dtvkannada

Month: May 2022

ಆಸ್ಟ್ರೇಲಿಯಾದ ಮಾಜಿ ಆಲ್‌ ರೌಂಡರ್‌, ಸ್ಫೋಟಕ ಬ್ಯಾಟ್ಸ್‌ಮನ್‌ ಆಂಡ್ರ್ಯೂ ಸೈಮಂಡ್ಸ್‌ ಭೀಕರ ರಸ್ತೆ ಅಪಘಾತದಲ್ಲಿ ಮೃತ್ಯು

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಲ್‌ ರೌಂಡರ್‌, ಸ್ಫೋಟಕ ಬ್ಯಾಟ್ಸ್‌ಮನ್‌ ಆಂಡ್ರ್ಯೂ ಸೈಮಂಡ್ಸ್‌(46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಆಲಿಸ್ ನದಿ ಸೇತುವೆ ಬಳಿ ಇರುವ ಹರ್ವೆ ರೇಂಜ್ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಾರ್ಚ್‌ನಲ್ಲಿ ಶೇನ್ ವಾರ್ನ್ ಮತ್ತು ರಾಡ್…

ಪುತ್ತೂರು: ಕಾವು ಸಮೀಪ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್(27) ಎಂದು ತಿಳಿದುಬಂದಿದೆ. ಏಪ್ರಿಲ್ 22 ರಂದು ಮನೆಯಿಂದ ಅಂಗಡಿಗೆ ತೆರಳಿ ವಾಪಾಸಾಗುತ್ತಿದ್ದ ಅಪ್ರಾಪ್ತ ಬಾಲಕನನ್ನು,…

ರಾಜ್ಯದ ಜನತೆ ಬೆಚ್ತಿ ಬಿದ್ದಿದ್ದ ಪ್ರಕರಣ; ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಗೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ಪತ್ತೆ

ಬೆಂಗಳೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ ಬಾಬುವನ್ನು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಶುಕ್ರವಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿಗೆ ಕರೆತರುವ ವೇಳೆ ಮೂತ್ರ ವಿಸರ್ಜನೆಗೆಂದು ಇಳಿದು ಪರಾರಿಯಾಗುವ ವೇಳೆ ತಪ್ಪಿಸಲು ಯತ್ನಿಸಿದಾಗ ಕಾಲಿಗೆ ಗುಂಡಿಟ್ಟು…

ಉಪ್ಪಿನಂಗಡಿ: ಮೇ 15 ರಂದು 34ನೇ ನೆಕ್ಕಿಲಾಡಿಯಲ್ಲಿ MRPL-ರೈಟ್ ಚಾಯ್ಸ್ ಪೆಟ್ರೋಲಿಯಂನ ನೂತನ ಪೆಟ್ರೋಲ್ ಬಂಕ್ ಶುಭಾರಂಭ

ಉಪ್ಪಿನಂಗಡಿ: ನೂತನ ತಂತ್ರಜ್ಞಾನ ಮತ್ತು ಹೊಸತನದೊಂದಿಗೆ ಸುಸಜ್ಜಿತ MRPL ಕಂಪೆನಿಯ HiQ ಅಧಿಕೃತ ರೈಟ್ ಚಾಯ್ಸ್ ಪೆಟ್ರೋಲಿಯಂ ಬಂಕ್ ಉಪ್ಪಿನಂಗಡಿ ಪುತ್ತೂರು ಮುಖ್ಯ ರಸ್ತೆಯ, 34ನೇ ನಿಕ್ಕಿಲಾಡಿಯ ಬೊಳಂತಿಲದಲ್ಲಿ ಮೇ 15ರಂದು ಉದ್ಘಾಟನೆಗೊಳ್ಳಲಿದೆ. ಕರುನಾಡಲ್ಲೇ ಪರಿಷ್ಕೃತ – ಪರಿಶುದ್ಧ ಇಂಧನವನ್ನು ನೀಡುವ,…

ಮಂಗಳೂರು: ಉಳ್ಳಾಲದ ವ್ಯಕ್ತಿಯಿಂದ ಮದುವೆಯಾಗುವ ಭರವಸೆ ಕೊಟ್ಟು ನಿರಂತರ ಅತ್ಯಾಚಾರ

ಮಂಗಳೂರು: ಉಳ್ಳಾಲ ಭಾಗದ ವ್ಯಕ್ತಿಯೋರ್ವ ಮೂಡುಬಿದಿರೆಯ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36)…

ಮಂಗಳೂರು: ಉಳ್ಳಾಲದಲ್ಲಿ ಈರುಳ್ಳಿ ಸಾಗಟ ಮಾಡುತ್ತಿದ್ದ ಲಾರಿ ಚರಂಡಿಗೆ ಬಿದ್ದು ಪಲ್ಟಿ; ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಗೆ ದಾಖಲು

ಮಂಗಳೂರು : ಈರುಳ್ಳಿ ಸಾಗಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಗಾಯಗೊಂಡಿದ್ದು,…

ಕಾಸರಗೋಡು: ಚೆರುವತ್ತೂರಿನ ನಟಿ ಸಹನಾ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ

ಕೊಯಿಕ್ಕೋಡ್: ಚಿತ್ರಗಳಲ್ಲಿ ಮಾಡೆಲಿಂಗ್ ಮಾಡುತ್ತಿದ್ದ ನಟಿಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ತನ್ನ ಬಾಡಿಗೆ ಮನೆಯಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಕಾಸರಗೋಡಿನ ಚೆರುವತ್ತೂರಿನ ಮೂಲದ ನಿವಾಸಿ ಸಹನಾ (20) ಎಂದು ತಿಳಿದು ಬಂದಿದೆ. ಸಹನಾ ಸಾಜದ್ ಎಂಬವರನ್ನು ಒಂದೂವರೆ ವರ್ಷದ…

ಯು.ಎ.ಇ ಎರಡನೇ ಅಧ್ಯಕ್ಷ ಶೇಖ್ ಖಲೀಫ ಬಿನ್ ಝಾಯಿದ್ ನಿಧನ; ಮೂರು ದಿನ ಶೋಕಾಚರಣೆ ಘೋಷಣೆ

ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫ ಬಿನ್ ಜಾಯೆದ್ ಅಲ್ -ನಹ್ಯಾನ್(73) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಝಾಯೆದ್ ಅವರು ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಶೇಖ್…

ಮೇ 19ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ; ಮೇ 16ರಿಂದ ಮತ್ತೆ ಶಾಲೆ ಆರಂಭ -ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿತ್ತು.…

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಸೌಹಾರ್ದ ಕೂಟ ಕಾರ್ಯಕ್ರಮ

ಪುತ್ತೂರು: ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಈದ್ ಹಬ್ಬದ ಪ್ರಯುಕ್ತ ತನ್ನ ಆತ್ಮೀಯರು ಹಾಗೂ ಸ್ನೇಹಿತರ ಬಳಗದೊಂದಿಗೆ ಈದ್ ಸೌಹಾರ್ದ ಕೂಟವನ್ನು ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ಗುರುವಾರ ಮಧ್ಯಾಹ್ನ ಏರ್ಪಡಿಸಲಾಯಿತು. ಈ ಸೌಹಾರ್ದ ಕೂಟಕ್ಕೆ ವಿಶೇಷ ಅತಿಥಿಯಾಗಿ ರಾಜ್ಯ ಯುವ…

error: Content is protected !!