dtvkannada

Month: May 2022

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಪ್ರಕಟ : 85.63% ವಿದ್ಯಾರ್ಥಿಗಳು ಉತ್ತೀರ್ಣ; ಹುಡುಗಿಯರೇ ಮೇಲುಗೈ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 % ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ…

ಇಂದು ಮಧ್ಯಾಹ್ನ 12:30ಕ್ಕೆ SSLC ಫಲಿತಾಂಶ; ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ನೋಡಿ

ಬೆಂಗಳೂರು: ಕಳೆದ ಮಾರ್ಚ್ – ಎಪ್ರಿಲ್ ತಿಂಗಳಲ್ಲಿ ನಡೆದಿದ್ದ 2021 -22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು(ಗುರುವಾರ) ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಲ್ಲೇಶ್ವರದ ಪರೀಕ್ಷಾ ಮಂಡಳಿ ಕಛೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ವಿವಿಧ ವೆಬ್…

ಖಾಸಗಿ ಬಸ್’ಗಳ ನಡುವೆ ಭೀಕರ ಅಪಘಾತ; ಸಿಸಿಟಿವಿ ದೃಶ್ಯ ಸೆರೆ

ಸೇಲಂ(ಮೇ.18): ಖಾಸಗಿ ಬಸ್’ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 30 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ಮಂಗಳವಾರ ಸಂಜೆ ನಡೆದಿದೆ. ಭೀಕರ ಅಪಘಾತದ ದೃಶ್ಯ ಬಸ್ ಒಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ.17ರ ಸಂಜೆ 30 ಪ್ರಯಾಣಿಕರನ್ನು ಹೊತ್ತು ಎಡಪ್ಪಾಯಿ ಕಡೆಯಿಂದ ಬರುತ್ತಿದ್ದ…

Video:ಇನ್ಸ್ಟಾಗ್ರಾಮ್ ಕಿರಿಕ್’ಗೆ ವಿದ್ಯಾರ್ಥಿನಿಯರ ಫೈಟ್; ನಡುರಸ್ತೆಯಲ್ಲೇ ಜಡೆ ಹಿಡಿದು ಹೊಡೆದಾಡಿಕೊಂಡ ಯುವತಿಯರು

ಬೆಂಗಳೂರು: ಶಾಲಾ ಸಮವಸ್ತ್ರದಲ್ಲಿಯೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬಾಲಕಿಯರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಬಾಲಕಿಯರು ಬೆಂಗಳೂರಿನ ಬಿಷಪ್ ಕಾಟನ್ ಶಾಲೆಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಇನ್ಸ್ಟಾಗ್ರಾಮ್ ನಲ್ಲಿ ನಡೆದ ಕಿರಿಕ್ ವಿಷಯಕ್ಕೆ ಸಂಬಂಧಿಸಿ…

“ಕಂಝುಲ್ ಹುದಾ” ಹಳೇ ವಿದ್ಯಾರ್ಥಿ ಸಂಘಟನೆ ಅಸ್ತಿತ್ವಕ್ಕ; ಅಧ್ಯಕ್ಷರಾಗಿ ಸಫೀಂ, ಕಾರ್ಯದರ್ಶಿಯಾಗಿ ಮಿಸ್ಹಬ್, ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಆಯ್ಕೆ

ಬೆಳ್ಳಾರೆ: ಇಸ್ಲಾಮಿಕ್ ಎಜ್ಯುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಸರಿಸುಮಾರು ಒಂದು ದಶಕಗಳ ಕಾಲ ಅದ್ಯಾಪಕರಾಗಿ ಸೇವೆ ಸಲ್ಲಿಸಿದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉಸ್ತಾದರ ಬಳಿ ವಿಧ್ಯಾಭ್ಯಾಸ ಕಲಿತ ಮದ್ರಸ ವಿದ್ಯಾರ್ಥಿಗಳ…

ಮನೆಗೆ ನುಸುಳಿದ ನಾಗರಹಾವಿನ ಜೊತೆ ಸೆಣಸಾಡಿ ಪ್ರಾಣ ಬಿಟ್ಟ ಶ್ವಾನ!; ಕಣ್ಣೀರಿಟ್ಟ ಮನೆಯವರು

ಮನೆಯ ಬಳಿ ಬಂದ ನಾಗರಹಾವಿನೊಂದಿಗೆ ಸೆಣೆಸಾಡಿ ತನ್ನ ಯಜಮಾನನ ಪ್ರಾಣಕ್ಕೆ ಕಂಟಕ ತಂದೊಡ್ಡಿದ್ದ ನಾಗರಹಾವಿನೊಂದಿಗೆ ದಿಟ್ಟತನದಿಂದ ಹೋರಾಡಿದ ಶ್ವಾನವೊಂದು ಹಾವನ್ನೂ ಕೊಂದು ಕೊನೆಗೆ ತನ್ನ ಪ್ರಾಣವನ್ನೂ ಸಮರ್ಪಿಸಿ ಮತ್ತೊಮ್ಮೆ ನಿಯತ್ತಿಗೆ ತಾನೇ ಸಾರ್ಮಭೌಮ ಅನ್ನೋದನ್ನು ಶ್ವಾನವೊಂದು (Pug Dog) ನಿರೂಪಿಸಿದೆ. ನಾಗರಹಾವಿನಿಂದ…

ಕೇರಳದ ನಟಿ ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ನೇಣುಬಿಗಿದು ಆತ್ಮಹತ್ಯೆ

ಕೊಚ್ಚಿ : ನಟಿ, ರೂಪದರ್ಶಿಯಾಗಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಚಕ್ಕರಪರಂಬುವಿನ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ. ಅಪಾರ್ಟೆಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್(26) ಮೃತಪಟ್ಟಿದ್ದಾರೆ.ಆಳಪ್ಪುಝ ಜಿಲ್ಲೆ ಮೂಲದ ಶೆರಿನ್ ಕಳೆದ ಹಲವು…

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ; ಸವಾರನಿಗೆ ಗಾಯ

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಘಟನೆ ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿಯ ರಸ್ತೆಯಾಗಿ ತೆಂಕಿಲ ನೂಜಿ ಬಳಿ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುತ್ತಿದ್ದ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ವಿಟ್ಲ: 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ನಿವಾಸಿಯಾಗಿದ್ದಾಳೆ. ಅನ್ವಿತಾ…

error: Content is protected !!