ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಚಿತ್ರಿಸಿ ಹಣಕ್ಕೆ ಬೇಡಿಕೆ; ಮುಂದೇನಾಯ್ತು ?
ಬಾಗಲೂರು: ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಸಿದ್ದ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಷಾ ಮತ್ತು ಸುರೇಶ್ ಬಾಬು ಬಂಧಿತ ಆರೋಪಿಗಳು. ಸದ್ಯ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಮಾಹಿತಿ ಕಲೆ ಹಾಕುತ್ತಿದ್ದಾರೆ.…