ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್; ಮೆಸ್ಕಾಂ ಪವರ್ ಮ್ಯಾನ್ ಮೃತ್ಯು
ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಜು.12ರಂದು ಮಧ್ಯಾಹ್ನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ. ಕುಂಬ್ರ ಮೆಸ್ಕಾಂ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತಪಟ್ಟವರು. ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು…