಾಲ್ಲೂಕಿನ ಆರ್ ಎಚ್ ಕ್ಯಾಂಪ್ -3 ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿಗಳು ಲವ್ ಸರ್ಕಾರ್( 24 )ಮತ್ತು ಕರೀನಾ (…

RCB ಕಳಪೆ ಬ್ಯಾಟಿಂಗ್; SRH ಗೆ ಸುಲಭ ಜಯ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶನಿವಾರ  ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಂಬತ್ತು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.  ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ, ಮಾರ್ಕೊ ಜಾನ್ಸೆನ್ (25ಕ್ಕೆ 3) ಹಾಗೂ…

Video: ಸೊನ್ನೆ ಸುತ್ತಿದ ‘ರನ್ ಮೆಶನ್’ ಖ್ಯಾತಿಯ ಕಿಂಗ್ ಕೊಹ್ಲಿ; ಸತತ 2ನೇ ಪಂದ್ಯದಲ್ಲೂ ‘ಗೋಲ್ಡನ್ ಡಕ್

ಮುಂಬೈ: ‘ರನ್ ಮೆಶಿನ್’ ಖ್ಯಾತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ, ಕಳಪೆ ಬ್ಯಾಟಿಂಗ್ ಮುಂದುವರಿದಿದ್ದು, ಐಪಿಎಲ್ 2022ರಲ್ಲಿ ಸತತ ಎರಡನೇ ಪಂದ್ಯದಲ್ಲೂ ‘ಗೋಲ್ಡನ್ ಡಕ್‌’ಗೆ ಔಟ್ ಆಗಿದ್ದಾರೆ. ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಾರ್ಕೊ ಜಾನ್ಸೆನ್…

ರಸೆಲ್ ಹೋರಾಟ ವ್ಯರ್ಥ್ಯ; ಕೋಲ್ಕತ್ತ ವಿರುದ್ಧ ಗುಜರಾತ್ ಟೈಟನ್ಸ್’ಗೆ 8 ರನ್ ಅಂತರದ ಗೆಲುವು

ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ ಸಮಯೋಚಿತ ಅರ್ಧಶತಕದ (67) ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಎಂಟು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಕೆಕೆಆರ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್ (4…

ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್ ಹಾಗೂ ಪ್ರವೀಣ್ ಆಮ್ರೆ ಅವರಿಗೆ ಐಪಿಎಲ್ ಆಡಳಿತ ಮಂಡಳಿಯಿಂದ ದಂಡ

ನಿನ್ನೆ ನಡೆದ ಡೆಲ್ಲಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಣ ಪಂದ್ಯದಲ್ಲಿ ನಡೆದ ನೋ ಬಾಲ್ ವಿವಾದ ದೊಡ್ಡ ಮಟ್ಟದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಡೆಲ್ಲಿ ನಾಯಕ ರಿಷಬ್ ಪಂತ್ ವರ್ತಿಸಿದ ರೀತಿ ಮತ್ತು ಸಹಾಯಕ ಕೋಚ್ ಪ್ರವೀನ್ ಆಮ್ರೆ ನೇರವಾಗಿ ಮೈದಾನಕ್ಕೆ…

ಮಂಗಳೂರು: ಮಳಲಿಯ ದರ್ಗಾದ ನವೀಕರಣ ವೇಳೆ ತಪ್ಪು ಮಾಹಿತಿಯೊಂದಿಗೆ ಬೇಟಿ ನೀಡಿದ ಹಿಂದೂ ಸಂಘಟಕರು; ನ್ಯಾಯಾಲಯದಿಂದ ತಾತ್ಕಾಲಿಕ ಕಾಮಗಾರಿ ತಡೆ

ಮಂಗಳೂರು: ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾಗಿದೆ ಎಂಬ ಸಂಶಯದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ ಗುರುಪುರ ಹೋಬಳಿಯ ತೆಂಕ…

ಮಂಗಳೂರು: ಬಲ್ಲಾಳ್‌ಭಾಗ್ ಬಳಿ ನಡೆದ ಭೀಕರ ಅಪಘಾತ ಪ್ರಕರಣ; ಜೀವಣ್ಮರಣ ಹೋರಾಟದಲ್ಲಿದ್ದ ಮಹಿಳೆಯ ಚಿಕಿತ್ಸೆ ಕೈ‌ ಬಿಟ್ಟ ವೈದ್ಯರು..!!

