dtvkannada

Month: May 2022

ಸ್ಯಾಂಡಲ್ ವುಡ್ ಖ್ಯಾತ ನಟ ಮೋಹನ್ ಜುನೇಜ ನಿಧನ; ‘ಕೆಜಿಎಫ್’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಮಿಂಚಿದ್ದ ಮೋಹನ್ ಜುನೇಜಾ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು…

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿಯನ್ನು ಕೂರಿಸಿಕೊಂಡು ರೈಡಿಂಗ್; ಶಾಸಕರಿಂದ ಸೂಕ್ತ ಕ್ರಮಕೈಗೊಳ್ಳಲು ಸೂಚನೆ

ಮಂಗಳೂರು: ಇಲ್ಲಿನ ಎಂ. ಜಿ ರಸ್ತೆಯಲ್ಲಿ ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿರುವ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ…

ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್’ಗೆ 5 ರನ್ ಅಂತರದ ರೋಚಕ ಜಯ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.ಈ ಮೂಲಕ ಟೂರ್ನಿಯಲ್ಲಿ ಮುಂಬೈ ಸತತ ಎರಡನೇ ಗೆಲುವು ದಾಖಲಿಸಿದೆ. ಅತ್ತ ಗುಜರಾತ್ ಸತತ ಎರಡನೇ…

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿ ಮಹಮ್ಮದ್ ಸಮೀರ್ ಅಲಿಯಾಸ್ ಕಡಪ್ಪರ ಸಮೀರ್ ಎಂದು ತಿಳಿದುಬಂದಿದೆ. ತಲಪಾಡಿಯಲ್ಲಿ ಕ್ಯಾಂಟೀನ್ ಮಾಲಿಕನ ಮೇಲೆ ನಡೆದ ಹಲ್ಲೆ ಪ್ರಕರಣ, ಫೆಬ್ರವರಿಯಲ್ಲಿ ಸೋಮೇಶ್ವರ ನಿವಾಸಿಯೊಬ್ಬನ ಕೊಲೆ ಯತ್ನ…

ಚರ್ಚ್ ಗೋಪುರದ ಶಿಲುಬೆ ಕಿತ್ತು ಧ್ವಜ ಹಾರಿಸಿದ ದುಷ್ಕರ್ಮಿಗಳ ವಿರುಧ್ದ ಕ್ರಮ‌ ಕೈಗೊಳ್ಳುವಂತೆ SDPI ಮುಖಾಂತರ ಚರ್ಚ್ ಪಾದ್ರಿಗಳಿಂದ ದೂರು ದಾಖಲು

ಕಡಬ: ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ದುರಸ್ಥಿಯಲ್ಲಿರುವ ಇಮ್ಯಾನುವಲ್ ಚರ್ಚ್ ಗೋಪುರದ ಶಿಲುಬೆಯನ್ನು ಕಿತ್ತು ದುಷ್ಕರ್ಮಿಗಳು ಕೇಸರಿ ದ್ವಜವನ್ನು ಹಾರಿಸಿ ಗಲಭೆಗೆ ಯತ್ನಿಸಿದ್ದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಚರ್ಚಿಗೆ ಬೇಟಿ ನೀಡಿ…

ಕತಾರ್ ಇಂಡಿಯನ್‌ ಸೋಷಿಯಲ್ ಫೋರಂ ವತಿಯಿಂದ ಈದ್-ಉಲ್-ಫಿತರ್ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಾಗೂ ವೆಬ್ ಸೈಟ್ ಬಿಡುಗಡೆ

ಕತಾರ್: ಇಂಡಿಯನ್ ಸೋಶಿಯಲ್ ಫೋರಮ್‌ ಅನಿವಾಸಿ ಭಾರತೀಯರ ಈದ್-ಉಲ್-ಫಿತರ್ ಅನ್ನು ಭಾರತೀಯ ಉಪಖಂಡದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸ್ಕಿಟ್‌ಗಳು, ಜಾನಪದ ಹಾಡುಗಳು, ಸಮರ ಕಲೆಗಳು, ವಿವಿಧ ಭಾರತೀಯ ರಾಜ್ಯಗಳಿಂದ ವಿವಿಧ ಭಾಷೆಗಳಲ್ಲಿ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.…

ಕಡಬ: ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಶಿಲುಬೆಗೆ ಹಾನಿ; ಪಾದ್ರಿಯಿಂದ ಪೊಲೀಸರಿಗೆ ದೂರು

ಮಂಗಳೂರು: ಚರ್ಚ್ ಕಟ್ಟಡದ ಬಾಗಿಲು ಮುರಿದು ಪ್ರಾರ್ಥನಾ ಮಂದಿರಕ್ಕೆ ನುಗ್ಗಿರುವ ಕಿಡಿಗೇಡಿಗಳು ಶಿಲುಬೆಗೆ ಹಾನಿ ಮಾಡಿ, ಹಿಂದೂ ದೇವರಾದ ಅನುಮಂತನ ಫೋಟೋ ಅಲ್ಲಿ ಇಟ್ಟು, ಕೆಲವಸ್ತುಗಳನ್ನು ಹಾನಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪೇರಡ್ಕ ಬಳಿ ನಡೆದಿದೆ.…

ತಾಳಿ ಕಟ್ಟುವ ಅಲ್ಪ ಮುಂಚೆ ಮದುವೆ ಮಂಟಪದಿಂದ ಪರಾರಿಯಾದ ವಧು-ವರ!

ಹಳೆಯಂಗಡಿ: ಇನ್ನೇನು ಮದುವೆ ಮಂಟಪದಲ್ಲಿ ವಧುವಿಗೆ ವರ ತಾಳಿ ಕಟ್ಟುವ ಶುಭಗಳಿಗೆ ನಡೆಯಬೇಕು ಎನ್ನುವ ಹಂತದಲ್ಲಿ ಅದೇ ವರನು ಏಕಾಏಕಿ ವಧುವಿನೊಂದಿಗೆ ಪರಾರಿಯಾದ ಘಟನೆ ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ. ಶಿವಮೊಗ್ಗ-ಮೂಡುಬಿದಿರೆ ರಸ್ತೆಯಲ್ಲಿ ಸಂಚರಿಸುವ…

ವಿವಾದಾತ್ಮಕ CAA ಬಗ್ಗೆ ಮತ್ತೆ ಬಾಂಬ್ ಸಿಡಿಸಿದ ಅಮಿತ್ ಶಾ; ಕೊರೊನಾ ತಣ್ಣಗಾದ ಬಳಿಕ CAA ಜಾರಿ ಗೊಳಿಸುತ್ತೇವೆ ಎಂದ ಸಚಿವ

ಪ.ಬಂಗಾಳ: ವಿವಾದಾತ್ಮಕ CAA ಕಾನೂನನ್ನು ಕೊರೊನಾ ಅಲೆ ತಣ್ಣಗಾದ ಬಳಿಕ ತಕ್ಷಣವೇ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಪಶ್ಚಿಮ ಬಂಗಾಳದ ನೀಲಿಗುರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಕೊರೊನಾ ಕಡಿಮೆಯಾದ ತಕ್ಷಣ…

ಬೈಕ್ ನಿಯಂತ್ರಣ ತಪ್ಪಿ ಲಾರಿಯೆಡೆಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತ್ಯು

ದಾವಣಗೆರೆ: ಸಂಚರಿಸುತ್ತಿದ್ದ ಬೈಕ್ ನಿಂದ ಆಯ ತಪ್ಪಿ ಲಾರಿಯಡಿಗೆ ಬಿದ್ದು ಒಂದೇ ಮನೆಯ ಮೂವರು ಮೃತಪಟ್ಟ ಘಟನೆ ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿಯ 48 ರ ಕುಂದುವಾಡ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ದುರ್ದೈವಿಗಳನ್ನು ಶಿವಮೊಗ್ಗ ಟಿಪ್ಪುನಗರದ ಮಹಮ್ಮದ್ ಜಬೀವುಲ್ಲಾ(45) ಅವರ…

error: Content is protected !!