dtvkannada

Month: July 2022

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ; ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ…

ಬೆಳ್ಳಾರೆ: ಬಜರಂಗದಳದ 8 ಮಂದಿ ದುಷ್ಕರ್ಮಿಗಳ ತಂಡದಿಂದ ಮುಸ್ಲಿಂ ಯುವಕನ ಕೊಲೆ ಪ್ರಕರಣ; ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಮಸೂದ್ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ..!!

ಮಂಗಳೂರು :ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 19 ರಂದು ಹಿಂದೂ ಸಂಘಟನೆಯ 8 ಮಂದಿ ದುಷ್ಕರ್ಮಿಗಳ ತಂಡದಿಂದ ತೀವ್ರ ಹಲ್ಲೆಗೊಳಗಾಗಿ ಮರಣವನ್ನಪ್ಪಿದ ಯುವಕ ಮಸೂದ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ…

ಬಿಜೆಪಿ ಗೆ ಬಿಗ್ ಶಾಕ್; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎಸ್.ವೈ

ಶಿಕಾರಿಪುರ: ರಾಜ್ಯ ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೊಡ್ಡ ಮಟ್ಟಿನ ಶಾಕ್ ನೀಡಿದ್ದು ಇದೀಗ ರಾಜ್ಯ ಬಿಜೆಪಿ ವಲಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು ಇದೀಗ ಶಿವಮೊಗ್ಗದ ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜೇಯೇಂದ್ರರವರು ಸ್ಪರ್ದಿಸಲಿದ್ದಾರೆ ಎಂದು…

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ; ಕಾರು ವಶಕ್ಕೆ, ಆರೋಪಿಗಳು ಪರಾರಿ

ಬಂಟ್ವಾಳ: ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದಾಗ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಅಲ್ಟೋ ಕಾರಿನಲ್ಲಿ ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ…

ಶಿರೂರು ಟೋಲ್‌ ಪ್ಲಾಜಾ ದುರಂತ; ಆಂಬ್ಯುಲೆನ್ಸ್ ಚಾಲಕನ ವಿರುದ್ಧ ಕೇಸು ದಾಖಲು

ಕುಂದಾಪುರ: ಶಿರೂರು ಟೋಲ್‌ ಪ್ಲಾಜಾದ ಕಂಬಕ್ಕೆ ಆ್ಯಂಬುಲೆನ್ಸ್‌ ಢಿಕ್ಕಿಯಾಗಿ ನಾಲ್ವರು ಮೃತಪಟ್ಟ ಅವಘಢದಲ್ಲಿ ಗಾಯಗೊಂಡ ಐವರ ಪೈಕಿ ಚಾಲಕ ರೋಶನ್‌ ರೋಡ್ರಿಗಸ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಬಾಕಿ ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಆ್ಯಂಬುಲೆನ್ಸ್‌ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.…

ಮಸೂದ್ ಹತ್ಯೆಗೆ ಬಜರಂಗ ದಳದ ದುಷ್ಕರ್ಮಿಗಳ ಕುರಿತು ಪೊಲೀಸ್ ಇಲಾಖೆಯ ಮೃದು ಧೋರಣೆಯೇ ಕಾರಣ: ಪಾಪ್ಯುಲರ್ ಫ್ರಂಟ್

ಸುಳ್ಯ: ಬೆಳ್ಳಾರೆಯಲ್ಲಿ ನಡೆದ ಅಮಾಯಕ ಮುಹಮ್ಮದ್ ಮಸೂದ್ ಎಂಬಾತನ ಹತ್ಯೆಗೆ ಬಜರಂಗ ದಳದ ದುಷ್ಕರ್ಮಿಗಳ ಕುರಿತಾದ ಜಿಲ್ಲಾ ಪೊಲೀಸ್ ಇಲಾಖೆಯ ಮೃದು ಧೋರಣೆಯೇ ಕಾರಣವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಹೇಳಿದ್ದಾರೆ. ಮುಹಮ್ಮದ್ ಮಸೂದ್ ಒಂದು ತಿಂಗಳ ಹಿಂದಷ್ಟೇ…

ಅಮಾಯಕ ಯುವಕನ ಕೊಲೆ ಖಂಡನೀಯ – ಎಸ್ಸೆಸ್ಸೆಫ್ ದ.ಕ. ಜಿಲ್ಲೆ

ಬೆಳ್ಳಾರೆ: ಸಂಘಪರಿವಾರದವರಿಂದ ಅಮಾನುಷ ರೀತಿಯಲ್ಲಿ ಹಲ್ಲೆಗೊಳಗಾಗಿ ಕೊಲೆಗೈಯಲ್ಪಟ್ಟ ಘಟನೆ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ನಡೆದಿದ್ದು ಈ ಕ್ರತ್ಯವನ್ನು ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಖಂಡಿಸುತ್ತದೆ. ಶಾಂತವಾಗಿರುವ ಪ್ರದೇಶದಲ್ಲಿ ಗಲಭೆಯೆಬ್ಬಿಸುವ ಉದ್ದೇಶದಿಂದ ನಡೆಸುವ ಇಂತಹ ಅಮಾನುಷ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಆರೋಪಿಗಳಿಗೆ ಕಠಿಣ…

ಬೆಳ್ಳಾರೆ: ಭಜರಂಗದಳ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದ ಮುಸ್ಲಿಂ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.

ಪುತ್ತೂರು: ಭಜರಂಗದಳ ಕಾರ್ಯಕರ್ತರಿಂದ ಜು.19ರ ತಡರಾತ್ರಿ ಹಲ್ಲೆಗೊಳಗಾಗಿದ್ದ ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳಂಜ ನಿವಾಸಿ ಮಸೂದ್ ಚಿಕಿತ್ಸೆ ಫಲಕಾರಿಯಾಗದೇ‌ ಮೃತ ಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಸೂದ್‌ ಅವರನ್ನು ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

ಸುಳ್ಯ: ಕರಾವಳಿಯಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ: ಜೋರು ಮಳೆ ಬಂದರೆ ತಾಸುಗಟ್ಟಲೆ ಕತ್ತಲು!

ಮಂಗಳೂರು/ಉಡುಪಿ: ಮೆಸ್ಕಾಂ ಅಧಿಕಾರಿಗಳ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ. ಅಧಿಕೃತವೂ ಇಲ್ಲ, ಅನಧಿಕೃತವೂ ಇಲ್ಲ. ಆದರೂ ಪ್ರತಿದಿನ ಯಾವುದಾದರೂ ಒಂದು ಕಾರಣಕ್ಕೆ ಉಭಯ ಜಿಲ್ಲೆಗಳ ಮನೆಗಳಲ್ಲಿ ವಿದ್ಯುತ್‌ ದೀಪ ಉರಿಯುವುದಿಲ್ಲ, ಮಿಕ್ಸಿ ತಿರುಗುವುದಿಲ್ಲ, ಫ್ರಿಡ್ಜ್…

ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದಿಂದ ಜಿಗಿದ ಬಾಲಕಿ

ಜಜ್ಪುರ: ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಬಾಲಕಿಯೊಬ್ಬಳು ಶಾಲಾ ಕಟ್ಟಡದಿಂದ ಕೆಳಕ್ಕೆ ಜಿಗಿದ ಘಟನೆ ಒಡಿಶಾ ರಾಜ್ಯದ ಜಜ್ಪುರದಲ್ಲಿ ನಡೆದಿದೆ. ಕೆಳಕ್ಕೆ ಜಿಗಿದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರೀ ಮಳೆಯಾಗುತ್ತಿದ್ದರಿಂದ ಶಾಲೆಯಲ್ಲಿ ಆಶ್ರಯ ಪಡೆಯುವಂತೆ ಬಾಲಕಿ ಮತ್ತು…

error: Content is protected !!