dtvkannada

Month: June 2022

ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ; ಫಾತಿಮ ಶರೀನಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ st ಅಗ್ನೀಸ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮ ಶರೀನಾ ಶರೀಫ್ ಅತ್ಯುತ್ತಮ 98.16% ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಕೆಮಿಸ್ಟ್ರಿ ಮತ್ತು ಹೋಂ ಸೈನ್ಸ್ ವಿಷಯದಲ್ಲಿ 100ಕ್ಕೆ ತಲಾ…

ಜೀವಕ್ಕಿಂತ ಅಂಕವೇ ಮೇಲಾಯಿತೇ?? ಪೋಷಕರೇ ಇತ್ತ ಗಮನಿಸಿ..ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ

ಪಿಯುಸಿ ಫಲಿತಾಂಶ ಬಂದಿದ್ದು ಎದ್ದಿನಂತೆ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ ಆದರೆ ಇವುಗಳ ಮದ್ಯೆ ಸುಮಾರು ಎಂಟರಷ್ಟು ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಬಂದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದು ಅಕ್ಷರಶಃ ಬೆಚ್ಚಿ ಬೀಳಿಸಿದೆ.. ಇಂತಹ ದುಃಖ ವಾರ್ತೆ ಕೇಳಿ ಬಂದುರುವುದು ನಮ್ಮದೇ ಕರ್ನಾಟಕದಲ್ಲಿ…

ಪ್ರವಾದಿ ನಿಂದನೆ ಖಂಡಿಸಿ ಪಣೆಮಜಲು ಅಲ್ ನಜಾತ್ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ಪ್ರತಿಭಟನೆ

ಸವಣೂರು: ಲೋಕ ಪ್ರವಾದಿ ಪೈಗಂಬರರನ್ನು ಮತ್ತು ಇಸ್ಲಾಮನ್ನು ಅವಹೇಳನಕಾರಿಯಾಗಿ ನಿಂದಿಸಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಕಳೆದ ಶುಕ್ರವಾರ ಜುಮಾ ನಮಾಜ್ ನ ಬಳಿಕ ಪಣೆಮಜಲು ರಹ್ಮಾನಿಯಾ ಜುಮಾ ಮಸೀದಿ ವಠಾರದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ ನಜಾತ್ ಮುಸ್ಲಿಂ ಯೂತ್ ಫೆಡರೇಶನ್ ನ…

ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ; ತಂದೆ ಮಗ ಮೃತ್ಯು

ಮೂಡಿಗೆರೆ: ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿಕೊಂಡು ಬರುವ ವೇಳೆ ದಾರಿ ಮಧ್ಯೆ ಮರಕ್ಕೆ ಕಾರು ಢಿಕ್ಕಿ ಹೊಡೆದು, ತಂದೆ-ಮಗ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (46)ಮತ್ತು…

ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಫೈಲ್; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕುಮುಟಾ: ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತರಕನ್ನಡ ಜಿಲ್ಲೆಯ ಕುಮಟಾ ಸಮೀಪ ನಡೆದಿದೆ. ಕುಮುಟಾ ತಾಲೂಕಿನ ಹೊಲನಗೆದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ್ ನಾಯ್ಕ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.…

ಪುತ್ತೂರು: ಕ್ಲಬ್ ಹೌಸ್ ಚರ್ಚೆಯಲ್ಲಿ ಹಿಂದುದೇವರುಗಳ ನಿಂದನೆ ಆರೋಪ; ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆಗೆ ದಾಳಿ ಮಾಡಿದ ಹಿಂದು ಸಂಘಟನೆ ಕಾರ್ಯಕರ್ತರು

ಪುತ್ತೂರು: ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡೆ ಶೈಲಾಜ ಅಮರನಾಥ್ ಮನೆಗೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ಮಾಡಿ ಕಿಟಕಿ ಗಾಜುಗಳನ್ನು ಪುಡಿ ಮಾಡಿರುವ ಘಟನೆ ವರದಿಯಾಗಿದೆ. ಕ್ಲಬ್ ಹೌಸ್ ಚರ್ಚೆಯೊಂದರಲ್ಲಿ ಹಿಂದು ದೇವರುಗಳನ್ನು ಅವಮಾನಿಸಲಾಗಿದೆ ಎಂದು ಹಿಂದು ಸಂಘಟನೆ ಕಾರ್ಯಕರ್ತರು ಶೈಲಜಾ…

ಬೆಳ್ಳಾರೆ: ಮದ್ರಸದಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾಗ ಹೃದಯಘಾತಗೊಂಡು ಅಧ್ಯಾಪಕ ಮೃತ್ಯು

ಪುತ್ತೂರು: ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಇಂದು ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ನಡೆಸುತ್ತಿರುವ ತರಗತಿ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದರೆಂದು ವರದಿಯಾಗಿದೆ. ಆ ಕೂಡಲೇ ಅವರನ್ನು…

ಬೆಳ್ಳಾರೆ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಅನಾರೋಗ್ಯದಿಂದ ಮೃತ್ಯು

ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿನಡೆದ ಬಗ್ಗೆ ವರದಿಯಾಗಿದೆ. ಮೃತಪಟ್ಟ ಮಹಿಳೆ ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ ( 37 ) ಎಂದು ತಿಳಿದು ಬಂದಿದೆ. ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ…

ಮಕ್ಕಳಿಗೆ ಹರಡುತ್ತಿದೆ ಟೊಮ್ಯಾಟೋ ಜ್ವರ..!!

ಇದರ ಮುನ್ನೆಚ್ಚರಿಕಾ ಕ್ರಮ ಹೇಗೆ :ಡಾ| ಮುರಳಿ ಮೋಹನ್ ಚುಂತಾರುರವರಿಂದ ಆರೋಗ್ಯ ಮಾಹಿತಿ

ಟೊಮೆಟೋ ಜ್ವರ ಕಳೆದೆರಡು ದಿನಗಳಿಂದ ಕೇರಳದಲ್ಲಿ ಸದ್ದು ಮಾಡುತ್ತಿರುವ ಟೊಮೆಟೋ ಜ್ವರ ಅಥವಾ ಟೊಮೆಟೋ ಫ್ಲೂ ಒಂದು ವೈರಾಣುವಿನಿಂದ ಹರಡುವ ಸೋಂಕು ಜ್ವರವಾಗಿದ್ದು,ಐದು ವರ್ಷಗಳಿಗಿಂತ ಕೆಳಗಿರುವ ಮಕ್ಕಳಲ್ಲಿ ಕಂಡು ಬರುತ್ತದೆ. ಸುಮಾರು 80 ಮಕ್ಕಳಲ್ಲಿ ಈ ಜ್ವರ ಕಾಣಿಸಿಕೊಂಡಿದೆ.ನೆರೆ ರಾಜ್ಯಗಳಾದ ಕರ್ನಾಟಕ…

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಮೂಡಬಿದ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ

ಮೂಡಬಿದ್ರೆ: ಮನುಷ್ಯನ ಕಿಡ್ನಿ ಯನ್ನು ಶಸ್ತ್ರಚಿಕಿತ್ಸೆಯಿಂದ ಬದಲಿಸಬಹುದು, ಹೃದಯವನ್ನೂ ಬದಲಾಯಿಸಬಹುದು ಆದರೆ ಹ್ರದಯಕ್ಕೆ ಹಿಡಿದ ತುಕ್ಕನ್ನು ಬದಲಾಯಿಸಲು ಯಾವ ಶಸ್ತ್ರಚಿಕಿತ್ಸೆ ಯಿಂದಲೂ ಸಾದ್ಯವಿಲ್ಲ ಎಂದು ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಯ ವೈದ್ಯರಾದ ಹರೀಶ್ ನಾಯಕ್ ಅಭಿಪ್ರಾಯ ಪಟ್ಟರು. ಅವರು ಇಂದು ರೋಟರಿ ಕ್ಲಬ್…

error: Content is protected !!