dtvkannada

Month: July 2022

ಪುತ್ತೂರು: ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಮೃತ್ಯು

ಪುತ್ತೂರು: ಜ್ವರದಿಂದ ಬಳಲುತ್ತಿದ್ದ 8ನೇ ತರಗತಿ ವಿದ್ಯಾರ್ಥಿನಿ ಡಿಡೀರ್ ಮೃತಪಟ್ಟ ಹೃದಯವಿದ್ರಾವಕ ಘಟನೆ ಗುರುವಾರ ಸವಣೂರಿನಲ್ಲಿ ನಡೆದಿದೆ. ಸವಣೂರು ಚಾಪಲ್ಲಾ ಜಮಾಅತ್ ಗೆ ಒಳಪಟ್ಟ ಶಾಂತಿನಗರ ನಿವಾಸಿಯಾಗಿರುವ ಉಮರ್ (ಬೀಡಿ)ಯವರ ಸಹೋದರಿಯ ಮಗಳು ಮಾಂತೂರು ಹಿದಾಯತುಲ್ ಇಸ್ಲಾಂ ಮದರಸ ಎಂಟನೇ ತರಗತಿ…

ಉಪ್ಪಿನಂಗಡಿ: ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ತಂಡದಿಂದ ಹಲ್ಲೆ

ಉಪ್ಪಿನಂಗಡಿ: ಯುವಕನನ್ನು ತಂಡವೊಂದು ಅಡ್ಡಗಟ್ಟಿ ಆತನ ತಮ್ಮನನ್ನೂ ಕರೆಸಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 10:30 ರ ಹೊತ್ತಿಗೆ ಉಪ್ಪಿನಂಗಡಿಯಿಂದ ಮನೆಗೆ…

ಸುಳ್ಯ- ಗೂನಡ್ಕದಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ಐದನೇ ಬಾರಿ ನಡುಗಿದ ಭೂಮಿ!

ಸುಳ್ಯ/ ಗೂನಡ್ಕ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ- ಸಂಪಾಜೆ ಗಡಿ ಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸುವ ಮೂಲಕ ಒಂದೇ ವಾರದಲ್ಲಿ ಐದನೇ ಭಾರಿಗೆ ಭೂ ಕಂಪನದ ಅನುಭವ ಜನತೆಗೆ ಆಗಿದೆ. ನಿನ್ನೆ ಮಧ್ಯರಾತ್ರಿ ಉಂಟಾದ ಭೀಕರ ಶಬ್ದ ಮತ್ತು…

ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆ, ಇನ್ನು 5 ದಿನ ರಾಜ್ಯದಲ್ಲಿ ಭಾರಿ‌ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ…

error: Content is protected !!