dtvkannada

Month: June 2022

ವೈರಸ್ನಿಂದ ಜಸ್ಟಿನ್ ಬೀಬರ್ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ

ಗಾಯಕ ಜಸ್ಟಿನ್​ ಬೀಬರ್​ (Justin Bieber) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಸಂಗೀತ ಕಾರ್ಯಕ್ರಮಗಳಿಗೆ ಲಕ್ಷಾಂತರ ಜನರು ಸೇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 240 ಮಿಲಿಯನ್​ಗಿಂತಲೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ. ಇಷ್ಟೆಲ್ಲ ಜನಪ್ರಿಯತೆ ಇರುವ ಜಸ್ಟಿನ್​ ಬೀಬರ್ ಅವರಿಗೆ ಈಗ…

ಬಾಲಕಿಯನ್ನು ಅಪಹರಿಸಿ ವಿವಾಹ, ದೇಹ ಸಂಪರ್ಕ; ಯುವಕನ ಬಂಧನ

ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ವಿವಾಹವಾದ ಆರೋಪಿಯನ್ನು ಹುಲಿಯೂರುದುರ್ಗ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಲಿಯೂರುದುರ್ಗ ಟೌನ್ ನಿವಾಸಿ ಪವನ್ (22) ಬಂಧಿತ ಆರೋಪಿ. ಬಾಲಕಿ ಹುಲಿಯೂರುದುರ್ಗ ಪಟ್ಟಣದವಳಾಗಿದ್ದು, ಮೇ 22 ರಂದು  ಪವನ್ ತಮ್ಮ ಇಬ್ಬರು ಸಹಚರ ರೊಂದಿಗೆ ಸೇರಿ ಬಾಲಕಿಯನ್ನು…

ಪುತ್ತೂರು: ಕುಂಬ್ರದ ಜನಪ್ರಿಯ ಬೇಕರಿಯಲ್ಲಿ ಲಭ್ಯವಿದೆ ಸ್ವಾದಿಷ್ಟಕರವಾದ ಬಾಂಬೇ ಕಫೂರ್ ಕುಲ್ಫಿ…, ಇದನ್ನು ನೀವೊಮ್ಮೆ ಸವಿದು ನೋಡಲೇಬೇಕು

ತಂಪಾದ ಆಹಾರ ವಸ್ತುಗಳನ್ನು ತಿನ್ನಲು ಬೇಸಿಗೆ ಹೇಳಿ ಮಾಡಿಸಿದ ಕಾಲ. ಆದ್ದರಿಂದಲೇ ಐಸ್ ಕ್ರೀಮ್, ಕುಲ್ಫಿ ಇಂತಹ ವಸ್ತುಗಳಿಗೆ ಬೇಸಿಗೆಯಲ್ಲಿ ಡಿಮ್ಯಾಂಡ್ ಹೆಚ್ಚುವುದು. ಅದರಲ್ಲೂ ಕುಲ್ಫಿಯನ್ನು ಬೇಸಿಗೆಯಲ್ಲಿ ಮಾತ್ರವಲ್ಲ, ಮಳೆಗಾಲದಲ್ಲೂ ತಿನ್ನಲು ಇಷ್ಟಪಡುವ ಕುಲ್ಫಿ ಪ್ರಿಯರಿದ್ದಾರೆ. ಕುಲ್ಫಿ ತಿನ್ನುವ ಮಜವೇ ಅಂತದ್ದು.…

ಬಾಲಬಿಚ್ಚಿದ್ರೆ ಮಂಗಳೂರಿಗೂ ಬುಲ್ಡೋಜರ್‌ ಮಾಡೆಲ್‌ ಬರುತ್ತೆ: ಸಿ.ಟಿ ರವಿ ಎಚ್ಚರಿಕೆ

ಬಂಟ್ವಾಳ: ಅನಗತ್ಯವಾಗಿ ಬಾಲಬಿಚ್ಚಿದರೆ, ಮಂಗಳೂರಿಗೂ ಬುಲ್ಡೋಜರ್‌ ಮಾಡೆಲ್ ತರಬೇಕಾಗುತ್ತದೆ. ನಮಗೆ ಏನು ಭಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ‌ಬಂಟ್ವಾಳ ಮಂಡಲದ ‌ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬಿ.ಸಿ.ರೋಡಿನ‌ ಸ್ಪರ್ಶಾ ಕಲಾಮಂದಿರದಲ್ಲಿ‌ ನಡೆದ ‘ನಾರಿ ಸಮ್ಮಾನ ದೇಶದ…

