ಪುತ್ತೂರು ನಗರ ಠಾಣಾ ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಸರಬರಾಜು ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
ಪುತ್ತೂರು: ಗಾಂಜಾ ಸರಬರಾಜು ಮಾಡುತ್ತಿದ್ದ ಯುವಕರನ್ನು ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಮುವಾಝ್, ರಾಝಿಕ್ ಹಾಗೂ ಶಫೀಕ್ ಎಂದು ತಿಳಿದು ಬಂದಿದೆ.ವೀರಮಂಗಲ ರೈಲ್ವೇ ಹಳಿಗಳ ಸಮೀಪ ಬ್ಯಾಗ್…