ಮಂಗಳೂರು: ಬಲ್ಲಾಳ್‌ಭಾಗ್‌ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟದಲ್ಲಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು ಮಹಿಳೆ ಪ್ರೀತಿ ಮನೋಜ್‌ ಕಲ್ಯಾ ಅಂಗಾಂಗ ದಾನ…

ಪಬ್ಲಿಕ್ ಪರೀಕ್ಷೆಯಲ್ಲಿ ಕುಕ್ಕಾಜೆ ಸಿರಾಜುಲ್ ಹುದಾ ಮದರಸ ವಿಧ್ಯಾರ್ಥಿನಿ ಫಾತಿಮತ್ ರಝೀನ ರೇಂಜ್ ಮಟ್ಟದಲ್ಲಿ ಪ್ರಥಮ

ಬಂಟ್ವಾಳ: ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ +2 ತರಗತಿಗೆ ನಡೆದ ಪಬ್ಲಿಕ್ ಪರೀಕ್ಷೆಯಲ್ಲಿ ಕುಕ್ಕಾಜೆ ಸಿರಾಜುಲ್ ಹುದಾ ಮದರಸದ ವಿಧ್ಯಾರ್ಥಿನಿ ಫಾತಿಮತ್ ರಝೀನ 88% ಅಂಕಗಳೊಂದಿಗೆ ಪುತ್ತೂರು ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ…

Video: ಬಟ್ಲರ್ ಅಬ್ಬರದ ಶತಕ; ಡೆಲ್ಲಿ ವಿರುದ್ಧ 15 ರನ್ ಅಂತರದ ಗೆಲುವು ದಾಖಲಿಸಿದ ರಾಜಸ್ಥಾನ್ ರೋಯಲ್ಸ್

ಮುಂಬೈ: ಜೋಸ್ ಬಟ್ಲರ್ ಮಗದೊಂದು ಆಕರ್ಷಕ ಶತಕದ (116) ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 15 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.  ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ್, ಬಟ್ಲರ್…

ಪಬ್ಲಿಕ್ ಪರೀಕ್ಷೆಯಲ್ಲಿ ಕೊಲ್ಪೆ ಬದ್ರಿಯಾ ಮದರಸದ ವಿದ್ಯಾರ್ಥಿಗಳಾದ ನಾಸಿಮ್ ಹಾಗೂ ಶಹೀಮ್ ಪುತ್ತೂರು ರೇಂಜ್ ಮಟ್ಟದಲ್ಲಿ ಪ್ರಥಮ

ಪುತ್ತೂರು: ಇಸ್ಲಾಮಿಕ್ ಎಜುಕೇಷನಲ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ನಡೆದ ಪಬ್ಲಿಕ್ ಪರೀಕ್ಷೆಯಲ್ಲಿ ಇಡ್ಕಿದು ಗ್ರಾಮದ ಕೊಲ್ಪೆ ಬದ್ರಿಯಾ ಮದ್ರಸಾದ 7ನೇ ತರಗತಿ ವಿದ್ಯಾರ್ಥಿ ನಾಸಿಮ್ ಅಬೂಬಕ್ಕರ್ ಹಾಗೂ 5ನೇ ತರಗತಿಯ ವಿದ್ಯಾರ್ಥಿ ಶಹೀಮ್ ಅಹಮ್ಮದ್‘ರವರು ಪುತ್ತೂರು ರೇಂಜ್ ಮಟ್ಟದಲ್ಲಿ…

You missed

error: Content is protected !!