ಎಂಟನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ
ಕುಂದಾಪುರ: ಎಂಟನೆ ತರಗತಿಯ ವಿದ್ಯಾರ್ಥಿಯೊರ್ವಳು ಶಾಲಾ ಪಠ್ಯ ಪುಸ್ತಕ ಓದುತ್ತಿದ್ದ ಸಂಧರ್ಭದಲ್ಲಿ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯು ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ…