dtvkannada

Month: May 2022

ಮಳಲಿ ಮಸೀದಿಯ ವಿವಾದಕ್ಕೆ ಜಿಲ್ಲಾಡಳಿತದ ವೈಫಲ್ಯವೇ ಕಾರಣ: ಎಸ್‌ಡಿಪಿಐ ಆರೋಪ

ಮಂಗಳೂರು: ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಜರಂಗದಳದ ಗೂಂಡಾ ನಾಯಕ ಶರಣ್ ಪಂಪ್ವೆಲ್ ಎಂಬವನ ನೇತೃತ್ವದಲ್ಲಿ ಸಂಘಪರಿವಾರ…

ಮಂಗಳೂರು: SKSSF ವತಿಯಿಂದ ಸರ್ವ ಧರ್ಮಿಯರ ಸೌಹಾರ್ದ ಸಮ್ಮೇಳನ

ಮಂಗಳೂರು: ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿಯ ವತಿಯಿಂದ ‘ಸಹಬಾಳ್ವೆ ಮರಳಿ ಪಡೆಯಲು’ ಎಂಬ ಘೋಷವಾಕ್ಯ ದೊಂದಿಗೆ ನಗರದ ಪುರಭವನದಲ್ಲಿ ಸೌಹಾರ್ದ ಸಮ್ಮೇಳನವು ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ…

ಪುತ್ತೂರು: ಮರಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶ; ಮಾಡನ್ನೂರು ನಿವಾಸಿ ದಾರುಣ ಮೃತ್ಯು

ಪುತ್ತೂರು: ಮರ ಕುಡಿಯುತ್ತಿದ್ದ ಸಂದರ್ಭ ಮರದ ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ತಾಗಿ ಮರಕಡಿಯುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರಿನಲ್ಲಿ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ ( 35…

ಪ್ರೀತಿ ಹೆಸರಲ್ಲಿ ಬೆತ್ತಲಾಗಿ ಜೀವ ಕಳಕೊಂಡ ಯುವತಿ: ಕಾಮದಾಟವಾಡಿದ ಯುವಕ‌ ನಾಪತ್ತೆ

ಕುಂದಾಪುರ: ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯೊಬ್ಬಳನ್ನು ಅನ್ಯಧರ್ಮದ ವಿವಾಹಿತ ಯುವಕನೊಬ್ಬ ಕಾಮದಾಟಕ್ಕೆ ಬಳಸಿ, ಮಾನಸಿಕ ಕಿರುಕುಳ ನೀಡಿದ್ದು, ಕಿರುಕುಳ ತಾಳಲಾರದೇ 3 ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಕೋಟೇಶ್ವರದಲ್ಲಿ…

ಮತ್ತೆ ಶುರುವಾಯ್ತು ಹಿಜಾಬ್-ಕೇಸರಿ ಗಲಾಟೆ! ಕೇಸರಿ ಶಾಲು ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಕಾಲೇಜು ಕ್ಯಾಂಪಸ್ನಲ್ಲಿ ಪ್ರತಿಭಟನೆ

ಮಂಗಳೂರು: ಬಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಹಾಕೋರ್ಟ್ ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಆದೇಶ ಕಟ್ಟುನಿಟ್ಟು ಪಾಲನೆ ಮಾಡಿ ಇಲ್ಲದಿದ್ದರ…

ಪಾಟಿದಾರ್ ಶತಕ; ಲಕ್ನೊ ವಿರುದ್ಧ ಆರ್’ಸಿಬಿ’ 14 ರನ್ ಅಂತರದ ಭರ್ಜರಿ ಜಯ

ಕೋಲ್ಕತ್ತ: ರಜತ್ ಪಾಟಿದಾರ್ ಅಮೋಘ ಶತಕದ (112*) ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪ್ಲೇ-ಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್‌ನಲ್ಲಿ…

ರಜತ್ ಪಾಟಿದಾರ್ ಚೊಚ್ಚಲ ಶತಕ; ಲಖನೌಗೆ 208 ರನ್ ಗುರಿ

ಕೋಲ್ಕತ್ತ: ರಜತ್ ಪಾಟಿದಾರ್ (112*) ಸ್ಫೋಟಕ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಪ್ಲೇ-ಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 207…

ಕೇರಳದಲ್ಲಿ ಘೋಷಣೆ ಕೂಗಿದ್ದು ಆರೆಸ್ಸೆಸ್ ವಿರುದ್ಧವೇ ಹೊರತು, ಇತರ ಸಮುದಾಯಗಳ ವಿರುದ್ಧವಲ್ಲ: ಪಾಪ್ಯುಲರ್ ಫ್ರಂಟ್

‘ಗಣರಾಜ್ಯ ರಕ್ಷಿಸಿ’ ಘೋಷಣೆಯಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದ ವರ್ಚಸ್ಸನ್ನು ಕೆಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಲಕ್ಷಾಂತರ ಮಂದಿಯನ್ನು ಆಕರ್ಷಿತಗೊಳಿಸಿದ ಈ ಸಮಾವೇಶ ಮತ್ತು ರ್ಯಾಲಿಯಲ್ಲಿ ಆರೆಸ್ಸೆಸ್ ಮತ್ತು ಸಂಘಪರಿವಾರದ ಭಯೋತ್ಪಾದನೆ ವಿರುದ್ಧ ಘೋಷಣೆ ಕೂಗಲಾಯಿತು.…

ಮಂಗಳೂರು: ಮಳಲಿ ಮಸೀದಿ ಇರುವ ಜಾಗ ಹಿಂದೂಗಳದ್ದು, ಅದನ್ನು ಹಿಂದೂಗಳಿಗೆ ಬಿಟ್ಟು ಕೊಡಿ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೇಳ್

ಮಂಗಳೂರು: ಇಂದು ನಡೆದ ತಾಂಬೂಲ ಪ್ರಶ್ನೆಯ ನಂತರ ಪತ್ರಿಕಾಗೊಷ್ಟಿಯಲ್ಲಿ ಮಾತಾಡಿದ ಶರಣ್ ಪಂಪ್ವೇಳ್ ಮಳಲಿ ಮಸೀದಿ ಕಮಿಟಿಯವರಲ್ಲಿ ,ಮಸ್ಲಿಮರಲ್ಲಿ ನಾವು ಒತ್ತಾಯ ಹಾಗೂ ವಿನಂತಿ ಮಾಡುತ್ತಿದ್ದೇನೆ. ಆ ಜಾಗವನ್ನು ದಯವಿಟ್ಟು ಹಿಂದೂಗಳಿಗೆ ಬಿಟ್ಟುಕೊಡಿ ಆ ಜಾಗ ಹಿಂದೂಗಳದ್ದು ಎಂದು ವಿಹೆಚ್‌ಪಿ ವಿಭಾಗೀಯ…

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…

error: Content is protected !!