dtvkannada

Month: June 2022

ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿ.ಜೆ.ಪಿ ರಾಷ್ಟ್ರೀಯ ವಕ್ತಾರರನ್ನು ಶೀಘ್ರ ಬಂಧನಕ್ಕೆ ಒತ್ತಾಯಿಸಿ SDPI ವತಿಯಿಂದ ಪ್ರತಿಭಟನೆ

ಪುತ್ತೂರು(ಜೂ.10): ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿ.ಜೆ.ಪಿ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮ ಹಾಗೂ ನವೀನ್ ಜಿಂದಾಲ್ ರನ್ನು ಶೀಘ್ರ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ‌ ಎ.ಸಿ ಕಛೇರಿ ಮುಂಭಾಗದ…

ಜನ್ಯ ಡಿ.ರೈ ರವರ ಹುಟ್ಟುಹಬ್ಬದ ಪ್ರಯುಕ್ತ, ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಪಾಣಾಜೆ ಶಾಲೆಗೆ ಕಂಪ್ಯೂಟರ್ ವಿತರಣೆ

ಪುತ್ತೂರು: ವಿದ್ಯಾಶ್ರೀ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಆರ್ಲಪದವು ಪಾಣಾಜೆ ಸಂಸ್ಥೆಯಿಂದ ನೀಡಿದ ಮನವಿಗೆ ಸ್ಪಂದಿಸಿದ ಶ್ರೀಮತಿ ಮತ್ತು ದಿನೇಶ್ ರೈ ಮೊಡಪ್ಪಾಡಿಮೂಲೆ ರವರು ಮಗಳಾದ ಜನ್ಯ ಡಿ.ರೈ ರವರ ಹುಟ್ಟು ಹಬ್ಬದ ಪ್ರಯುಕ್ತ ದ.ಕ.ಜಿ.ಪಂ.ಉ.ಪ್ರಾ.ಶಾಲೆ ಒಡ್ಯ(ಪಾಣಾಜೆ) ಇಲ್ಲಿಗೆ ಅತೀ ಅಗತ್ಯವಾಗಿ…

ಪುತ್ತೂರು: ಪ್ರವಾದಿ ನಿಂದನೆ ಖಂಡಿಸಿ ಸಂಪ್ಯದಲ್ಲಿ ಪ್ರತಿಭಟನೆ

ಪುತ್ತೂರು: ಪ್ರವಾದಿ ಮಹಮ್ಮದ್ ಪೈಗಂಬರ್‌ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿ.ಜೆ.ಪಿ ರಾಷ್ಟ್ರೀಯ ವಕ್ತಾರುಗಳಾದ ನೂಪುಲ್ ಶರ್ಮ ಮತ್ತು ನವೀನ್ ಜಿಂದಾಲ್’ರ ಶೀಘ್ರ ಬಂದನಕ್ಕೆ ಒತ್ತಾಯಿಸಿ ಇಂದು ಜುಮಾ ನಮಾಝ್ ಬಳಿಕ ಸಂಪ್ಯ ಮುಹಿಯದ್ದೀನ್ ಜುಮ್ಮಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಯಿತು.…

ದಾರಿ ಬಿಡಿ ಸಹೋದರರೇ…ಮಕ್ಕಾ ತಲುಪಲು ಪ್ರಾರ್ಥನೆ ಮಾಡಿ – ಸಿದ್ದೀಕ್ ಕೊಡಗು

ದಾರಿ ಬಿಡಿ ಸಹೋದರರೆ ದಾರಿ ಬಿಡಿಪುಣ್ಯ ಹಜ್ಜ್ ನಿರ್ವಹಿಸಲು ಹೋಗುತ್ತಿರುವೆಮಕ್ಕಾ ತಲುಪಲು ಪ್ರಾರ್ಥನೆ ಮಾಡಿದಾರಿ ಬಿಟ್ಟು ಸಹಕರಿಸಿ. ದಾರಿ ಬಿಡಿ ಸಹೋದರರೆ ದಾರಿ ಬಿಡಿನನ್ನ ನಿಯ್ಯತ್’ಗೆ ತಡೆ ಮಾಡಬೇಡಿತಲುಪಬೇಕು ನನಗೆ ನನ್ನ ಗುರಿದಾರಿ ಬಿಟ್ಟು ಸಹಕರಿಸಿರಿ. ದಾರಿ ಬಿಡಿ ಸಹೋದರರೆ ದಾರಿ…

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರ ಪ್ರತಿಕೃತಿಗೆ ಬೆಳಗಾವಿಯ ನಡುರಸ್ತೆಯಲ್ಲಿ ಗಲ್ಲು

ಬೆಳಗಾವಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿಯ ಪೋರ್ಟ್ ರಸ್ತೆಯ ಮಧ್ಯೆ ತಂತಿಯೊಂದಕ್ಕೆ ಪ್ರತಿಕೃತಿ ಗಲ್ಲಿಗೇರಿಸಲಾಗಿದೆ. ನಡು ರಸ್ತೆಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದಕ್ಕೆ…

ಸುಳ್ಯ: ಬಿಸಿಯೂಟದ ಹಳೆಯ ಕೊಳೆತ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗೆ ವರ್ಗಾವಣೆ; ವೀಡಿಯೋ ವೈರಲ್

ಸುಳ್ಯ: ಖಾಸಗೀ ಶಾಲೆಯಲ್ಲಿದ್ದ ಬಿಸಿಯೂಟದ ಹಳೆಯ ಕೊಳೆತ ಅಕ್ಕಿಯನ್ನು ಪಡಿತರ ಕೇಂದ್ರಕ್ಕೆ ಸಾಗಿಸಿ ಅಲ್ಲಿಂದ ಒಳ್ಳೆಯ ಅಕ್ಕಿಯನ್ನು ಶಾಲೆಗೆ ಸಾಗಿಸಲು ಯತ್ನಿಸಿ, ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ನಡೆದಿದೆ ಜಾಲ್ಸೂರು ಗ್ರಾಮದ ಅಡ್ಕಾರ್ ವಿನೋಬಾ ನಗರ…

ದ್ವಿಚಕ್ರ ವಾಹನ ಸವಾರರೇ…..ಚತುಷ್ಪಥ ಕಾಮಗಾರಿ ನಡೆಯುವಲ್ಲಿ ವಾಹನಗಳು ಸ್ಕಿಡ್ ಆಗುತ್ತದೆ ಎಚ್ಚರ ಎಚ್ಚರ ಎಚ್ಚರ

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಭರದಿಂದ ನಡೆಯುತ್ತಿದೆ. ಬಿಸಿರೋಡ್ ನಿಂದ ಉಪ್ಪಿನಂಗಡಿ ವರೆಗೆ ಸಂಚರಿಸುವವರನ್ನು ಎಚ್ಚರಿಸಲು ಲೇಖಕ ಇಸ್ಮಾಯಿಲ್ ಝುಹ್ರಿ ಗಡಿಯಾರ ರವರು ಕೆಲವು ದಿನಗಳ ಹಿಂದೆ ಸಾಮಾಜಿಕ ತಾಣದಲ್ಲಿ ಲೇಖನವೊಂದನ್ನು ಹರಿಯಬಿಟ್ಟಿದ್ದರು. ಅದರಲ್ಲಿ ಅವರು ಧೂಳು ಮತ್ತು ಕೆಸರಿನ…

ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ವಿಟ್ಲ: ಕೆಲವು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಟ್ಲದಿಂದ ವರದಿಯಾಗಿದೆ. ಮೃತಪಟ್ಟ ಯುವಕ ವಿಟ್ಲ ಸಮೀಪದ ದಾಸರಬೆಟ್ಟು‌ ನಿವಾಸಿ ನಾಸಿರ್ ಎಂದು ತಿಳಿದುಬಂದಿದೆ. ಇತ್ತೀಚಿಗೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನಾಸಿರ್, ಆಸ್ಪತ್ರೆಯಲ್ಲಿ…

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ; ಪುಟ್ಟ ಮಗು ಸೇರಿ ನಾಲ್ವರಿಗೆ ಗಾಯ

ಪುತ್ತೂರು: ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂರು ವರ್ಷದ ಮಗು ಸೇರಿ ನಾಲ್ವರು ಗಾಯಗೊಂಡ ಘಟನೆ ಪುತ್ತೂರು ಸಮೀಪದ ಮುಕ್ರಂಪಾಡಿ ತಿರುವಿನಲ್ಲಿ ನಡೆದಿದೆ. ಮುಂಡೂರು ಮೊಟ್ಟೆತ್ತಡ್ಕ ಕಡೆಯಿಂದ ಬರುತ್ತಿದ್ದ ಕಾರು ಮುಕ್ರಂಪಾಡಿಯಲ್ಲಿ ಹೆದ್ದಾರಿಗೆ ಏಕಾಏಕಿ ಬಂದಿದ್ದು, ಕೂಡಲೇ ಪುತ್ತೂರಿನಿಂದ…

ಪುತ್ತೂರು: ಕುಂಬ್ರದಲ್ಲಿ ನಿವೃತ್ತ ಅರಣ್ಯಾಧಿಕಾರಿ ನೇಣುಬಿಗಿದು ಆತ್ಮಹತ್ಯೆ

ಕುಂಬ್ರ: ನಿವೃತ್ತ ಅರಣ್ಯಾಧಿಕಾರಿಯೊರ್ವರು ತಮ್ಮ ಸ್ವಗೃಹದಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿದ ಘಟನೆ ಇಂದು ನಡೆದಿದೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಡೆದಾಡಲು ಕಷ್ಟಪಡುತ್ತಿದ್ದು ಇದರಿಂದ ಜಿಗುಪ್ಸೆಗೊಂಡು ನೊಂದು ಆತ್ಮಹತ್ಯೆ ಮೊಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

error: Content is protected !!