dtvkannada

Month: August 2022

ಮಂಗಳೂರು: ಪೊಲೀಸರಿಂದ ತಪ್ಪಿಸಲೆತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಸ್ಥಳ ಮಹಜರಿಗೆ ಹೋದ ವೇಳೆ ಸಿಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ. ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಬಳ ಗ್ರಾಮದ ಬಳಿ ಸ್ಥಳ ಮಹಜರು ವೇಳೆ ಎಂ.ಡಿ.…

ಶಾಲೆಗೆ ಹೋಗಲು ಮನಸ್ಸಿಲ್ಲದ 9ನೇ ತರಗತಿಯ ಬಾಲಕ ಆತ್ಮಹತ್ಯೆಗೆ ಶರಣು

ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ಕಾರಣಕ್ಕಾಗಿ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕ ಗಣೇಶ್ (14 ) ಆತ್ಮಹತ್ಯೆಗೊಳಗಾದ ಎಂದು ತಿಳಿದು ಬಂದಿದೆ. ಈತ ಹಾಲಡಿ…

ಬ್ರೆಡ್ ಖರೀದಿಗೆ ಹೊರಟಿದ್ದ ಎಂಟು ವರ್ಷದ ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು; ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭಟ್ಕಳ: ಮನೆಯಿಂದ ಹೊರಟು ರಾತ್ರಿ ಅಂಗಡಿಯಿಂದ ಬ್ರೆಡ್ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ಎಂಟು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಕರೆದುಕೊಂಡು ಹೋದ ಘಟನೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದ ಕೊಕ್ತಿ ಸಮೀಪ ರಾತ್ರಿ ನಡೆದಿದೆ.…

ಕುಮಾರಧಾರ ನದಿಯಲ್ಲಿ ಕೊಚ್ಚಿಹೋದ ಯುವಕ; ಅಗ್ನಿಶಾಮಕದಳದಿಂದ ಹುಡುಕಾಟ

ಪುತ್ತೂರು :ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋದ ವ್ಯಕ್ತಿ ಬೆಂಗಳೂರು‌ ಮೂಲದ ಶಿವು (೨೫) ಎಂದು ತಿಳಿದು ಬಂದಿದೆ. ಪೋಲೀಸ್‌, ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಯುವಕನಿಗಾಗಿ…

ಉಪ್ಪಿನಂಗಡಿ: ಗಲ್ಫ್ ಫ್ರೆಂಡ್ಸ್ ತೆಕ್ಕಾರು ನೂತನ ಸಮಿತಿ ಅಸ್ತಿತ್ವಕ್ಕೆ

ಉಪ್ಪಿನಂಗಡಿ: ಗಲ್ಫ್ ಫ್ರೆಂಡ್ಸ್ ತೆಕ್ಕಾರು ಇದರ ಜನ ಸೇವೆ ಮತ್ತು ಜಮಾಅತ್ ವ್ಯಾಪ್ತಿಯಲ್ಲಿ ನಡೆಸುವ ಕಾರ್ಯಾಚರಣೆ ಅದು ಮಹತ್ವದ್ದು ಅನಿವಾಸಿಗಳಾಗಿ ತಾನಾಯಿತು ತನ್ನ ಪಾಡಾಯಿತು ಎಂದರಿಯದೇ ತೆಕ್ಕಾರು ಜಮಾಅತ್ ಬಾಂಧವರು ಕಣ್ಣೀರೊರೆಸುವ ನಿಮ್ಮ ಸೇವೆ ಅಲ್ಲಾಹನ ಬಳಿ ಮಹತ್ವ ತುಂಬಿದ್ದು ಎಂದು…

ಮಂಗಳೂರು: ಇಬ್ಬರು ಯುವಕರಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಯುವಕರಿಬ್ಬರಿಗೆ ಚೂರಿ ಇರಿದು ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರ ವಲಯದ ವಲಚ್ಚಿಲ್ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಂಗಡಿಗೆ ಸಾಮಾನು ತರಲೆಂದು ಹೊರಟ್ಟಿದ್ದ ಮಿಫ್ತಾಹ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾಗಿದ್ದು ಅದೇ…

ಪುತ್ತೂರು : ಪತಿಯ ಉತ್ತರಕ್ರಿಯಾ ದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪತ್ನಿ

ಪುತ್ತೂರು: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ಆ.20 ರಂದು ನಡೆದಿದೆ. ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ…

ಪುತ್ತೂರು: ಕಾರು ಕಳವು ಪ್ರಕರಣ; ಇಪ್ಪತ್ತು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕದ್ರಿ ನಿವಾಸಿ ಸುಧೀರ್ ಪ್ರಭು ಬಂಧಿತ ಆರೋಪಿಯಾಗಿದ್ದಾನೆ.…

ಕಾಬೂಲ್:ಮಗ್ರಿಬ್ ನಮಾಝ್ ವೇಳೆ ಬಾಂಬ್ ಸ್ಪೋಟ; 21 ಜನ ಮೃತ್ಯು

ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ (Kabul) ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ (Bomb Blast) ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ…

ಮಡಿಕೇರಿ: ಅನ್ಯ ಧರ್ಮದ ಯುವಕರ ಜೊತೆ ಮಡಿಕೇರಿಯಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಯುವತಿಯರು..!!

ಮಡಿಕೇರಿ: ಕರವಾಳಿಯ ಮಂಗಳೂರು ಭಾಗದಿಂದ ಮಡಿಕೇರಿಗೆ ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ ಯುವಕರು ಮಡಿಕೇರಿ ಆಸುಪಾಸಿನಲ್ಲಿ ತಿರುಗಾಡುತ್ತಿದ್ದಾಗ ಧರ್ಮದೇಟು…

error: Content is protected !!