ವಾಟ್ಸ್ ಆಪ್ ನಿಂದ ಜಬರ್ದಸ್ತ್ ಕ್ಯಾಶ್ ಬ್ಯಾಕ್ ಕೊಡುಗೆ; ಈಗಲೇ 1 ರೂ. ಕಳುಹಿಸಿ 35 ರೂ. ಪಡೆಯಿರಿ

WhatsApp ತನ್ನ ಬಳಕೆದಾರರಿಗೆ ಕ್ಯಾಶ್ ಬ್ಯಾಕ್ ಪಡೆದುಕೊಳ್ಳುವ ಅವಕಾಶ ನೀಡುತ್ತಿದೆ. ಈ ಕೊಡುಗೆ ಕೇವಲ ಸೀಮಿತ ಸಮಯಕ್ಕೆ ಮತ್ತು ಆಯ್ದ ಗ್ರಾಹಕರಿಗೆ ಮಾತ್ರ ಲಭ್ಯ. ಹೌದು, ಭಾರತದಲ್ಲಿ ವಾಟ್ಸ್ ಆಪ್ ಬಳಕೆದಾರರಿಗೆ ರೂ.105 ಕ್ಯಾಶ್ ಬ್ಯಾಕ್ ಕೊಡುಗೆ ರೂಪದಲ್ಲಿ ಸಿಗುತ್ತಿದೆ. ಒಂದು…

Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ

ಚಲಿಸುತ್ತಿರುವ ಬಸ್ಗಳಿಗೆ ಹತ್ತಬೇಡಿ ಎಂಬ ಸೂಚನಾ ಫಲಕಗಳನ್ನು ಹಾಕಲಾಗುತ್ತದೆ. ಈ ಸೂಚನೆ ರೈಲು ಸೇರಿದಂತೆ ಎಲ್ಲಾ ವಾಹನಗಳಿಗೂ ಅನ್ವಯಿಸುತ್ತದೆ. ರೈಲ್ವೇ ನಿಲ್ದಾಣಗಳಲ್ಲಿ ಪೊಲೀಸರು ಪ್ರಯಾಣಿಕರನ್ನು ಗಮನಿಸುತ್ತಿರುತ್ತಾರೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ಪೊಲೀಸರು ಬಿಡುವುದಿಲ್ಲ. ಹೀಗಿದ್ದಾಗಲೂ ಕೆಲವೊಮ್ಮೆ ಪ್ರಯಾಣಿಕರು ಹತ್ತಲು ಹೋಗಿ ಎಡವಿಬಿದ್ದ…

ನೂಪುರ್ ಶರ್ಮಾ ವಿವಾದ; ದೇಶಾದ್ಯಂತ ಉದ್ವಿಗ್ನ ಸ್ಥಿತಿ; ರಾಂಚಿಯಲ್ಲಿ 2 ಬಲಿ

ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ ನಾಯಕ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆ ಹಲವು ಕಡೆಗಳಲ್ಲಿ  ಹಿಂಸಾಚಾರಕ್ಕೆ ತಿರುಗಿದ್ದು,…

ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತ; ಬೆಳ್ತಂಗಡಿಯ ಯುವಕ ಬಹ್ರೈನ್’ನಲ್ಲಿ ಮೃತ್ಯು

ಬೆಳ್ತಂಗಡಿ: ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಬಹ್ರೇನ್‌ನಲ್ಲಿ ನಡೆದಿದೆ. ಇಬ್ರಾಹಿಂ ನಾವೂರು (30) ಮೃತ ದುರ್ದೈವಿ. ಇವರು ನಿನ್ನೆ ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ಅಚಾನಕ್‌ ಆಗಿ ಹೃದಯಾಘಾತ ಸಂಭವಿಸಿದೆ…

ಸುಳ್ಯ: ಕವಿ ಭೀಮರಾವ್ ವಾಷ್ಠರ್ ರಿಗೆ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ಪ್ರದಾನ

ಸಳ್ಯ: ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರಿಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಇವರ ಸಾಧನೆ ಪರಿಗಣಿಸಿ 2022ನೇ ಸಾಲಿನ ಸರ್ವಜ್ಞ ಸಂಜೀವಿನಿ ರಾಜ್ಯ…

ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಗುಂಡೇಟು

ಮುಲ್ಕಿ: ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಿ ಸ್ಥಳ ಮಹಜರುಗೆ ತೆರಳುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಗಳ ಮೇಲೆ ಇನ್ಸ್‌ಪೆಕ್ಟರ್ ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ ಘಟನೆ ಮೂಲ್ಕಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಆರೋಪಿಗಳು ಹಾಗೂ…

error: Content is protected !!