ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಅವಹೇಳನಕಾರಿ ಹೇಳಿಕೆ; ಋಷಿಕುಮಾರ ಸ್ವಾಮಿಜಿಗೆ ಕಪ್ಪು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ
ಬೆಂಗಳೂರು: ರಾಷ್ಟ್ರಕವಿ ಕುವೆಂಪುರವರು ರಚಿಸಿದ ನಾಡಗೀತೆಯನ್ನು ಅವಮಾನಿಸಿ ಅದನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದ ರಿಷಿಕುಮಾರ ಸ್ವಾಮೀಜಿ ಗೆ ಕನ್ನಡಪರ ಹೋರಾಟಗಾರರಿಂದ ನಡುರಸ್ತೆಯಲ್ಲೇ ಮುಖಕ್ಕೆ ಮಸಿ ಬಳಿಯಲಾಯಿತು. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ…