ನನ್ನ ಪಾಠವನ್ನು ಪಠ್ಯಪುಸ್ತಕದಿಂದ ಕೈಬಿಡಿ; ಕೇಸರೀಕರಣಕ್ಕೆ ಬೇಸತ್ತು ದೇವನೂರು ಪತ್ರ
ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. ತಮ್ಮ ಪಾಠ ‘ಸೇರಿದ್ದರೆ’ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಹಿಂದಿನ ಪಠ್ಯದಲ್ಲಿದ್ದ ಎಲ್.ಬಸವರಾಜು, ಎ.ಎನ್.ಮೂರ್ತಿರಾವ್, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ…