dtvkannada

Month: June 2022

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಬೈಂದೂರುನಲ್ಲಿ ಯಶಸ್ವಿ ರಕ್ತದಾನ ಶಿಬಿರ

ಬೈಂದೂರು: ಜನರಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಿ ರಕ್ತದಾನದ ಬಗ್ಗೆ ಮಾಹಿತಿ ನೀಡಿ ಜನರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವುದು ಸಂಘಟನೆಯ ಆಶಾದಾಯಕ ಬೆಳೆವಣಿಗೆ ಎಂದು ಫಾ/ ವಿನ್ಸೆಂಟ್ ಕುವೆಲ್ಲೊ ಅಭಿಪ್ರಾಯ ಪಟ್ಟರು.ಅವರು ನಿನ್ನೆ ಬೈಂದೂರು ಹೋಲಿಕ್ರಾಸ್ ಚರ್ಚ್ ಹಾಗೂ ಕೆಥೋಲಿಕ್ ಸಭಾ ಬೈಂದೂರು…

34 ನೆಕ್ಕಿಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ನಿಧನ; ಎರಡು ಪುಟ್ಟ ಹೆಣ್ಣು ಮಕ್ಕಳನ್ನು ಅನಾಥವಾಗಿಸಿ ಇಹಲೋಕ ತ್ಯಜಿಸಿದ ಕುಮಾರಯ್ಯ

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಯ್ಯ(45) ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜ್ವರದ ಹಿನ್ನಲೆ ಕಳೆದ ಎರಡು ದಿನಗಳಿಂದ ಕರ್ತವ್ಯಕ್ಕೆ ರಜೆಯಲ್ಲಿದ್ದ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಉಂಟಾಗಿದ್ದು ಬಾನುವಾರ ಸಂಜೆ…

ಉಳ್ಳಾಲ: ಗೆಸ್ಟ್ ಹೌಸ್ ನಲ್ಲಿ ಕಂಠಪೂರ್ತಿ ಕುಡಿದು ಹೊಡೆದಾಟ; ಸ್ಥಳೀಯ ಮನೆಗಳಿಗೆ ನುಗ್ಗಿ ದಾಂದಲೆ

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ‌ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಅರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ…

ಕಲ್ಲಡ್ಕ: ಕೇಂದ್ರ ಜುಮಾ ಮಸೀದಿಯಲ್ಲಿ ಸಮಸ್ತ ದಿನ ಆಚರಣೆ

ಕಲ್ಲಡ್ಕ: ಸತ್ಯ ದಾರಿಯಲ್ಲಿ ಅರಿವು ಮೂಡಿಸಿದ ಮಹಾನ್ ನಾಯಕರ, ಪುಣ್ಯ ಪುರುಷರ ತ್ಯಾಗೋಜ್ವಲ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆ ಅರಿತು ಬದುಕುವುದಾಗಿದೆ ಪುಣ್ಯದಾಯಕ ಎಂದು ಕಲ್ಲಡ್ಕ ಕೇಂದ್ರ ಜುಮ್ಮಾ ಮಸೀದಿ ಖತೀಬ್ ಶೇಖ್ ಮಹಮ್ಮದ್ ಇರ್ಫಾನಿ ಹೇಳಿದರು. ಅವರು ಇಂದು ಕಲ್ಲಡ್ಕ…

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ನೆಲ್ಯಾಡಿಯಲ್ಲಿ ಯಶಸ್ವಿ ರಕ್ತದಾನ ಶಿಬಿರ

ನೆಲ್ಯಾಡಿ: ನಾವು ಮಾಡಿದ ದಾನಧರ್ಮ ಎಂದಿಗೂ ವ್ಯರ್ಥ ವಾಗದು,ಇಹದಲ್ಲಿರುವ ಜೀವಗಳೊಂದಿಗೆ ಕರುಣೆ ತೋರೋಣ ಎಂದುಮಲಂಕರ ಕ್ಯಾಥೊಲಿಕ್ ಯೂಥ್ ಮೂಮೆಂಟ್ ಇದರ ರಿಜಿನಲ್ ಡೈರೆಕ್ಟರ್ ಫಾ/ಜೈಸನ್ ಸೈಮನ್ ಒ,ಐ,ಸಿ, ಹೇಳಿದರು.ಅವರು ಇಂದು ಮಲಂಕರ ಕ್ಯಾತೋಲಿಕ್ ಯೂಥ್ ಮೂಮೆಂಟ್ ಕಡಬಹಾಗೂ ಬ್ಲಡ್ ಹೆಲ್ಪ್ ಕೇರ್…

