dtvkannada

Month: May 2022

ಮಂಗಳೂರು: ವಿವಾದಿತ ಮಳಲಿ ಮಸೀದಿಯ ವಿಚಾರವಾಗಿ ಶಾಸಕ ಭರತ್ ಶೆಟ್ಟಿ ನೇತ್ರತ್ವದಲ್ಲಿ ಸೌಹಾರ್ದ ಸಭೆ

ಮಂಗಳೂರು: ರಾಜ್ಯಮಟ್ಟದಲ್ಲಿ ಚರ್ಚೆಗೆ ಒಳಪಟ್ಟಿರುವ ಮಳಲಿ ವಿವಾದಿತ ಮಸೀದಿ ವಿಚಾರವಾಗಿ ಸ್ಥಳೀಯ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿ.ಎಚ್.ಪಿ ಪ್ರಮುಖರ ಜೊತೆ ನಿನ್ನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸೌಹಾರ್ದತೆಯೊಂದಿಗೆ…

ಫೈನಲ್‌ನಲ್ಲಿ ಮುಗ್ಗರಿಸಿದ ರಾಜಸ್ಥಾನ್; ಚಾಂಪಿಯನ್ ಪಟ್ಟ ಅಲಂಕರಿಸಿದ ಗುಜರಾತ್ ಟೈಟಾನ್ಸ್

ಅಹಮದಾಬಾದ್: ನಾಯಕ ಹಾರ್ದಿಕ್ ಪಾಂಡ್ಯ (3 ವಿಕೆಟ್ ಹಾಗೂ 34 ರನ್) ಆಲ್‌ರೌಂಡ್ ಆಟದ ಬಲದಿಂದ ಗುಜರಾತ್ ಟೈಟನ್ಸ್, ಐಪಿಎಲ್ 2022 ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು…

ಪುತ್ತೂರು: ದಾರುಲ್ ಹಸನಿಯ್ಯ ಎಜುಕೇಶನ್ ಸೆಂಟರ್ ಸಾಲ್ಮರ ಇದರ ಅಬುದಾಬಿ ಸಮಿತಿ ರಚನೆ

ಪುತ್ತೂರು: ದಾರುಲ್ ಹಸನಿಯ್ಯ ಎಜುಕೇಶನಲ್ ಸೆಂಟರ್ ಯಾಲ್ಮರ ಇದರ ಯುಎಇ-ಅಬುದಾಬಿ ಸಮಿತಿ ರಚಿಸಲಾಗಿದ್ದು, ಸಮಿತಿಯ ನೂತನ ಅಧ್ಯಕ್ಷರಾಗಿ ಶಾಕಿರ್ ಕೂರ್ನಡ್ಕ ರವರನ್ನು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಉಪಾಧ್ಯಕ್ಷರಾಗಿ ಕೆಯಚ್ ಅಲೀ ಮಾಸ್ತಿಕುಂಡ್, ಶಮೀಂ ಬೇಕಲ, ಉಮ್ಮರ್ ಬನಾರಿ, ನಾಸಿರ್ ಕಂಬಳಬೆಟ್ಟು,…

ಜಾತ್ರೋತ್ಸವದಲ್ಲಿ ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು; ಪಾನಿಪುರಿ ಮಾರಾಟಗಾರನ ಬಂಧನ

ಭೂಪಾಲ್: ಊರಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ…

ಕಲ್ಲಡ್ಕ: ನೀರು ತೆಗೆಯಲು ಹೋದ ನವವಧು ಬಾವಿಗೆ ಬಿದ್ದು ಮೃತ್ಯು; ಮದುವೆ ಸಂಭ್ರಮ ಮರೆಮಾಚುವ ಮುನ್ನವೇ ಶೋಕ ಸಾಗರದಲ್ಲಿ ಮುಳುಗಿದ ಕುಟುಂಬ

ಬಂಟ್ವಾಳ: ನೀರು ತೆಗೆಯಲು ಎಂದು ಬಾವಿ ಬಳಿ ತೆರಳಿದ ನವವಧು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಎಂಬಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವತಿ ಫರಂಗಿಪೇಟೆ ನಿವಾಸಿ ಮುಹಮ್ಮದ್ ಎಂಬವರ ಪುತ್ರಿ ಮುನೀಝಾ(20) ಎಂದು ತಿಳಿದು ಬಂದಿದೆ. ಈಕೆ…

ಗೋಳ್ತಮಜಲ್ ಜೆಮ್ ಆಂಗ್ಲ ‌ಮಾದ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಭೆ

ದಾನ ಮಾಡಿರಿ,ನಮಾಝ್ ಮಾಡಿರಿ,ಹಜ್ ಯಾತ್ರೆ ಕೈಗೊಳ್ಳಿರಿ ಎಂದಾಗಿರಲಿಲ್ಲ ಕುರಾನ್ ನ ಪ್ರಥಮ ಬೋಧನೆ.ಕುರಾನ್ ನ ಪ್ರಥಮ ಬೋಧನೆ ಯಾಗಿದೆ ಓದು (ಇಕ್ರಹ್) ಕುರಾನ್ ವಿದ್ಯೆಗೆ ಕೊಟ್ಟ ಪ್ರಥಮ ಪ್ರಾಶಸ್ತ್ಯ ಇದಾಗಿದೆ ಎಂದು ಕಲ್ಲಡ್ಕ ಖತೀಬ್ ಶೇಖ್ ಮಹಮ್ಮದ್ ಇರ್ಫಾನಿ ಹೇಳಿದರು. ಅವರು…

ಸರಕಾರ ಭದ್ರತೆಯನ್ನು ಹಿಂಪಡೆದ ಬೆನ್ನಲ್ಲೆ ಕಾಂಗ್ರೆಸ್ ನಾಯಕ, ಗಾಯಕ ಸಿಧು ಮೂಸೆವಾಲನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಇಂದು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಗುಂಡಿನ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿರುವುದು ವರದಿಯಾಗಿದೆ. ಪಂಜಾಬ್ ನೂತನ ಸರಕಾರವು ಮೂಸೇವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಹಿಂತೆಗೆದುಕೊಂಡ ಕೇವಲ…

ಮಂಗಳೂರು: ‘ನಾಯಿಂಡೆ ಮೋನೆ ಪೊಲೀಸ್’ ಎಂದು ಆರಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ; ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : SDPI ಯ ಫ್ಲಾಗನ್ನು ಹಿಡಿದುಕೊಂಡ ಯುವಕರ ಗುಂಪೊಂದು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಆರೋಪದಡಿಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ ಬಗ್ಗೆ ವರದಿಯಾಗಿದೆ. ಮಂಗಳೂರು ಕಣ್ಣೂರಿನಲ್ಲಿ ಮೇ 27 ರಂದು SDPI ದ.ಕ. ಜಿಲ್ಲಾ…

ಬಜಪೆ: ಬ್ಲಡ್ ಹೆಲ್ಪ್ ಕೇರ್ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರ;ಮನುಷ್ಯ ಸೇವೆಗೆ ಮಿಗಿಲಾದದ್ದುಬೇರೆನಿಲ್ಲ-ಮನ್ಸೂರ್ ಅಹ್ಮದ್ ಸಹದಿ ಅಲ್-ಕಾಮಿಲ್

ಮಂಗಳೂರು: ಇದ್ದದನ್ನು ಕೊಡುವುದರಲ್ಲಿ ಪುಣ್ಯ ಇದೆ, ಇಲ್ಲದನ್ನುಕೊಡುವವನಂತೆ ನಟಿಸುವುದು ವಂಚನೆ ಎಂದು ಬಜಪೆ ಸಂತ ಜೋಸೆಪ್ ಪದವಿ ಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯರಾದ ಆಲ್ವಿನ್ ಅರುಣ್ ನೊರೋನ಼ಾ ಅಭಿಪ್ರಾಯ ಪಟ್ಟರು. ಅವರು ಇಂದು ಬಜ್ಪೆ ಸ್ಪೋರ್ಟಿಂಗ್ ಕ್ಲಬ್ (ರಿ.) ಗ್ರೀನ್ ಲೈನ್ ಬಜ್ಪೆ…

ಮದುವೆ ಸಮಾರಂಭದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ಕುಣಿದ ಗ್ರಾ.ಪಂ ಸದಸ್ಯರು

ರಾಯಚೂರು: ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹುಚ್ಚಾಟ ಮೆರೆದಿದ್ದಾರೆ. ಎಲ್ಲರೆದರೂ ಯುವತಿಯರೊಂದಿಗೆ ಅಸಹ್ಯವಾಗಿ ಕುಣಿದು ಅಸಭ್ಯ ವರ್ತನೆ ತೋರಿದ್ದಾರೆ. ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಸಂಬಂಧಿ ಮದುವೆಯಲ್ಲಿ ಮೈಚಳಿ ಬಿಟ್ಟು ಸದಸ್ಯರು ಕುಣಿದು ಕುಪ್ಪಳಿಸಿದ್ದಾರೆ. ಮಕ್ಕಳು,…

error: Content is protected !!