dtvkannada

Month: April 2022

17ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹೆಣ್ಣು ಮಗುವಿಗೆ ಜನ್ಮ; 12 ವರ್ಷದ ಬಾಲಕನ ಬಂಧನ!

ಚೆನ್ನೈ: 17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾದ 12 ವರ್ಷದ ಬಾಲಕನನ್ನು ತಮಿಳುನಾಡಿನ ತಂಜಾವೂರಿನ ಮಹಿಳಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 17 ವರ್ಷದ ಹುಡುಗಿ ಮಗುವಿಗೆ ಜನ್ಮ ನೀಡಿರುವುದಾಗಿ ಆಂಗ್ಲ ದೈನಿಕವೊಂದು ವರದಿ ಮಾಡಿದ್ದು,…

ಅನಾಥ ಮಕ್ಕಳ ಪರಿಚಾರಕ, ಶಿಕ್ಷಣ ಕೇಂದ್ರಗಳ ಪ್ರತಿಷ್ಠಾಪಕ

ನಾಡು ಕಟ್ಟಿದ ನೇತಾರ, ಮಮ್ಮುಂಞಿ ಹಾಜಿ ಎಂಬ ಸಮಾಜ ಚಿಂತಕ

✍🏻ಎಸ್.ಪಿ.ಬಶೀರ್ ಶೇಖಮಲೆ

ನೆನಪಿನಂಗಳದಲ್ಲಿ ಸದಾ ಹಸಿರಾಗಿರುವ ಅನಾಥ ಮಕ್ಕಳ ಪರಿಚಾರಕ. ಜ್ಞಾನ ಮಂದಿರದ ಮಗ್ಗುಲಲ್ಲಿ ಮಲಗಿರುವ ಶಿಕ್ಷಣ ಕೇಂದ್ರಗಳ ಪ್ರತಿಷ್ಠಾಪಕ. ನಾಡು ಕಟ್ಟಿದ ನೇತಾರ ಇವರು ಸರಿ ಸಾಟಿ ಇಲ್ಲದ ಜನ ಸೇವಕ. ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಇದ್ದ ಮಮ್ಮುಂಞಿ ಹಾಜಿ ಎಂಬ…

ಪುತ್ತೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರು ತಾಲೂಕಿನ ಕಾವು ಸಮೀಪ ನಡೆದಿದೆ. ಬಾಲಕ ತನ್ನ ಅಜ್ಜಿಯೊಂದಿಗೆ ಅಂಗಡಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಬೈಕ್’ನಲ್ಲಿ ಬಂದ ಅಪರಿಚಿತ ವ್ಯಕ್ತಿ, ಬಾಲಕನ ಬಳಿ ಬಂದು ನಿನ್ನನ್ನು ಅಜ್ಜಿ…

ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು, ಮುಂದೆ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ -ಯಶ್ ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ

ಉಡುಪಿ: ಆರು ಜನ ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು, ಅವರಿಂದ ಜನರು ಸಾಕಷ್ಟು ಜಾಗೃತರಾಗಿದ್ದಾರೆ. ಮುಂದೊಂದು ದಿನ ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ. ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ…

ಮಂಗಳೂರು: ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಪ್ರಾರಂಭ; ಶಾಲಾ ಕಾಲೇಜು ಸುತ್ತ ಮುತ್ತಲು 144 ಸೆಕ್ಷನ್ ಜಾರಿ

ಮಂಗಳೂರು: ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು ಹಿಜಾಬ್‌ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ.…

ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಂದ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಪಟ್ಟು; ಪ್ರವೇಶ ಸಿಗದೇ ಹಿಂತಿರುಗಿದ ವಿದ್ಯಾರ್ಥಿನಿಯರು

ಉಡುಪಿ: ರಾಜ್ಯಾದ್ಯಂತ ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆ ಆರಂಭಗೊಂಡಿದ್ದು, ಉಡುಪಿಯಲ್ಲಿ ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೆ ಪರೀಕ್ಷಾ ಕೇಂದ್ರದಿಂದ ಮನೆಗೆ ವಾಪಾಸಾಗಿದ್ದಾರೆ.…

ಯುಎಇ ಸೆಂಟ್ರಲ್ ಬ್ಯಾಂಕ್‌ನಲ್ಲಿ ಹೊಸ ಕರೆನ್ಸಿ ನೋಟುಗಳ ಬಿಡುಗಡೆ

ದುಬೈ: ಯುಎಇ ಸೆಂಟ್ರಲ್ ಬ್ಯಾಂಕ್ ಹೊಸ ಕರೆನ್ಸಿ ನೋಟುಗಳನ್ನು ನಿನ್ನೆ ಬಿಡುಗಡೆ ಮಾಡಿದ್ದು ಐದು ಮತ್ತು ಹತ್ತು ದಿರ್ಹಂಸ್ ನೋಟುಗಳಾಗಿವೆ. ಹಳೆಯ ಪೇಪರ್ ನೋಟುಗಳ ಬದಲಾಗಿ ದೀರ್ಘಕಾಲಿಕ ಬಾಳಿಕೆ ಬರುವ ಪೋಲಿಮರ್ ಪ್ಲಾಸ್ಟಿಕ್ ಉತ್ಪನ್ನದಿಂದ ಹೊಸ ಕರೆನ್ಸಿ ನೋಟುಗಳನ್ನು ರೂಪಿಸಿದೆಯೆಂದು ವರದಿಯಾಗಿದೆ.…

ಹಳೆಯಂಗಡಿ: ಓಮ್ನಿ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು, ಒಬ್ಬ ಗಂಭೀರ

ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಾವಂಜೆಯ ಬಳಿಯಲ್ಲಿ ಮಾರುತಿ ಓಮ್ನಿ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾತ್ರಿ 9ಕ್ಕೆ ನಡೆದಿದೆ. ಸಾವನ್ನಪ್ಪಿದವರನ್ನು ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ ಹಾಗೂ ವಸಂತ್ ಎಂದು ಗುರುತಿಸಲಾಗಿದ್ದು, ಕಾರು…

Video: ಕೊನೆಯ ಎಸೆತದಲ್ಲಿ ಪಂದ್ಯ ಗೆಲ್ಲಿಸಿದ ಧೋನಿ; ಮುಂಬೈಗೆ ಸತತ 7ನೇ ಸೋಲು

ಮುಂಬೈ: ಕೊನೆಯ ಹಂತದಲ್ಲಿ ಮಹೇಂದ್ರ ಸಿಂಗ್ ಧೋನಿ ಸಿಡಿಲಬ್ಬರದ ಬ್ಯಾಟಿಂಗ್ (28*) ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.  ಈ ಮೂಲಕ ಟೂರ್ನಿಯಲ್ಲಿ…

ರಥೋತ್ಸವ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತ ಸಾವು

ಹರಪನಹಳ್ಳಿ: ನಾರದಮುನಿ ರಥೋತ್ಸವದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಮೃತಪಟ್ಟ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ದಾವಣಗೆರೆಯ ಸುರೇಶ್‌ ಬಸವನಗೌಡ (45) ಎಂದು ಗುರುತಿಸಲಾಗಿದೆ. ತೇರು ಚಲಿಸುವಾಗ ನೂಕು ನುಗ್ಗಲಿನಲ್ಲಿ ಸುರೇಶ್‌ ಚಕ್ರದ…

error: Content is protected !!