dtvkannada

Month: July 2022

ನಿಲ್ಲದ ವರುಣನ ಆರ್ಭಟ; ದ.ಕ, ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ಎರಡು ದಿನ ಶಾಲೆ ಕಾಲೇಜು ಅಂಗನವಾಡಿಗಳಿಗೆ ರಜೆ ನೀಡಿ ದ.ಕ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ಕರಾವಳಿ ಜಿಲ್ಲೆಗಳು ಸಂಪೂರ್ಣ ನಡುಗಿ ಹೋಗಿದ್ದು ಹಲವೆಡೆ…

ಮಾಣಿ: ನೇಣು ಬಿಗಿದು ಯುವಕ ಆತ್ಮಹತ್ಯೆ

ಮಾಣಿ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವಕನನ್ನು ನಝೀರ್ ಎಂದು ಗುರುತಿಸಲಾಗಿದೆ,ಮನೆಯಲ್ಲಿ ಎಲ್ಲರೂ ಜೊತೆಗಿದ್ದು ಮಾತನಾಡುತ್ತಿದ್ದಾಗ ರೂಮಿಗೆ ಹೋಗಿ ಚಿಲಕ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದುಆತ್ಮಹತ್ಯೆಗೆ ನಿಖರ ಕಾರಣ ತಿಳಿದು…

ಮುಂದಿನ 24 ಗಂಟೆ ಭಾರೀ ಮಳೆ ಸಾಧ್ಯತೆ; ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್; ನಾಳೆ(ಜುಲೈ 7) ಶಾಲೆ ಕಾಲೇಜಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ನಾಳೆಯೂ ಶಾಲೆ ಕಾಲೇಜು ಅಂಗನವಾಡಿಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ದ.ಕ ಉಡುಪಿ, ಕಾಸರಗೋಡು ಜಿಲ್ಲೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಹಲವೆಡೆ ಹಾನಿ ನಷ್ಟಗಳು ಸಂಭವಿಸಿವೆ.ಮುಂಜಾಗೃತಾ…

ಕೇಂದ್ರ ಸಚಿವ ಸ್ಥಾನಕ್ಕೆ ಮುಕ್ತಾರ್ ಅಬ್ಬಾಸ್ ನಕ್ವಿ ರಾಜೀನಾಮೆ

ನವದೆಹಲಿ (ಜುಲೈ 6): ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ (Mukhtar Abbas Naqvi)  ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ನಖ್ವಿ ಅವರ ರಾಜ್ಯಸಭಾ…

ಬಂಟ್ವಾಳ ಯುವಕನ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್…

ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆ; ನಾಳೆ (ಜುಲೈ 6) ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ನಾಳೆಯು ಶಾಲೆ ಕಾಲೇಜು ಅಂಗನವಾಡಿಗಳಿಗೆ ರಜೆ ನೀಡಿ ವಿವಿಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ದ.ಕ ಉಡುಪಿ, ಕಾಸರಗೋಡು ಜಿಲ್ಲೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಹಲವೆಡೆ ಹಾನಿ ನಷ್ಟಗಳು…

ಮಾಣಿಯಲ್ಲಿ ಮುಂದುವರಿದ ಸರಣಿ ಕಳ್ಳತನ; ಅಂಗಡಿ ಬಂದ್ ಮಾಡಿ ಮನೆಗೆ ಹೋಗಿ ನೆಮ್ಮದಿಯಿಂದ ಮಲಗುವಂತಿಲ್ಲ: ವರ್ತಕರ ಆಕ್ರೋಶ

ಮಾಣಿ: ಇಲ್ಲಿನ ಪೇಟೆಯ ನಾಲ್ಕು ಅಂಗಡಿಗಳಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದುತರಕಾರಿ ಅಂಗಡಿಗಳು ಹಾಗೂ ಬೇಕರಿ ಅಂಗಡಿಗೆ ನುಗ್ಗಿ ಚಿಲ್ಲರೆ ಹಣವನ್ನು ಕದ್ದುಕೊಂಡು ಹೋಗಿದ್ದಾರೆ. ಮರುದಿನ ಮತ್ತೆ ಆದಿತ್ಯವಾರ ರಾತ್ತಿ ಮಾಣಿ ಪೆಟ್ರೊಲ್ ಬಂಕ್ ಹತಿರ ಇರುವ ಟಯರ್ ಅಂಗಡಿ ಹಾಗೂ…

ಕಟ್ಟಿಗೆ ತೆಗೆಯಲು ಹೋದ ವೇಳೆ ವಿಷಕಾರಿ ಹಾವು ಕಡಿತ; ಮಹಿಳೆ ಮೃತ್ಯು

ಕೇರಳ: ಕಟ್ಟಿಗೆ ತೆಗೆಯಲು ಹೋದ ಮಹಿಳೆಗೆ ವಿಷಕಾರಿ ಹಾವು ಕಚ್ಚಿ ಮರಣ ಹೊಂದಿದ ಘಟನೆ ಕೇರಳದ ತಾನಾಳೂರು ಎಂಬಲ್ಲಿ ನಿನ್ನೆ ನಡೆದಿದೆ.ಮೃತಪಟ್ಟ ಮಹಿಳೆಯನ್ನು ತಾಹಿರ ಎಂದು ಗುರುತಿಸಲಾಗಿದೆ. ನಿನ್ನೆ ಶೇಕರಿಸಿಟ್ಟಿದ್ದ ಕಟ್ಟಿಗೆಯನ್ನು ತೆಗೆಯುತ್ತಿದ್ದಾಗ ಅಚಾನಕ್ಕಾಗಿ ಬಂದ ಹಾವು ಮಹಿಳೆಯನ್ನು ಕಚ್ಚಿದ್ದು, ವಿಷ…

ಧಾರಾಕಾರ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ವರುಣನ ಅಬ್ಬರ ತಗ್ಗದ ಕಾರಣ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.ದಕ್ಷಿಣ ಕನ್ನಡ…

ಕೈಕಂಬ: ಮಾತಿಗೆ ಮಾತು ಬೆಳೆದು ಜಗಳ; ಕತ್ತಿಯಿಂದ ಕಡಿದು ಯುವಕನ ಬರ್ಬರ ಹತ್ಯೆ

ಬಂಟ್ವಾಳ: ಯುವಕನೊಬ್ಬನನ್ನು ಕತ್ತಿಯಿಂದ ಕಡಿದು ಭೀಕರ ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29 ವ) ಕೊಲೆಯಾದ ಯುವಕ. ಅತನ ಸ್ನೇಹಿತರಾದ ನೌಫಾಲ್ ಮತ್ತು…

error: Content is protected !!