ಕಲ್ಲುಗುಂಡಿ: ಫಾತಿಮಾ ಮಹಿಳಾ ಶರೀಅತ್ ಕಾಲೇಜು ಉದ್ಘಾಟನೆ

ಸುಳ್ಯ: ಕಲ್ಲುಗುಂಡಿ ಮುಹಿಯದ್ದೀನ್ ಜುಮ್ಹಮಸೀದಿಯ ಅಧೀನದಲ್ಲಿ ಫಾತಿಮಾ ಮಹಿಳಾ ಶರೀ ಅತ್ ಕಾಲೇಜು (ಫಾಳ್ಹಿಲಾ ಬಿರುದು) ಶನಿವಾರದಂದು ಬಹು: ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕುನ್ನುಂಗೈ ಇವರು ಹಯಾತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಹಿಳಾ ಕಾಲೇಜ್ ಅಧ್ಯಕ್ಷ ರಾದ…

ಗುಂಡ್ಯದಲ್ಲಿ ಬಸ್ಸು ಮತ್ತು ಕಂಟೇನರ್ ಗಳ ನಡುವೆ ಭೀಕರ ಅಪಘಾತ; ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಂಟೇನರ್ ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗುಂಡ್ಯ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಧರ್ಮಸ್ಥಳದಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸು ಮತ್ತು ಹಾಸನದಿಂದ…

ಅಪರಿಚಿತ ವಾಹನ ಡಿಕ್ಕಿ; ಕರ್ತವ್ಯಕ್ಕೆಂದು ತೆರಳುತ್ತಿದ್ದ ದೈಹಿಕ ಶಿಕ್ಷಕ ಸ್ಥಳದಲ್ಲೇ ಮೃತ್ಯು

ಸಕಲೇಶಪುರ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರ್ತವ್ಯಕ್ಕೆಂದು ತೆರಳುತ್ತಿದ್ದ ಶಿಕ್ಷಕರೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಿರುವಾಲೆ ಸಮೀಪ ನಡೆದಿದೆ. ವಿಜಯ್ ಕುಮಾರ್ (38) ಮೃತ ದುರ್ಧೈವಿಯಾಗಿದ್ದಾರೆ. ತಾಲೂಕಿನ ಬಾಳ್ಳುಪೇಟೆ ಗ್ರಾಮದ ಬಿ.ಸಿದ್ದಣ್ಣಯ ಪ್ರೌಡಶಾಲೆಯಲ್ಲಿ ದೈಹಿಕ…

ಉಡುಪಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಒರ್ವ ವಿದ್ಯಾರ್ಥಿ ಸ್ಥಳದಲ್ಲೆ ಸಾವು, ಇನ್ನೋರ್ವ ಗಂಭೀರ

ಉಡುಪಿ:ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿ ಸ್ರಜನ್ ನಾಗರಾಜ್ ನಾಯ್ಕ ಎಂದು ತಿಳಿದು ಬಂದಿದೆ.…

ಸುಳ್ಯದ ವಿವಿಧೆಡೆ ಲಘು ಭೂಕಂಪನ; ಬೆಚ್ಚಿಬಿದ್ದ ಜನರು

ಸುಳ್ಯ: ಸುಳ್ಯದಲ್ಲಿ ಇಂದು‌ ಬೆಳಿಗ್ಗೆ ಸುಮಾರು ಗಂಟೆ 9.12 ರಿಂದ 9:15ರ ಆಸುಪಾಸು ಲಘು ಭೂಕಂಪನದ ಅನುಭವವಾಗಿದೆ. ಬೆಳಂಬೆಳಗ್ಗೆ ಭೂಕಂಪನದಿಂದ ಸುಳ್ಯ ಭಾಗದ ಜನರು ಭಯಭೀತರಾಗಿದ್ದಾರೆ. ಸುಳ್ಯ, ಮರ್ಕಂಜ, ಪೆರಾಜೆ, ಗೂನಡ್ಕ, ಕಲ್ಲುಗುಂಡಿ, ಅರಂತೋಡು ,ಐವರ್ನಾಡು,ಆಲೆಟ್ಟಿ, ತೊಡಿಕಾನಗಳಲ್ಲಿಯೂ ಕಂಪನದ ಅನುಭವವಾದ ಬಗ್ಗೆ…

error: Content is protected !!