ಸುಳ್ಯ: ಮದ್ರಸಾ ದಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ; ಬಾಲಕಿ ರಿಫಾ ಮೃತ್ಯು
ಸುಳ್ಯ: ಮದ್ರಸ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಬಾಲಕಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸುಳ್ಯದ ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ(7) ಎಂದು ಗುರುತಿಸಲಾಗಿದೆ. ಬೆಳಿಗ್ಗೆ…