dtvkannada

Month: June 2022

SDPI ಸಂಸ್ಥಾಪನಾ ದಿನ; ಗುರುಪುರ ಬ್ಲಾಕ್ ಸಮಿತಿ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 13ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ಸಮಿತಿಯ ವತಿಯಿಂದ 2021-2022 ನೇ ಸಾಲಿನ SSLC ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿ ಮತ್ತು…

ಜಾಲ್ಸೂರ್: ಅಡ್ಕಾರು ಹಯಾತುಲ್ ಇಸ್ಲಾಂ ಮದ್ರಸ ಎಸ್.ಬಿ.ಎಸ್.ಮಹಾಸಭೆ; ನೂತನ ಸಮಿತಿ ರಚನೆ

ಸುಳ್ಯ: ಹಯಾತುಲ್ ಇಸ್ಲಾಂ ಮದ್ರಸ ಸುನ್ನಿ ಬಾಲ ಸಂಘ (SBS)2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಜೂನ್ 19 ರಂದು ಮದ್ರಸ ಸಭಾಂಗಣದಲ್ಲಿ ಮದ್ರಸ ಸದರ್ ಉಸ್ತಾದ್ ಶಾಹುಲ್ ಹಮೀದ್ ಸಖಾಫಿ ರವರ ಅಧಕ್ಷತೆಯಲ್ಲಿ ನಡೆಯಿತು. ಮದ್ರಸ ಅಧ್ಯಾಪಕರಾದ ಯಾಕೂಬ್ ಸಅದಿ…

ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಗುರುವಾರ (ಜೂ.23)ನಡೆದಿದೆ.‌ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತಪಟ್ಟ ಬಾಲಕಿ. ಕಳೆದ ಒಂದು…

Viral Video: ರಿವಾಲ್ವರ್ ತೋರಿಸಿ ಬೈಕ್ ಕದ್ದು ಓಡುವ ಪ್ಲ್ಯಾನ್!: ಬೈಕ್‌ನಲ್ಲಿ ಕುಳಿತ ತಕ್ಷಣ ಬದಲಾಗಿತ್ತು ಸೀನ್!

ಅವರು ಬೈಕ್ ಕಳ್ಳತನದ ಪ್ಲ್ಯಾನ್ ಮಾಡಿದ್ದರು… ಆದರೆ, ತಮ್ಮ ಈ ಪಾಪ ಕೃತ್ಯಕ್ಕೆ ಅರೆಕ್ಷಣದಲ್ಲಿ ತಕ್ಕ ಶಾಸ್ತಿಯಾಗುತ್ತದೆ ಎಂಬುದನ್ನು ಇವರು ಊಹಿಸಿರಲಿಕ್ಕಿಲ್ಲ…! ಯಾಕೆಂದರೆ, ಕದ್ದು ಓಡಲು ಪ್ಲ್ಯಾನ್ ಮಾಡಿದ್ದ ಈ ಚೋರರು ಅರೆಕ್ಷಣದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು…! ಮಾಡಿದ ಪಾಪ ಕಾಡದೇ…

ಮಂಗಳೂರು: ಮಹಿಳೆಯ ಒಳ ಉಡುಪಿನಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ; ಆರೋಪಿ ಬಂಧನ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದುಬೈ ನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ. 364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ…

ಗೋಳಿತ್ತಟ್ಟು ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿ: ಗೋಳಿತೊಟ್ಟು ಇಲ್ಲಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವಿಶ್ವ ಯೋಗದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಂತಿ ಬಿ.ಎಂ.ರವರು ಯೋಗದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗವನ್ನು ಯೋಗದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ, ನಮ್ಮ ದೈನಂದಿನ…

ಬೆಂಗಳೂರು: ಪತ್ನಿ ಹತ್ಯೆಗೈದು ಪೊಲೀಸ್‌ ಕಂಟ್ರೋಲ್‌ ರೂಮ್‌ ಗೆ ಮಾಹಿತಿ ಕೊಟ್ಟ ಪತಿ!

ಬೆಂಗಳೂರು: ಪತಿಯೇ ಪತ್ನಿಯನ್ನು ಚಾಕುವಿನಿಂದ ಹತ್ಯೆಗೈದು ಪೊಲೀಸರಿಗೆ ಮಾಹಿತಿ ಕೊಟ್ಟಿರುವ ಘಟನೆ ಯಶವಂತಪುರದ ಮತ್ತಿಕೆರೆ ಬಳಿ ಬುಧವಾರ ಬೆಳಿಗ್ಗೆ ( ಜೂ 22 ರಂದು) ನಡೆದಿದೆ. ಅನಸೂಯ (42) ಹತ್ಯೆಗೀಡಾದ ಪತ್ನಿ. ತಾನೇಶ್‌ ಕೊಲೆಗೈದ ಪತಿ. ತಾನೇಶ್‌ ಮೈತುಂಬಾ ಸಾಲ ಮಾಡಿಕೊಂಡಿದ್ದ.…

ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ; ಸಂಪಾಜೆ ಗ್ರಾಮ ಸಮಿತಿಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ, ಸಿಹಿ ತಿಂಡಿ ವಿತರಣೆ

ಸುಳ್ಯ(ಜೂ.21): ಎಸ್‌ಡಿಪಿಐ ಪಕ್ಷದ 13 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸಂಪಾಜೆ ಗ್ರಾಮ ಸಮಿತಿಯ ವತಿಯಿಂದ ಕಲ್ಲುಗುಂಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ಹುಝೈಫ ದಂಡಕಜೆ ಧ್ವಜಾರೋಹಣ ನೆರವೇರಿಸಿದರು.ಎಸ್‌ಡಿಪಿಐ ಸುಳ್ಯ ವಿಧಾನ ಸಭಾಕ್ಷೆತ್ರ ಸಮಿತಿ…

ಎಸ್.ಡಿ.ಪಿ.ಐ ಕಲಾಯಿ ವತಿಯಿಂದ ಸಂಸ್ಥಾಪಣಾ ದಿನಾಚರಣೆ ಹಾಗೂ SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಲಾಯಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 13ನೇ ಸಂಸ್ಥಪಣಾ ದಿನದ ಪ್ರಯುಕ್ತ ಮದೀನಾ ಜುಮಾ ಮಸೀದಿ ಕಲಾಯಿ ಮುಂಭಾಗದಲ್ಲಿ ದ್ವಜಾರೋಹಣ ಕಾರ್ಯಕ್ರಮ ಹಾಗೂ SSLC ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್ಡಿಪಿಐ ಕಲಾಯಿ ಬೂತ್…

ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾಗಿ ಇಬ್ರಾಹೀಂ ಸಖಾಫಿ ನೇಮಕ

ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಇದರ ಯುಎಇ ರಾಷ್ಟ್ರೀಯ ಸಮಿತಿಯ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಸಖಾಫಿ ಕೆದುಂಬಾಡಿ ಯವರನ್ನು ನೇಮಕ ಮಾಡಲಾಯಿತು. ತಾ.11-06-2022ರಂದು ಶನಿವಾರ ದುಬೈಯ ಅಬ್ಜದ್ ಗ್ಯ್ರಾನ್ಡ್ ಹೋಟೆಲ್ ಸಬಾಂಗಣದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿಯವರ ಅಧ್ಯಕ್ಷತೆ…

error: Content is protected !!