dtvkannada

Month: July 2022

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ; ಹಳ್ಳದಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ ( 7…

ಯಶಸ್ವಿಯಾಗಿ ನಡೆದ ಬ್ಲಡ್ ಡೋನರ್ಸ್ ಮಂಗಳೂರು ಇದರ 350 ನೇ ರಕ್ತದಾನ ಶಿಬಿರ; ದಾಖಲೆಯ 358 ಯುನಿಟ್ ರಕ್ತ ಸಂಗ್ರಹ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ…

ಜಮೀನು ವಿವಾದ: ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿ ವಿಡಿಯೋ ಚಿತ್ರೀಕರಣ; ದೂರು ದಾಖಲು

ಭೋಪಾಲ್; ಸರ್ಕಾರಿ ಜಮೀನು ವಿವಾದ ಪ್ರಕರಣದಲ್ಲಿ ಬುಡಕಟ್ಟು ಮಹಿಳೆಯೊಬ್ಬಳಿಗೆ ಬೆಂಕಿ ಹಚ್ಚಿ, ವಿಡಿಯೋ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 38 ವರ್ಷದ ಮಹಿಳೆ ತನ್ನ ಸರ್ಕಾರಿ ಜಮೀನಿನಲ್ಲಿದ್ದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳು ಆಕೆಗೆ…

ಪುತ್ತೂರು: ಕುಂಬ್ರದಲ್ಲಿ ಬೈಕ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ; ತಂದೆ ಮೃತ್ಯು, ಮಗ ಗಂಭೀರ

ಪುತ್ತೂರು: ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ತಿಳಿದು ಬಂದಿದೆ.…

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಕುದ್ರೋಳಿಯಲ್ಲಿ ಯಶಸ್ವಿ ಬೃಹತ್ ರಕ್ತದಾನ ಶಿಬಿರ

ಮಂಗಳೂರು: ಕುದ್ರೋಳಿ ಹ್ಯೂಮನಿಟೆರಿಯೆನ್ ರಿಲೀಫ್ ಸೊಸೈಟಿ ಮತ್ತು ಜಮಾತ್ -ಇ -ಇಸ್ಲಾಮಿ ಹಿಂದ್ ಕುದ್ರೋಳಿ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ.) ಇದರ ಆಶ್ರಯದಲ್ಲಿ ಕೆ. ಎಂ. ಸಿ.ಆಸ್ಪತ್ರೆ ರಕ್ತನಿಧಿ ಮಂಗಳೂರು ಇವರಸಹಭಾಗಿತ್ವದಲ್ಲಿ ಬ್ಲಡ್ ಹೆಲ್ಪ್ ಕೇರ್ ಸಂಸ್ಥೆಯ 142…

ಇಪ್ಪತ್ತು ವರ್ಷಗಳಿಂದ ಹಜ್ಜಾಜ್ ಗಳ ಸೇವೆಯಲ್ಲಿ ಸಕ್ರಿಯವಾಗಿರುವ ಇಂಡಿಯ ಫ್ರೆಟರ್ನಿಟಿ ಫೋರಂ( I.F.F.)

ಸೌದಿ ಅರೇಬಿಯ: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ ( ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್ಜಾಜಿಗಳ ಸೇವೆಯಲ್ಲಿ ಸಕ್ರಿಯವಾಗಿದೆ. 2022 ರ ಹಜ್ಜ್ ಗೆ ಈಗಾಗಲೇ ಭಾರತದಿಂದ ಎಪ್ಪತ್ತು ಸಾವಿರದಷ್ಟು ಹಜ್ಜಾಜಿಗಳು ಮಕ್ಕಾ…

ಕುಂದಾಪುರ: ಮರವಂತೆ ಬೀಚ್ ಗೆ ಬಿದ್ದ ಕಾರು: ಓರ್ವ ಸಾವು ; ಇನ್ನೋರ್ವ ನಾಪತ್ತೆ

ಕುಂದಾಪುರ: ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರು ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ‌. ಕಾರಿನಲ್ಲಿ ನಾಲ್ವರಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇಬ್ಬರು ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ…

ಪುತ್ತೂರು: ಕರೆಂಟ್ ಶಾಕ್ ಹೊಡೆದು 6 ವರ್ಷದ ಮಗು ಮೃತ್ಯು

ಪುತ್ತೂರು: ಕರೆಂಟ್ ಶಾಕ್ ಹೊಡದು 6 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕೈಯಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕುಂಬ್ರ ಸಮೀಪದ ಸನ್ಯಾಸಿಗುಡ್ಡೆ ನಿವಾಸಿ ಹೈದರ್ ಆಲಿ ಹಾಗೂ ಅಪ್ಸ ದಂಪತಿಗಳ ಪುತ್ರ ಮಹಮ್ಮದ್…

ಶಾಲಾ ವಾಹನ ಡಿಕ್ಕಿ; ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಪಿರಿಯಾಪಟ್ಟಣ : ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದುವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಡಗನಹಳ್ಳಿ ಗ್ರಾಮದ ಸಾಧಿಕ್ ಅಹಮದ್ ರವರ ಪುತ್ರ ಮಹಮದ್ ಅದಂ ಮೃತಪಟ್ಟ ಬಾಲಕನಾಗಿದ್ದಾನೆ. ಶನಿವಾರ ಮಧ್ಯಾಹ್ನ ಹಡಗನಹಳ್ಳಿ ಗ್ರಾಮದ…

ಉಳ್ಳಾಲ: ಕೇರಳದಿಂದ ಮಂಗಳೂರಿಗೆ ದನದ ಮಾಂಸ ಸಾಗಟ ಮಾಡುತ್ತಿದ್ದ ವಾಹನ ಜೊತೆ ಆರೋಪಿಗಳ ಬಂಧನ

ಮಂಗಳೂರು: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆಂದು…

error: Content is protected !!