dtvkannada

Month: April 2022

ಉಡುಪಿ: ಪ್ರೀತಿಸಿದ ಹುಡುಗ ಕೈಕೊಟ್ಟನೆಂದು ಹಾಲಿನಲ್ಲಿ ಇಲಿಪಾಷಾಣ ಸೇವಿಸಿ ಯುವತಿ ಆತ್ಮಹತ್ಯೆ

ಹೆಬ್ರಿ: ತಾನು ಪ್ರೀತಿಸಿದ ಹುಡುಗ ಇನ್ಮುಂದೆ ತನಗೆ ಸಿಗುವುದಿಲ್ಲವೆಂದು ನೊಂದ ಯುವತಿ ಇಲಿ ಪಾಷಾಣ ಸೇವಿಸಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.ಮೃತ ಯುವತಿಯನ್ನು ಕುಸುಮಾ (19) ಎಂದು ಗುರುತಿಸಲಾಗಿದೆ. ಘಟನೆ ವಿವರಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ…

ನವಜಾತ ಮಗನನ್ನು ಕಳೆದುಕೊಂಡ ಕ್ರಿಸ್ಟಿಯಾನೋ ರೊನಾಲ್ಡೊ; ಪುತ್ರ ಶೋಕದಲ್ಲಿ ಫುಟ್ ಬಾಲ್ ತಾರೆ

ಲಿಸ್ಬನ್: ಪೋರ್ಚುಗಲ್ ನ ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಗಂಡು ಮಗುವನ್ನು ಕಳೆದುಕೊಂಡಿದ್ದಾರೆ. ನವಜಾತ ಮಗನ ಸಾವಿನ ದುಃಖವನ್ನು ರೊನಾಲ್ಡೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕುಟುಂಬವು ಗಂಡು ಮಗುವಿನ ಸಾವಿನಿಂದ ಬೇಸರದಲ್ಲಿದ್ದು, ಖಾಸಗಿತನದ ಅಗತ್ಯವಿದೆ ಎಂದು ಹೇಳಿಕೊಂಡಿದ್ದಾರೆ.ರೊನಾಲ್ಡೊ ಮತ್ತು…

ಬಟ್ಲರ್ ಸೆಂಚುರಿ, ಚಾಹಲ್ ಹ್ಯಾಟ್ರಿಕ್; ರಾಜಸ್ಥಾನ್‌ಗೆ ಕೋಲ್ಕತ್ತ ವಿರುದ್ಧ 7ರನ್ ಅಂತರದ ರೋಚಕ ಜಯ

ಮುಂಬೈ: ಜೋಸ್ ಬಟ್ಲರ್ ಅಮೋಘ ಶತಕ (103) ಹಾಗೂ ಯಜುವೇಂದ್ರ ಚಾಹಲ್ ಹ್ಯಾಟ್ರಿಕ್ ಸೇರಿದಂತೆ ಐದು ವಿಕೆಟ್ ಸಾಧನೆ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಸೋಮವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ರನ್ ಅಂತರದ ರೋಚಕ…

ಉಡುಪಿ: ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಇಬ್ಬರು ಯುವಕರು; ಒರ್ವನ ಶವ ಪತ್ತೆ, ಇನ್ನೊರ್ವನಿಗಾಗಿ ಹುಡುಕಾಟ

ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್‌ನ ಸೈಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ನೀರು ಪಾಲಾದ ಯುವಕರು ಬಾಗಲಕೋಟೆ ಮೂಲದ ಸತೀಶ್‌ ಎಸ್‌ ಕಲ್ಯಾಣ್‌ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್‌ ಎಂ…

ಪುತ್ತೂರು: ಈಶ್ವರಮಂಗಳದಲ್ಲಿ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ

ಪುತ್ತೂರು: ಈಶ್ವರಮಂಗಳ ಪಾಳ್ಯತ್ತಡ್ಕ ಜಮಾಅತ್’ಗೆ ಒಳಪಟ್ಟ ಮುಗುಳಿ ಮಹಮ್ಮದ್ ರವರ ಮಗ ಉಮ್ಮರ್ ಸಿ.ಎಚ್ (28) ರವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಬೆಂಗಳೂರಿನಿಂದ ಬಸ್ಸಿನಲ್ಲಿ ಹೊರಟು ಇಂದು ಬೆಳಗ್ಗೆಯಷ್ಟೇ ಊರಿಗೆ…

ಬಜಪೆ: ಮೀನು ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ; ಮೃತರ ಸಂಖ್ಯೆ 5 ಕ್ಕೇರಿಕೆ, ನಾಲ್ವರು ವಶಕ್ಕೆ

ಮಂಗಳೂರು: ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಶೇಷ ಆರ್ಥಿಕ ವಲಯ (Special Economic Zone – SEZ) ವ್ಯಾಪ್ತಿಯ ಮೀನಿನ ಕಾರ್ಖಾನೆಯಲ್ಲಿ ಮೀನು ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸುವಾಗ ಅವಘಡ ಸಂಭವಿಸಿದೆ.…

ಕಿಲ್ಲರ್ ಮಿಲ್ಲರ್ ಹಾಗೂ ರಶೀದ್ ಖಾನ್ ಆರ್ಭಟ; ಚೆನ್ನೈ ವಿರುದ್ಧ ಗುಜರಾತ್’ಗೆ ರೋಚಕ ಜಯ

ಮುಂಬೈ: ಡೇವಿಡ್ ಮಿಲ್ಲರ್ (94*) ಹಾಗೂ ರಶೀದ್ ಖಾನ್ (40) ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಐಪಿಎಲ್‌ನಲ್ಲಿ ಇದೇ…

ಎಡವಿದ ಪಂಜಾಬ್; ಸನ್‌ರೈಸರ್ಸ್‌ಗೆ ಸತತ 4ನೇ ಗೆಲುವು; 20ನೇ ಓವರ್’ನಲ್ಲಿ ದಾಖಲೆ ಬರೆದ ಉಮ್ರಾನ್ ಮಲಿಕ್

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡವು ಏಳು ವಿಕೆಟ್ ಅಂತರದ ಸುಲಭ ಗೆಲುವು ದಾಖಲಿಸಿದೆ. ಟೂರ್ನಿ ಆರಂಭದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ…

ಸುಳ್ಯ: ಮುಸ್ತಫಾ ಅಂಜಿಕ್ಕಾರ್ ನೇತೃತ್ವದಲ್ಲಿ ರಂಝಾನ್ ಕಿಟ್ ವಿತರಣೆ

ಸುಳ್ಯ: ದೋಹ ಕತ್ತರ್ ನಲ್ಲಿ ಉದ್ಯೋಗದಲ್ಲಿರುವ ಮುಸ್ತಫಾ ಅಂಜಿಕ್ಕಾರ್ ಅವರ ನೇತೃತ್ವದಲ್ಲಿ ಸುಳ್ಯದ ಜಯನಗರ ವಸತಿಯಲ್ಲಿರುವ ಬಡ ಮತ್ತು ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಈ ಸಂದರ್ಭ ಮಾತನಾಡಿದ ಗಾಂಧಿನಗರ ಜುಮಾ ಮಸೀದಿ ಅಧ್ಯಕ್ಷ ಕೆ.ಎಂ.ಮುಸ್ತಫಾ,…

SYF ಪುತ್ತೂರು ಇದರ ವತಿಯಿಂದ ರಂಝಾನ್ ಕಿಟ್ ವಿತರಣೆ

ಪುತ್ತೂರು: ಸೆಕ್ಯೂಲರ್ ಯೂತ್ ಫಾರಂ(ರಿ) ಪುತ್ತೂರು ಇದರ ವತಿಯಿಂದ ಅರ್ಹ ಬಡ ಜನರಿಗೆ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮವು ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ಕೇಂದ್ರ ಮಸೀದಿ ಅಧ್ಯಕ್ಷರಾದ ಎಲ್ ಟಿ ರಝಕ್ ಹಾಜಿ, ಕೊಡಿಯಾಡಿ ಮಸೀದಿ ಮಾಜಿ ಅಧ್ಯಕ್ಷರಾದ…

error: Content is protected !!