dtvkannada

Month: April 2022

ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಪ್ರಕರಣಕ್ಕೆ ಹೊಸ ಟ್ವಿಸ್ಟ್‌; ‘ಆತ ಉಗುಳಿ ಕೊಟ್ಟ’ ಎಂದು ಶ್ರೀರಾಮಸೇನೆಯಿಂದ ಪ್ರತಿದೂರು

ಧಾರವಾಡ: ರಾಜ್ಯಾದ್ಯಂತ ದೊಡ್ಡ ಸುದ್ದಿ ಮಾಡಿದ್ದ ನುಗ್ಗಿಕೇರಿಯ ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಬೀಸಾಬ್‌ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಿದ ಪ್ರಕರಣಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬ ಪ್ರತಿ ದೂರು ದಾಖಲಿಸಿದ್ದಾನೆ. ದೇವರ ದರ್ಶನದ ಬಳಿಕ ಬಾಯಾರಿಕೆಯಿಂದ ಕಲ್ಲಂಗಡಿ ಹಣ್ಣು ತಿನ್ನಲು ಹೋದಾಗ ಆತ…

ಡುಪ್ಲೆಸಿ ಮಿಂಚಿನ ಆಟ:, ಲಕ್ನೋ ವಿರುದ್ದ ಆರ್ಸಿಬಿಗೆ 18 ರನ್ ಅಂತರದ ಭರ್ಜರಿ ಜಯ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಇಂದಿನ (ಮಂಗಳವಾರ) ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧ ಆರ್ ಸಿ ಬಿ 18 ರನ್‌ಗಳಿಂದ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20…

ಮಂಗಳೂರು: ಎದುರಿಂದ ಬಂದ ವಾಹನಕ್ಕೆ ಸೈಡ್ ಕೊಡಲು ಹೋಗಿ ಲಾರಿ ಮೇಲಿಂದ ಚರಂಡಿಗೆ ಮಗುಚಿ ಬಿದ್ದ ಹಿಟಾಚಿ

ಮಂಗಳೂರು: ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಮಗುಚಿಬಿದ್ದ ಪರಿಣಾಮ ಲಾರಿಯ ಮೇಲಿದ್ದ ಹಿಟಾಚಿ ಚರಂಡಿಗೆ ಮಗುಚಿ ಬಿದ್ದಿದೆ. ಈ ಘಟನೆ ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ಸಂಭವಿಸಿದೆ. ಎಡಪದವು ವಿವೇಕಾನಂದ ಪಿಯು ಕಾಲೇಜಿನ…

ಉಳ್ಳಾಲ: ಕೇರಳದಿಂದ ಮಂಗಳೂರಿಗೆ ಅಕ್ರಮ ದನದ ಮಾಂಸ ಸಾಗಟ; ಪೊಲೀಸರಿಂದ ದಾಳಿ

ಉಳ್ಳಾಲ: ಮಂಗಳೂರಿಗೆ ಕೇರಳ ಭಾಗದಿಂದ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ರಿಕ್ಷಾವೊಂದನ್ನು ಮಂಗಳೂರಿನ ಉಳ್ಳಾಲ ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು‌ ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಯು ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32)ಎಂದು…

ಬಾಟಲಿಯ ಮುಚ್ಚಳ ಗಂಟಲಲ್ಲಿ ಸಿಳುಕಿ ಮೂರು ವರ್ಷದ ಪುಟ್ಟ ಬಾಲಕಿ ಮೃತ್ಯು

ಕೋಝಿಕ್ಕೋಡ್: ನೀರಿನ ಪ್ಲಾಸ್ಟಿಕ್ ಬಾಟಲಿಯ ಮುಚ್ಚಳ ಗಂಟಲಿನಲ್ಲಿ ಸಿಲುಕಿಕೊಂಡು ಮೂರು ವರ್ಷದ ಬಾಲಕಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟ ಪುಟ್ಟ ಬಾಲಕಿಯು ಕೇರಳದ ರಾಜ್ಯದ ಕೋಝಿಕ್ಕೋಡ್‌ನ ಮುಕ್ಕಮ್‌ನ ದೇವಿಕಾ (೩) ಎಂದು ಗುರುತಿಸಲಾಗಿದೆ. ಮುಚ್ಚಳವು ಗಂಟಲಿನಲ್ಲಿ ಸಿಲುಕಿಕೊಂಡ ತಕ್ಷಣ ಪುಟ್ಟ ಬಾಲಕಿಯನ್ನು…

Video: ಮೈದಾನದಲ್ಲೇ ವೆಂಕಟೇಶ್ ಮೇಲೆ ರೇಗಾಡಿದ ಶ್ರೇಯಸ್: ಕೋಚ್ ಬಳಿಯೂ ಕಿರುಚಾಟ

ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ಸಾಮಾನ್ಯವಾಗಿ ಶಾಂತ ಸ್ವಭಾವದ ವ್ಯಕ್ತಿ. ಅವರು ತಾಳ್ಮೆ ಕಳೆದುಕೊಂಡಿದ್ದು ನೋಡಿರುವುದು ತೀರಾ ಅಪರೂಪ. ಆದರೆ, ಐಪಿಎಲ್ 2022 ರಲ್ಲಿ (IPL 2022) ಸೋಮವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್…

ಯು.ಎ.ಇ ಯಲ್ಲಿ ಮಂಗಳೂರು ಮೂಲದ ಸಂಸ್ಥೆಯಿಂದ “ವಿಶೇಷ ಸಾಧನೆ”

ದುಬೈ: ಯು.ಎ.ಇ ಯ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳ ಆಯೋಜನೆ ಮೂಲಕ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯು ವಿಶೇಷ ಸಾಧನೆ ಮಾಡಿದ್ದು, ಈ ರೀತಿಯ ಸಾಧನೆ ಮಾಡಿದ ಕರ್ನಾಟಕದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಎಂಟು ವರ್ಷಗಳಿಂದ…

Virul Video: 10ನೇ ತರಗತಿ ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ತಮ್ಮ ಪಾದ ನೆಕ್ಕಿಸಿಕೊಂಡ ಕ್ರೂರರು; ಏಳು ಜನರ ಬಂಧನ

10ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅವನ ಬಳಿ ತಮ್ಮ ಕಾಲು ನೆಕ್ಕಿಸಿಕೊಂಡ ಸುಮಾರು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ವಿದ್ಯಾರ್ಥಿ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಬಂಧಿತರು ಠಾಕೂರ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆತನಿಗೆ ಹೊಡೆದ ಮತ್ತು ಬಲವಂತವಾಗಿ ಪಾದವನ್ನು…

ಮುಸ್ಲಿಮರಿಗೆ ಮನೆ ಬಾಡಿಗೆಗೆ ಕೊಡುವುದಿಲ್ಲ ಎಂಬ ಫಲಕ ಹಾಕಿದ ಮಾಲೀಕ; ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ ನೆಟ್ಟಿಗರು

ಬೆಂಗಳೂರು: ನಗರದ ಮನೆ ಮಾಲೀಕರೊಬ್ಬರು ಗೇಟ್ಗೆ ತೂಗು ಹಾಕಿರುವ ಫಲಕದ ಚಿತ್ರ ವೈರಲ್ ಆಗಿದೆ. ‘ಅನಿವಾರ್ಯ ಎನಿಸಿದಾಗ ಶರೀರದ ಅಂಗಾಂಗಳನ್ನು ಮಾರಿಕೊಂಡು ಜೀವನ ಮಾಡಬಹುದು. ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ. ಮನೆ ಖಾಲಿಯಿದೆ, ಹಿಂದೂಗಳಿಗೆ ಮಾತ್ರ’ ಎಂದು ದಯಾನಂದ ಎನ್ನುವವರು ಫಲಕ ಹಾಕಿ,…

Virul Video: ಬಂಡೀಪುರದಲ್ಲಿ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು

ಗುಂಡ್ಲುಪೇಟೆ(ಚಾಮರಾಜನಗರ): ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಕೂದಲೆಳೆಯಿಂದ ಪಾರಾಗಿ ಪ್ರಾಣ ಉಳಿದಿದೆ. ಮದ್ದೂರು ವಲಯದ ಬ್ರಿಡ್ಜ್ ಹತ್ತಿರ ಎಡಭಾಗದಲ್ಲಿ…

error: Content is protected !!