ಉಪ್ಪಿನಂಗಡಿ: ಯುವಕನಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತಾನಾಡುತ್ತಿರುವ ಮಹಿಳೆ..!!
ಉಪ್ಪಿನಂಗಡಿ: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ. ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ…