ತಳ ಸಮುದಾಯಗಳ ಪರ ಹೋರಾಡಿದ, ಬ್ರಾಹ್ಮಣ್ಯದ ವಿರುದ್ಧ ಬಂಡೆದ್ದ ದಾರ್ಶನಿಕರ ಪಾಠ ಕೈಬಿಟ್ಟಿರುವುದು ಅಕ್ಷಮ್ಯ -ಪಾಪ್ಯುಲರ್ ಫ್ರಂಟ್
ಮಂಗಳೂರು: ಎಸ್ಸೆಸ್ಸೆಲ್ಸಿ ತರಗತಿಯ ಪಾಠಗಳಲ್ಲಿ ತಳ ಸಮುದಾಯಗಳ ಹಕ್ಕುಗಳ ಪರವಾಗಿ ಹೋರಾಡಿದ ಮತ್ತು ಜಾತಿ ವ್ಯವಸ್ಥೆಯನ್ನು ಪೋಷಿಸುವ ಬ್ರಾಹ್ಮಣ್ಯದ ವಿರುದ್ಧ ಬಂಡೆದ್ದ ದಾರ್ಶನಿಕರ ಪಾಠ ಕೈಬಿಟ್ಟಿರುವುದು ಅಕ್ಷಮ್ಯ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ…