dtvkannada

Month: June 2022

ಜುಲೈ 10 ಆದಿತ್ಯವಾರ ಮುಸಲ್ಮಾನರ ತ್ಯಾಗ ಮತ್ತು ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ

ಮಂಗಳೂರು: ಶುಕ್ರವಾರ ದುಲ್ ಹಿಜ್ಜ ಒಂದು ಆಗಿರುವುದರಿಂದ ಜುಲೈ 10 ಆದಿತ್ಯವಾರ ದಂದು ಬಕ್ರೀದ್ ದಿನವಾಗಿದೆ ಎಂದು ದ.ಕ ಜಿಲ್ಲಾ ಖಾಝಿಗಳಾದ ಕೂರತ್ ತಂಙಳ್, ತ್ವಾಕ ಉಸ್ತಾದ್, ಮಾಣಿ ಉಸ್ತಾದ್ ಪ್ರಕಟಣೆಗೆ ತಿಳಿಸಿದ್ದಾರೆ.

ನಿಲ್ಲದ ವರುಣನ ಆರ್ಭಟ; ದ.ಕ ಜಿಲ್ಲೆಯಾದ್ಯಂತ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಮಂಗಳೂರು: ಕರಾವಳಿಯಲ್ಲಿ ಬೀಳುತ್ತಿರುವ ಭಾರಿ ಮಳೆಗೆ ಮುನ್ಸೂಚನೆಯಾಗಿ ನಾಳೆಯೂ(ಶುಕ್ರವಾರ) ಕೂಡ ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದೀಗಾಗಲೇ ಮಂಗಳೂರು ನಗರಾದ್ಯಂತ ಮಳೆಗೆ ಕೃತಕ ನೆರೆ ನೀರು ಸೃಷ್ಟಿಯಾಗಿದ್ದು ನಗರ ಸಂಪೂರ್ಣ ಜಲಾವೃತವಾಗಿದೆ.ವಿವಿಧ…

ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ

ವಿಟ್ಲ: ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವು ಮನೆಗಳು ಜಲಾವೃತವಾಗಿದೆ. ವಿಟ್ಲದ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಮನೆಗಳು ಜಲಾವೃತಗೊಂಡಿದೆ. ಸಾಲೆತ್ತೂರು ಕಟ್ಟೆ ಬಳಿ ಗುಡ್ಡ ರಸ್ತೆಗೆ ಜರಿದು, ಮನೆಗಳು ಅಪಾಯದ ಅಂಚಿನಲ್ಲಿವೆ. ವಿಟ್ಲದ…

ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ; ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಲವು ಕಡೆ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ನಗರದಲ್ಲಿ…

ತಂದೆ, ತಾಯಿಗಾಗಿ 17 ಕೋಟಿ ರೂ. ವೇತನಕ್ಕೆ ಗುಡ್‌ಬೈ

ಲಂಡನ್‌: ಅಪ್ಪ- ಅಮ್ಮನ ಆಶ್ರಯದಲ್ಲಿ ಬೆಳೆದು ಬದುಕು ಕಟ್ಟಿಕೊಳ್ಳುವ ಮಕ್ಕಳು ಒಂದೊಳ್ಳೆ ಸ್ಥಾನಗಳಿಗೆ ಬಂದ ಮೇಲೆ ಅದೇ ಹೆತ್ತವರನ್ನು ಫುಟ್‌ಪಾತ್‌ಗೆ ಅಟ್ಟಿರುವ ಅನೇಕ ಪ್ರಸಂಗಗಳಿವೆ. ಆದರೆ, ಲಂಡನ್‌ನ ಕಂಪನಿಯ ಉನ್ನತಾಧಿಕಾರಿ ಇಳಿ ವಯಸ್ಸಿನ ತಮ್ಮ ಅಪ್ಪ- ಅಮ್ಮನ ಜತೆಗೆ ಇರಬೇಕೆಂಬ ಉದ್ದೇಶದಿಂದಲೇ…

ಸುಳ್ಯ: ಪುಟ್ಟ ಮಗಳ ಜೊತೆ ಬಾವಿಗೆ ಹಾರಿದ ಮಹಿಳೆ; ಅದೃಷ್ಟವಶಾತ್ ಬದುಕುಳಿದ ಮಗು

ಸುಳ್ಯ: ಮಹಿಳೆಯೋರ್ವರು ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯ ತಾಲ್ಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.…

ಟೈಲರ್ ಶಿರಚ್ಛೇದ: ರಾಜಸ್ಥಾನ ರಾಜ್ಯವ್ಯಾಪಿ ನಿಷೇಧಾಜ್ಞೆ ಜಾರಿ, ಬಿಗಿ ಬಂದೋಬಸ್ತ್,

ಜೈಪುರ: ಅಂಗಡಿಯೊಂದಕ್ಕೆ ನುಗ್ಗಿ ಟೈಲರ್ ಒಬ್ಬರ ಶಿರಚ್ಛೇದ ಮಾಡಿ, ತಮ್ಮ ದುಷ್ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣದ ನಿರ್ವಹಣೆ ರಾಜಸ್ಥಾನ ಸರ್ಕಾರದ ಪಾಲಿಗೆ ದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಇಂಟರ್ನೆಟ್ ನಿರ್ಬಂಧಿಸಲಾಗಿದೆ. ಇಡೀ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿ…

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ:ವಿದ್ಯಾರ್ಥಿನಿಯೊಬ್ಬಳು ತನ್ನ ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಎಂದು ತಿಳಿದು ಬಂದಿದೆ. ಕುಂದಾಪುರ ಖಾಸಗಿ ಕಾಲೇಜಿನಲ್ಲಿ…

ಕೊಡಗು ಸುಳ್ಯ ಭಾಗದಲ್ಲಿ ಭೂಕಂಪನ; ಸರಕಾರ ತಕ್ಷಣವೇ ಸ್ಪಂದಿಸಲು ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಹೀದ್ ಆಗ್ರಹ

ಸುಳ್ಯ: ಕೊಡಗು ಮತ್ತು ಸುಳ್ಯದ ಆಸುಪಾಸಿನಲ್ಲಿ ಸುಬ್ರಮಣ್ಯ ಭಾಗಮಂಡಲ ಮಧ್ಯೆ ಇರುವ ಹಲವು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನ ಅನುಭವ ಆಗಿದ್ದು ಸರಕಾರ ತಕ್ಷಣವೇ ಭೂಕಂಪ ಪರಿಣಿತರನ್ನು ಹಾಗೂ ವಿಜ್ಞಾನಿಗಳನ್ನು ಸ್ಥಳಕ್ಕೆ ಕಳುಸಿ ಪರಿಶೀಲಿಸುವಂತೆ ಮತ್ತು ಭಯ ಭೀತರಾಗಿರುವ ಜನರಿಗೆ…

ಸುಳ್ಯ: ಭವಿಷ್ಯದಲ್ಲಿ 5 ತೀವ್ರತೆಯ ಭೂಕಂಪ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ಸಂಧಿಸುವ ಸುಳ್ಯ ತಾಲೂಕಿನ ಗಡಿ ಭಾಗದಲ್ಲಿ ವಾರದ ಅವಧಿಯಲ್ಲಿ ಮೂರು ಬಾರಿ ಸಂಭವಿಸಿದ ಲಘು ಭೂಕಂಪನಗಳು ಕರಾವಳಿಯಲ್ಲಿ ಭೀತಿಗೆ ಕಾರಣವಾಗಿದೆ. ಭೂಕಂಪ ತಜ್ಞರ ಪ್ರಕಾರ ನಿರಂತರವಾಗಿ ಸೆಸ್ಮಿಕ್‌ (ಭೂಕಂಪನ) ಚಟುವಟಿಕೆ ಗಳು ಹೆಚ್ಚುತ್ತಿರುವುದು…

error: Content is protected !!