dtvkannada

Month: June 2022

ಸೌತಡ್ಕ ಕ್ಷೇತ್ರಕ್ಕೆ ಹಿಂದೂಯೇತರರ ವಾಹನಕ್ಕೆ ನಿರ್ಬಂಧ: ವಿವಾದಕ್ಕೆ ಎಡೆ ಮಾಡಿದ ಬೋರ್ಡ್

ಪುತ್ತೂರು: ಹಿಂದೂ ಶ್ರದ್ಧಾಕೇಂದ್ರಕ್ಕೆ ಅನ್ಯಮತೀಯರಿಗೆ ಪ್ರವೇಶವಿಲ್ಲ. ಜೊತೆಗೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಸೇರಿ ಎಲ್ಲಾ ವಾಹನಕ್ಕೆ ನಿರ್ಬಂಧ ಹೇರಿದ ಬೋರ್ಡ್‌ ಈಗ ವಿವಾದಕ್ಕೆ ಕಾರಣವಾಗಿದೆ. ಇತಿಹಾಸ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಈ ಬೋರ್ಡ್ ಅಳವಡಿಕೆ ಮಾಡಲಾಗಿದೆ.…

ಪಿ.ಎಫ್.ಐ ಬ್ಯಾಂಕ್ ಖಾತೆಗಳ ಮುಟ್ಟುಗೋಲು ವಿರೋಧಿಸಿ ವಿಟ್ಲದಲ್ಲಿ ಪ್ರತಿಭಟನೆ.

ವಿಟ್ಲ: ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ, ಇದರ ಬ್ಯಾಂಕ್ ಖಾತೆಗಳನ್ನು ರಾಷ್ಟ್ರೀಯ ಜಾರಿ ನಿರ್ದೇಶನಾಲಯ (ಇ.ಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಕ್ರಮದ ವಿರುದ್ಧ ಇಂದು ದೇಶಾಧ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ ವಿಟ್ಲ ಜಂಕ್ಷನ್’ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್…

ಪಿಎಫ್ಐ ಬ್ಯಾಂಕ್ ಖಾತೆ ಮುಟ್ಟುಗೋಲು: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ತಂಗಡಿ(ಜೂ-3): ಜಾರಿ ನಿರ್ದೇಶನಾಲಯ (ಈಡಿ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿರುವುದನ್ನು ವಿರೋಧಿಸಿ ಶುಕ್ರವಾರ ಬೆಳ್ತಂಗಡಿ ಯಲ್ಲಿ ಪಿಎಫ್ಐ ಕಾರ್ಯಕರ್ತರು ನಗರದ ಮೂರು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಖಾತೆಗಳ ಮೇಲೆ ತಾತ್ಕಾಲಿಕ ಮುಟ್ಟುಗೋಲು ಹಾಕಿದ…

ಹಸುವಿನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ ವಿಕೃತ ಕಾಮಿ; ಆರೋಪಿ ಬಂಧನ

ಮುಂಬೈ: ಹಸುವಿನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ ಆರೋಪದಡಿ ವಿಕೃತ ಕಾಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೀಪಕ್ ರಾಜವಾಡೆ(22) ಎಂದು ಗುರುತಿಸಲಾಗಿದ್ದು, ಈತ ಪುಣೆಯ ಕುಸ್ಗಾಂವ್ ನಿವಾಸಿಯಾಗಿದ್ದಾನೆ. ಇದೀಗ ಲೋನಾವಾಲಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ…

ಸಚಿವ ಶ್ರೀರಾಮುಲು ಅವರಿಂದ ಸನ್ಮಾನ ಗೌರವ ಸ್ವೀಕರಿಸಿದ ಉಪ್ಪಿನಂಗಡಿಯ ಎಂ.ಕೆ.ಮಠ

ಬಳ್ಳಾರಿ: ಇತ್ತೀಚೆಗೆ ಬಳ್ಳಾರಿಯ ಹೃದಯ ಭಾಗದಲ್ಲಿರುವ “ಜೋಳದ ರಾಶಿ ದೊಡ್ಡಣಗೌಡ” ರಂಗಮಂದಿರದಲ್ಲಿ “ಪಿಂಜಾರ್ ರಂಜಾನ್ ಸಾಬ್” ವೇದಿಕೆಯಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಯದ ವೇದಿಕೆಯಲ್ಲಿ ಉಪ್ಪಿನಂಗಡಿಯ ರಾಜ್ಯಪ್ರಶಸ್ತಿ ಪುರಸ್ಕ್ರುತ ಕಲಾವಿದ, ಪ್ರಸ್ತುತ ಉಡುಪಿ ಮತ್ತು…

ಕೇರಳ: ಕಾಲ್ನಡಿಗೆಯ ಮೂಲಕ ಹಜ್ಜ್ ಯಾತ್ರೆ ಹೊರಟ ಮಲಪ್ಪುರಂ ನಿವಾಸಿ ಶಿಹಾಬ್; ವೀಡಿಯೋ ನೋಡಿ

ಮಲಪ್ಪುರಂ: ಆಧುನಿಕ ಸಾರಿಗೆ ಸೌಲಭ್ಯಗಳು ಬರುವ ಮೊದಲು, ಹಿಂದಿನ ಕಾಲದ ಅನೇಕ ಭಾರತೀಯರು ಮೆಕ್ಕಾಗೆ ಕಾಲ್ನಡಿಗೆಯಲ್ಲೇ ಯಾತ್ರೆಯನ್ನು ಕೈಗೊಳ್ಳುತ್ತಿದ್ದರು. ಆದರೆ ಈ ದಿನಗಳಲ್ಲಿ ಎಲ್ಲರೂ ಸಾರಿಗೆ, ವಿಮಾನ ಪ್ರಯಾಣವನ್ನೇ ಅವಲಂಬಿಸಿದ್ದಾರೆ. ಆದರೆ ಮಲಪ್ಪುರಂನ ವಲಂಚೇರಿ ಸಮೀಪದ 30 ವರ್ಷದ ಶಿಹಾಬ್ ಚೋಟ್ಟೂರ್…

ಉಪ್ಪಿನಂಗಡಿ: ಕಾಲೇಜ್ ಕ್ಯಾಂಪಸ್ ಒಳಗೆ ಅಕ್ರಮ ಪ್ರವೇಶ ಮಾಡಿದ ವರದಿಗಾರ; ಪತ್ರಕರ್ತರಿಗೆ ಹಲ್ಲೆ ಎಂಬುವುದು ಸುಳ್ಳು ಸುದ್ದಿ -ವಿದ್ಯಾರ್ಥಿಗಳಿಂದ ಸ್ಪಷ್ಟನೆ

ಉಪ್ಪಿನಂಗಡಿ: ಬೇಸಿಗೆ ರಜೆಯ ನಿಮಿತ್ತ ತಣ್ಣಗಿದ್ದ ಹಿಜಾಬ್ ವಿಚಾರ ಇದೀಗ ಮತ್ತೆ ಭುಗಿಲೆದ್ದಿದೆ.ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಹಿಜಾಬ್ ತೊಟ್ಟ ವಿದ್ಯಾರ್ಥಿಗಳನ್ನು ಸಸ್ಪೆನ್ಡ್ ಮಾಡಿದ ಘಟನೆ ಇಂದು…

ಕಲ್ಲಡ್ಕ: ಬೊಳಂತೂರು ಶಾಲೆಯ ನೂತನ L.K.G & U.K.G ತರಗತಿಯ ಉದ್ಘಾಟನೆ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಬಂಟ್ವಾಳ: ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೂತನ L.K.G & U.K.G ತರಗತಿಯ ಕೊಠಡಿ ಉದ್ಘಾಟನೆ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ…

ಮೂಲ್ಕಿ: 5 ಕೋಟಿ ಮೌಲ್ಯದ ರಕ್ತ ಚಂದನ ಸಾಗಾಟ;
ವಾಹನ ಸಮೇತ 7 ಮಂದಿ ಆರೋಪಿಗಳ ಬಂಧನ

ಮಂಗಳೂರು: 5 ಕೋಟಿ ಮೌಲ್ಯದ ರಕ್ತಚಂದನ ಸಾಗಿಸುತ್ತಿದ್ದ ಎರಡು ವಾಹನ ಸಮೇತ 7 ಜನರನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಆಂಧ್ರಪ್ರದೇಶ ನೋಂದಣಿಯ ಈಚರ್‌ ಹಾಗೂ ಮಹೀಂದ್ರಾ…

ಪುತ್ತೂರು: ಹೊಟೇಲ್ ರೋಯಲ್ ದರ್ಬಾರ್’ನ ಎರಡನೇ ಶಾಖೆ ಕುಂಬ್ರದಲ್ಲಿ ಶುಭಾರಂಭ

ಪುತ್ತೂರು: ಕಳೆದ ಕೆಳವು ವರ್ಷಗಳಿಂದ ಮಾಣಿ ಮೈಸೂರು ಹೆದ್ದಾರಿಯ ಕುಂಬ್ರದಲ್ಲಿ ಕಾರ್ಯಾಚರಿಸುತ್ತಾ ಬಂದಿರುವ ರೋಯಲ್ ದರ್ಬಾರ್ ಫ್ಯಾಮಿಲಿ ರೆಸ್ಟೊರೆಂಟ್‘ನ ಎರಡನೇ ಶಾಖೆ ಕುಂಬ್ರದಲ್ಲಿ ಇಂದು ಶುಭಾರಂಭಗೊಂಡಿತು.ಪ್ರಸಿದ್ಧ ವಿದ್ವಾಂಸ ಓಲೆಮುಂಡೋವು ಉಸ್ತಾದ್ ದುವಾ ನೆರವೇರಿಸುವ ಮೂಲಕ ನೂತನ ಸಂಸ್ಥೆಗೆ ಚಾಲನೆ ನೀಡಿದರು. ಕುಂಬ್ರ…

error: Content is protected !!