dtvkannada

Month: June 2022

ಕಾಸರಗೋಡು: ಎದೆಹಾಲು ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಮೃತ್ಯು

ಕುಂಬಳೆ: ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಮಗು ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ…

ಉಳ್ಳಾಲ: ಸಾಲದಿಂದ ಮನನೊಂದು ನೇಣಿಗೆ ಶರಣಾದ ಬಿಬಿಎ ವಿದ್ಯಾರ್ಥಿ

ಉಳ್ಳಾಲ: ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ‌ ಕಾಲೇಜಿ‌ನ ದ್ವಿತೀಯ ಬಿಬಿಎ ವಿದ್ಯಾರ್ಥಿ ಹರ್ದೀಪ್ (20) ಮೃತ ವಿದ್ಯಾರ್ಥಿ. ಈತ ಗುರುವಾರ…

ಡೀಸೆಲ್ ಸುರಿದು ಬೆಂಕಿ ಹಚ್ಚಿದ 7 ವರ್ಷದ ಬಾಲಕ; 14 ವರ್ಷದ ಬಾಲಕ ಮೃತ್ಯು

ಕೋಟಾ (ರಾಜಸ್ಥಾನ): ಏಳು ವರ್ಷದ ಬಾಲಕನೊಬ್ಬ ಹಚ್ಚಿದ್ದ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕಳವಳಕಾರಿ ಘಟನೆ ನಡೆದಿದೆ. ಕೋಟಾದ ಎಂಬಿಎಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶೇ.60 ರಷ್ಟು ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ…

ಮಂಗಳೂರು: ಐದನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

ಮಂಗಳೂರು:ಫ್ಲ್ಯಾಟ್ ನ ಐದನೇ ಮಹಡಿಯಿಂದ ಬಿದ್ದು ಗಂಭೀರ ಗಾಯ ಗೊಂಡಿದ್ದ ವಿದ್ಯಾರ್ಥಿಯೋರ್ವಳು ಮೃತಪಟ್ಟ ಘಟನೆ ಇಂದು ಮಂಗಳೂರುನ ಕಂಕನಾಡಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸಹರಾ ಇಮ್ತಿಯಾಜ್ ಎಂದು ತಿಳಿದು ಬಂದಿದೆ. ಐದನೇ ಮಹಡಿಯ ಹೊರಾಂಗಣದಲ್ಲಿ ಗ್ಲಾಸ್ ನಿಂದ ನಿರ್ಮಿತವಾದ ತಡೆಗೋಡೆಯಿಂದ ಆಯತಪ್ಪಿ…

ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಖತರ್ನಕ್ ಕಳ್ಳರ ಬಂಧನ; 9 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ಸಾರ್ವಜನಿಕರಿಗೆ ಮಾದಕ ವಸ್ತು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ ನಿಷೇಧಿತ ಮಾದಕ ವಸ್ತು MDMA ವನ್ನು ಬೆಂಗಳೂರಿನಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ…

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ನೆಹರುನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಆರ್ಯಾಪು ತಾಲೂಕಿನ ದೇವಸ್ಯ ನಿವಾಸಿ ರವೀಂದ್ರ(60) ಎಂದು ತಿಳಿದಿ ಬಂದಿದೆ. ಮೃತರು ಪುತ್ತೂರಿನ ಮಹಾಮಾಯಿ ದೇವಸ್ಥಾನದ…

ಮೂಡಡ್ಕ ಅಲ್-ಮುನವ್ವರ ಶಾಲೆಯ ವಿದ್ಯಾರ್ಥಿ ಸಂಸತ್ತಿಗೆ ನೂತನ ನಾಯಕತ್ವ

ಮೂಡಡ್ಕ: ಇಲ್ಲಿನ ಅಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆಯು ದಿನಾಂಕ 11/06/2022 ಶನಿವಾರದಂದು ಪ್ರಾಯೋಗಿಕವಾಗಿ ಮತದಾನದ ಎಲ್ಲಾ ಪ್ರಕ್ರಿಯೆಗಳನ್ನು ಅಳವಡಿಸಿಕೊಂಡು ನಡೆಸಲಾಯಿತು. ಮಾದರಿ ಮತ ಪತ್ರಗಳು ಹಾಗೂ ಚುನಾವಣಾ ಪತ್ರಗಳನ್ನು ಬಳಸಿ…

ಲಾರಿ ಮತ್ತು ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿ‌ ಢಿಕ್ಕಿ ಹೊಡೆದು ದ್ವಿಚಕ್ರ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು (ಮಂಗಳವಾರ ಜೂ.14 ) ಸಂಜೆ ವೇಳೆ ನಡೆದಿದೆ. ಲೊರೆಟ್ಟೋ ಕಮಲ್ ಕಟ್ಟೆ ನಿವಾಸಿ ನಿತಿನ್ ಹಾಗೂ ಶಶಿರಾಜ್‌ ಮೃತ ದುರ್ಧೈವಿಗಳೆಂದು ತಿಳಿದು…

ಉಡುಪಿ; ನಾಗರ ಹಾವು ಕಚ್ಚಿ ವ್ಯಕ್ತಿ ಮೃತ್ಯು

ಉಡುಪಿ: ಕಪಾಟಿನಲ್ಲಿದ್ದ ಅಂಗಿ ತೆಗೆಯಲು ಕೈ ಹಾಕಿದಾಗ ನಾಗರ ಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದುರಂತ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದುರ್ದೈವಿ ಸುಧಾಕರ ಅಮೀನ್ (55) ಎಂದು ತಿಳಿದು ಬಂದಿದೆ. ಕಿದಿಯೂರು ಗ್ರಾಮದ…

ಮುಗಿಯದ ಪುತ್ತೂರು ಕಾಂಗ್ರೆಸ್ಸಿನ ಶೀತಲ‌ ಸಮರ; ಯುವಕಾಂಗ್ರೆಸ್ ಕಾರ್ಯಕ್ರಮಕ್ಕೆ ತಡೆಯೊಡ್ಡಿದ ಬ್ಲಾಕ್ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲು ಕೆಪಿಸಿಸಿಗೆ ಪತ್ರ

ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಯುಕ್ತ ಆರ್ಯಾಪುವಿನಲ್ಲಿ ಹಮ್ಮಿಕೊಂಡ “ಹಸ್ತಲಾಘವ” ಕಾರ್ಯಕ್ರಮ ನಡೆಸದಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೇ, ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲು ಯುವಕಾಂಗ್ರೆಸ್…

error: Content is protected !!