dtvkannada

Month: July 2022

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ;

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 1 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ .ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು…

ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವಾನ…

ಮಂಗಳೂರು ಹತ್ಯೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌; ಐದು ಪ್ರಕರಣ ದಾಖಲು

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌ ಹಾಕಿದವರ ವಿರುದ್ಧ ಸೆನ್‌ ಪೊಲೀಸ್‌ ಠಾಣೆಯಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌…

ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಲೇ ಕೊನೆಯುಸಿರೆಳೆದ ಲತೀಫ್ ಸಹದಿ …ವಿಶೇಷ ಲೇಖನ:- ಕೆ.ಪಿ ಬಾತಿಶ್ ತೆಕ್ಕಾರು

ಅಬ್ದುಲ್ ಲತೀಫ್ ಸಹದಿ ಪಯಶ್ವಿ ಹೆಸರು ಕೇಳದವರು ವಿರಳ, ತನ್ನ ವಾಕ್ಚಾತುರ್ಯದ ಮೂಲಕ ಲಕ್ಷಾಂತರ ಮಂದಿಗಳ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಮಹಾನ್ ವ್ಯಕ್ತಿತ್ವ.ಸಂಘಟನೆಯ ಒಳಗೂ ಹೊರಗೂ ಎಲ್ಲರಿಗೂ ಬೇಕಾಗುವ, ಆತ್ಮೀಯವಾಗಿ ಮಾತನಾಡುವ,ಕಷ್ಟ ಸುಖಗಳಿಗೆ ಸ್ಪಂದಿಸುವ ಒಂದು ಅದ್ಭುತ ಮೇರು ವ್ಯಕ್ತಿ ಪಯಶ್ವಿ…

ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು ಹೋದ ಯು.ಟಿ.ಕೆ; ಅವಕಾಶ ನಿರಾಕರಿಸಿದ ನೆಟ್ಟಾರು ಕುಟುಂಬ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ರವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ವಿರೋಧ ಪಕ್ಷದ ಉಪ ನಾಯಕನಿಗೆ ನೆಟ್ಟಾರು ಕುಟುಂಬ ಅವಕಾಶ ನಿರಾಕರಿಸಿದ ಘಟನೆ ಇಂದು ನಡೆದಿದೆ. ಪ್ರವೀಣ್ ಹತ್ಯೆಗೆ ಸಂಬಂಧಿಸಿ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ಮಾಜಿ ಸಚಿವ…

ಭಾರೀ ಮಳೆಗೆ ನಡುಗಿದ ಮಂಗಳೂರು; ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಗೆ ಮಂಗಳೂರು ಮತ್ತೊಮ್ಮೆ ಮುಳುಗಡೆ ಕಂಡಿದ್ದು ರಸ್ತೆಗಳೆಲ್ಲೆಡೆ ನೀರು ತುಂಬಿಕೊಂಡಿತ್ತು.ಬೆಳ್ಳಂಬೆಳಗ್ಗೆ ಮಂಗಳೂರು ವ್ಯಾಪ್ತಿಯ ಪಡೀಲ್,ಪಂಪ್ ವೆಲ್ ಸಂಪೂರ್ಣ ನೀರು ತುಂಬಿಕೊಂಡಿದ್ದು ಜನ ಸಂಚಾರ ಆಸ್ತವ್ಯಸ್ತಗೊಂಡಿತು. ಪದೇ ಪದೇ ನೀರು ತುಂಬಿಕೊಳ್ಳುತ್ತಿರುವ ಪಂಪ್ ವೆಲ್ ಮತ್ತು ಪಡೀಲ್ ಅಂಡರ್ ಪಾಸ್…

ಸರಣಿ ಕೊಲೆ ಪ್ರಕರಣ; ದ.ಕ ಜಿಲ್ಲೆಯಲ್ಲಿ ಇಂದಿನಿಂದ ಆಗಷ್ಟ್ 1ರ ವರೆಗೆ ಸಂಜೆ 6ರ ವರೆಗೆ ಅಂಗಡಿ ಮುಗ್ಗಟ್ಟುಗಳು ತೆರೆಯಲು ಅವಕಾಶ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಆಗಸ್ಟ್ 1 ರ ತನಕ ದ.ಕ ಜಿಲ್ಲೆಯಾದ್ಯಂತ ಅಂಗಡಿ ಮುಗ್ಗಟ್ಟುಗಳನ್ನು ಸಂಜೆ 6 ರಿಂದ ಬೆಳಿಗ್ಗೆ 6 ರ ವರೆಗೆ ಮುಚ್ಚಬೇಕೆಂದು ದ ಕ ಜಿಲ್ಲಾಧಿಕಾರಿ ಡಾ/ರಾಜೇಂದ್ರ ಕೆ.ವಿ ಆದೇಶ…

ನಿರ್ಬಂಧ ಉಲ್ಲಂಘಿಸಿ ದ.ಕ. ಪ್ರವೇಶ ಮಾಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್; ಪೊಲೀಸರ ವಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು…

ವಾರದ ಅಂತರದಲ್ಲಿ ಕರಾವಳಿಯಲ್ಲಿ 3 ಕೊಲೆ; ಸಂಘಟನೆಯ ಪ್ರಮುಖರಿಗೆ ಎಚ್ಚರದಿಂದಿರಲು ಉಡುಪಿ SP ಸಂದೇಶ

ಉಡುಪಿ: ಮಸೂದ್, ಪ್ರವೀಣ್‌ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಜಿಲ್‌ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಮಸೂದ್ ಹಾಗೂ ಪ್ರವೀಣ್‌ ಹತ್ಯೆಯಿಂದ…

ಫಾಝಿಲ್ ಅಂತಿಮ ದರ್ಶನಕ್ಕೆ ಜನಸಾಗರ; ಪೊಲೀಸ್ ಬಿಗಿ ಭದ್ರತೆ

ಮಂಗಳೂರು: ನಿನ್ನೆ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ನ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮಂಗಳಪೇಟೆಯ ಮಸೀದಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಸ್ಪತ್ರೆಯಿಂದ ಮೃತದೇಹವನ್ನು ಪೋಸ್ಟ್ ಮಾರ್ಟಂ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ತದ ನಂತರ ಫಾಝಿಲ್ ನ ಮನೆಗೆ…

error: Content is protected !!