dtvkannada

Month: August 2022

ಪ್ರವೀಣ್ ನೆಟ್ಟಾರು ಹತ್ಯೆ ಮೂವರು ಪ್ರಮುಖ ಆರೋಪಿಗಳು ಪೊಲೀಸರ ಬಲೆಗೆ

ಆರೋಪಿಗಳಿಗೆ P.F.I S,D,P,I ನಂಟಿರುವ ಬಗ್ಗೆ ಮಾಹಿತಿ ಖಚಿತವಿಲ್ಲ-ಎಡಿಜಿಪಿ

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮದೊಂದಿಗೆ ಹೇಳಿದರು. ಬಂಧಿತ ಆರೋಪಿಗಳನ್ನು ಸುಳ್ಯ ನಿವಾಸಿಗಳಾದ ಶಿಹಾಬ್, ರಿಯಾಜ್, ಬಶೀರ್ ಎಂದು ಗುರುತಿಸಲಾಗಿದೆ.ಪ್ರವೀಣ್ ಹೆತ್ಯೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಕೇರಳ ಕರ್ನಾಟಕ…

ರಾಷ್ಟ್ರ ಧ್ವಜದ ಬಗ್ಗೆ ನಿಮಗೆಷ್ಟು ಗೊತ್ತು??
✍️ ವಿಶೇಷ ಅಂಕಣ- ಡಾ|ಮುರಳಿ ಮೋಹನ್ ಚುಂತಾರು

ಸ್ವತಂತ್ರ, ಮುಂದುವರಿಯುತ್ತಿರುವ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾದ ಸವಿನೆನಪಿಗಾಗಿ ಕೇಂದ್ರ ಸರಕಾರ ‘ಆಜಾದೀ ಕಾ ಅಮೃತ ಮಹೋತ್ಸವ್’ ಎಂಬ ಅಭಿಯಾನವನ್ನು ಆರಂಭಿಸಿದೆ. ಇದರ ಅಂಗವಾಗಿ ಜನರಲ್ಲಿ ರಾಷ್ಟ್ರಧ್ವಜದ ಬಗ್ಗೆ ಅರಿವು, ಜಾಗೃತಿ ಮೂಡಿಸಿ ರಾಷ್ಟ್ರದ ಬಗ್ಗೆ ಅಭಿಮಾನ ಮತ್ತು…

ಉಡುಪಿ: ಟ್ಯಾಂಕರ್‌-ಸ್ಕೂಟರ್‌ ಭೀಕರ ಅಪಘಾತ; ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವ ಗಂಭೀರ..!

ಉಡುಪಿ: ಸ್ಕೂಟರ್‌ಗೆ ಪೆಟ್ರೋಲ್‌ ಟ್ಯಾಂಕರ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಕಾಪು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಸ್ಕೂಟರ್‌ಗೆ…

ಮಂಗಳೂರು: ತೀವ್ರ ವಿರೋದದ ನಡುವೆಯೂ ವಿವಾದಿತ ಸುರತ್ಕಲ್ ಟೂಲ್ ಅನ್ನು ಮತ್ತೆ ಒಂದು ವರ್ಷಕ್ಕೆ ಗುತ್ತಿಗೆ ಕೊಟ್ಟ ಸರಕಾರ..!!

ಮಂಗಳೂರು: ಸಾರ್ವಜನಿಕರ ತೀವ್ರ ವಿರೋಧದ ನಂತರವೂ ವಿವಾದಿತ ಸುರತ್ಕಲ್‌ ಟೋಲ್‌ ಗುತ್ತಿಗೆ ಮತ್ತೆ ಒಂದು ವರ್ಷಕ್ಕೆ ನವೀಕರಣಗೊಂಡಿದೆ ಎಂದು ಸುರತ್ಕಲ್‌ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ. ಸುಂಕ ಸಂಗ್ರಹ ಗುತ್ತಿಗೆ ನವೀಕರಣ ಪ್ರಕ್ರಿಯೆ ಸೋಮವಾರ ನಡೆದಿದೆ. ಈ ಹಿಂದಿನ…

ವಿಟ್ಲ: ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ತಲೆ ಬುರುಡೆ,ಎಲುಬುಗಳ ಸಹಿತ ಧರಿಸಿದ್ದ ಬಟ್ಟೆ ಪತ್ತೆ

ವಿಟ್ಲ: ಗುಡ್ಡವೊಂದರಲ್ಲಿ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಸ್ಥಳ ನೆಕ್ಕೆರಕಾಡು ಎಂಬಲ್ಲಿ ಕಂಡು ಬಂದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65)…

ಹುಟ್ಟುಹಬ್ಬದ ದಿನವೇ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

ಚಾಮರಾಜನಗರ: ತನ್ನ ಜನ್ಮದಿನದಂದೇ ಡೆತ್‌ನೋಟ್ ಬರೆದಿಟ್ಟು ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ನಡೆದಿದೆ. ಇಲ್ಲಿನ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿಯಾಗಿದ್ದ ಚಂದನಾ (26) ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿವಾಹಿತೆಯಾಗಿದ್ದ ಚಂದನಾ, ಯಳಂದೂರು…

ಹತ್ತು ವರ್ಷದ ಮಗಳನ್ನು ನೇಣು ಬಿಗಿದು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಂಗಳೂರು: ಇತ್ತೀಚೆಗಷ್ಟೇ ದಂತ ವೈದ್ಯೆಯೊಬ್ಬರು ತನ್ನ 5 ವರ್ಷ ವಿಶೇಷ ಚೇತನ ಮಗಳನ್ನು ಮಹಡಿಯಿಂದ ಎಸೆದು ಕೊಂದ ಪ್ರಕರಣ ಮಾಸುವ ಮುನ್ನವೇ ಬನಶಂಕರಿಯಲ್ಲಿ ದಂತ ವೈದ್ಯೆಯೊಬ್ಬರು ತನ್ನ 10 ವರ್ಷದ ಮಗಳನ್ನು ನೇಣುಬಿಗಿದು ಕೊಂದು ಬಳಿಕ ತಾನೂ ಆತ್ಮ ಹತ್ಯೆ ಮಾಡಿಕೊಂಡಿರುವ…

ಕೊತ ಕೊತ ಕುದಿಯುತ್ತಿದ್ದ ಗಂಜಿಯ ಪಾತ್ರೆಯ ಒಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಚೆನ್ನೈ: ದೆವಸ್ಥಾನದ ವಠರಾದ ಭಾಗದಲ್ಲಿ ಸಾರ್ವಜನಿಕವಾಗಿ ಗಂಜಿ ಬೇಯಿಸುತ್ತಿದ್ದ ಸಂಧರ್ಭ ನತದೃಷ್ಟ ವ್ಯಕ್ತಿಯೊಬ್ಬರು ಪಾತ್ರೆಯೊಳಗೆ ಬಿದ್ದು ಸಾವನ್ನಪ್ಪಿದ ಅಪರೂಪದ ಘಟನೆ ಮಧುರೈನಲ್ಲಿ ನಡೆದಿದ್ದು,ಈ ಘಟನೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಭೀಕರ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮುತ್ತುಕುಮಾರ್(49) ಎಂದು ತಿಳಿದು…

ಪುತ್ತೂರು: ಕಮ್ಯೂನಿಟಿ ಸೆಂಟರ್ ನ ಅಧ್ಯಕ್ಷರಾಗಿ ಅಮ್ಜದ್ ಖಾನ್ ಪೋಲ್ಯ, ಉಪಾಧ್ಯಕ್ಷರಾಗಿ ಶೇಖಮಲೆಯ ಶೇಖ್ ಅಬ್ದುಲ್ಲಾ ಆಯ್ಕೆ

ಪುತ್ತೂರು: ಕಮ್ಯೂನಿಟಿ ರಿಸರ್ಚ್ ಎಂಡ್ ಡೆವಲಪ್ಪ್ ಮೆಂಟ್ ಫೌಂಡೇಶನ್ ಇದರ ಅಧೀನ ಸಂಸ್ಥೆ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಅಧ್ಯಕ್ಷರಾಗಿ ಉದ್ಯಮಿ ಅಮ್ಜದ್ ಖಾನ್ ಪೋಲ್ಯ ಮತ್ತು ಉಪಾಧ್ಯಕ್ಷರಾಗಿ ಖ್ಯಾತ ಶಿಕ್ಷಣ ಪ್ರೇಮಿ ಮರ್ಹೂಂ ಮಮ್ಮುಞ ಹಾಜಿಯವರ ಪುತ್ರ ಶೇಖ್ ಅಬ್ದುಲ್ಲಾ…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ಮರ್ಹೂಂ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥ ಜಿಲ್ಲೆಯ ನಾಲ್ಕು ನಗರಗಳಲ್ಲಿ ಯಶಸ್ವೀ ರಕ್ತದಾನ ಶಿಬಿರ

ಮಂಗಳೂರು, ಆ 07: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 6 ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಥೆಯ ಸದಸ್ಯರಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥ ದಿನಾಂಕ 07 ಆಗಸ್ಟ್ 2022ನೇ ಭಾನುವಾರದಂದು ಜಿಲ್ಲೆಯ ನಾಲ್ಕು ನಗರಗಳಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.…

error: Content is protected !!