dtvkannada

Month: July 2022

ಬೆಳ್ಳಾರೆಗೆ ಆಗಮಿಸಿದ ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು; ಸಂಸದರ ಕಾರನ್ನು ಮಗುಚಿ ಹಾಕಲು ಯತ್ನ

ಸುಳ್ಯ: ಸಾಮಾಜಿಕ ಜಾಲತಾಣಗಳಲ್ಲಿ ಒತ್ತಡ ಹೆಚ್ಚಾದಂತೆ ಪ್ರವೀಣ್ ಪಾರ್ಥಿವ ಶರೀರವನ್ನು ನೋಡಲು ಬಂದ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಹಿಂದೂ ಮುಖಂಡ ಪ್ರಭಾಕರ್ ಭಟ್, ಶಾಸಕ ಹರೀಶ್ ಪೂಂಜಾ ರವರು ಬೆಳ್ಳಾರೆಗೆ ಆಗಮಿಸುತ್ತಿದ್ದಂತೆ ಕಾರಿಗೆ ಮುತ್ತಿಗೆ…

ಸುಳ್ಯ: ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು

ಸುಳ್ಯ: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.ಪುತ್ತೂರು, ಸುಳ್ಯ, ಕಡಬ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ 1973…

ಪುತ್ತೂರು: ಹಿಂದೂ ಮುಖಂಡ ಪ್ರವೀಣ್ ಪಾರ್ಥಿವ ಶರೀರವನ್ನು ಮೆರೆವಣೆಗೆ ಮೂಲಕ ಸಾಗಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ನಿನ್ನೆ ಹತ್ಯೆಯಾದ ಹಿಂದೂ ಮುಖಂಡ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರವನ್ನು ಪುತ್ತೂರಿನಿಂದ ಮೆರೆವಣೆಗೆ ಮೂಲಕ ಕರೆದುಕೊಯ್ಯಲಾಯಿತು. ಬಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಮೆರೆವಣೆಗೆ ಏರ್ಪಡಿಸಿದ್ದು, ಹಲವಾರು ಹಿಂದೂ ಕಾರ್ಯಕರ್ತರು ಮೆರೆವಣೆಗೆಗೆ ಸಾಕ್ಷಿಯಾದರು. ಕಾನೂನು ಸುವ್ಯವಸ್ಥೆ…

ಪುತ್ತೂರು: ಬೊಳ್ವಾರಿನಲ್ಲಿ ದುಷ್ಕರ್ಮಿಗಳಿಂದ ಸರಕಾರಿ ಬಸ್ಸಿಗೆ ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತವಾರಣ

ಪುತ್ತೂರು: ನಿನ್ನೆ ರಾತ್ರಿ ನಡೆದ ಹಿಂದೂ ಮುಖಂಡನ ಹತ್ಯೆ ಹಿನ್ನಲೆ ಪುತ್ತೂರು ಸುಳ್ಯಾದ್ಯಾಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎಲ್ಲೆಡೆ ಪೊಲೀಸ್ ಕಟ್ಟೆಚ್ಚರ ಪಾಲಿಸುತ್ತಿದ್ದಾರೆ. ಪುತ್ತೂರು ಮತ್ತು ಸುಳ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದಾರೆ. ಒಂದು ಕಡೆ ಪುತ್ತೂರಿಗೆ ಜಿಲ್ಲಾಧಿಕಾರಿಗಳು…

ಸುಳ್ಯ: ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚ ಜಿಲ್ಲಾ ಮುಖಂಡ’ನ ಬರ್ಬರ ಹತ್ಯೆ

ಸುಳ್ಯ: ಹಿಂದೂ ಮುಖಂಡ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದು ಇದೀಗ 9 ರ ಹೊತ್ತಿಗೆ ಬೆಳ್ಳಾರೆ ಸಮೀಪ ನಡೆದಿದೆ.ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ರವರ ಮೇಲೆ ತಲವಾರು ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸುವ…

ಉಡುಪಿ: ಹವ್ಯಾಸಿ ಮಿನುಗಾರನಿಗೆ ಒಳಿದು ಬಂದ ಅದೃಷ್ಟ: ಗಾಳಕ್ಕೆ ಬಿದ್ದ ಬೃಹತ್ ಗಾತ್ರದ ಮೀನು

ಉಡುಪಿ: ಹವ್ಯಾಸಿ ಮಿನುಗಾರ ಮೀನುಗಾರಿಕೆಗೆ ತೆರಳಿದ್ದ ವೇಳೆ ಗಾಳಕ್ಕೆ ಬೃಹತ್ ಗಾತ್ರದ ಎರಡು ಮೀನುಗಳು ಬಿದ್ದಿರುವ ಅಪರೂಪದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೇಬಲ್ ಆಪರೇಟರ್ ವೃತ್ತಿ ಮಾಡುತ್ತಿರುವ ನಾಗೇಶ್ ಉದ್ಯಾವರ ಅವರು,‌ ದೋಣಿಯಲ್ಲಿ ಹೋಗಿ ಮೀನು ಹಿಡಿಯುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆಂದು…

ತಾಲೂಕು ಕಛೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಶ್ಮಿತಾ (24) ಎಂದು ತಿಳಿದು ಬಂದಿದೆ. ಸುಶ್ಮಿತಾ ಮೂಲತಃ ಹುಡ್ಕೊ ಕಾಲನಿ ನಿವಾಸಿಯಾಗಿದ್ದು ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಹರಿದ ಟ್ರಕ್; ರಸ್ತೆ ಮಧ್ಯದಲ್ಲೇ ಮಗುವಿಗೆ ಜನ್ಮವಿತ್ತು ಕೊನೆಯುಸಿರೆಳೆದ ಮಹಾತಾಯಿ

ಫಿರೋಜಾಬಾದ್: ಪತಿಯ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದು…

ಉಪ್ಪಿನಂಗಡಿ: ಕಲ್ಲೇರಿಯಲ್ಲಿ ರಿಕ್ಷಾ ಮತ್ತು ಬೈಕ್ ಢಿಕ್ಕಿ; ಚಾಲಕರಿಬ್ಬರಿಗೆ ಗಾಯ

ಉಪ್ಪಿನಂಗಡಿ: ರಿಕ್ಷಾ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಕಲ್ಲೇರಿಯಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ಗಾಡಿಗೆ ರಾಂಗ್ ಸೈಡ್ ನಲ್ಲಿ ಬಂದ…

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಮಸ್ಹೂದ್ ಮನೆಗೆ ಭೇಟಿ ನೀಡಿದ S,S,F ನ ನಿಯೋಗ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸ್ಹೂದ್ ರವರ ಮನೆಗೆ S,S,F ನಿಯೋಗವು ಭೇಟಿ ಮಾಡಿ ಸಾಂತ್ವನ ಹೇಳಿತು.ಮನೆಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. SSF ರಾಜ್ಯ ಫಿನಾನ್ಸ್ ಸೆಕ್ರೆಟರಿ ಹಾಫಿಝ್ ಸುಫ್ಯಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್…

error: Content is protected !!