dtvkannada

Month: October 2022

ಪುತ್ತೂರು: ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಶ್ರೀಕೃಷ್ಣ ಉಪದ್ಯಾಯ..!!

ಪುತ್ತೂರು: ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡು, ಆರೋಪಿಯಾಗಿರುವ ಕೃಷ್ಣ ಉಪಾಧ್ಯಾಯರನ್ನು ಕೂಡಲೇ ಬಂಧಿಸಿ ಕ್ರಮ ಜರಗಿಸಬೇಕೆಂದು,ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ನಿಯೋಗವು, ಕೆಪಿಸಿಸಿ ಕಾರ್ಯದರ್ಶಿ ಗಳಾದ M S ಮುಹಮ್ಮದ್…

ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ರವರ ಧಿಡೀರ್ ವರ್ಗಾವಣೆ; ಮೈಸೂರು ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ ವರ್ಗಾವಣೆ

ಮಂಗಳೂರು: ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ರವರನ್ನು ಸರ್ಕಾರ ಧಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ/ಕುಮಾರ್ ರವರನ್ನು ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ದ.ಕ ಜಿಲ್ಲೆಯ ದಕ್ಷ ಮತ್ತು ಪ್ರಾಮಾಣಿಕ ಜಿಲ್ಲಾಧಿಕಾರಿ ಎಂದು…

ಕಾಣಿಯೂರಿನಲ್ಲಿ ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಗುಂಪು ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲು ಎಸ್ ಡಿಪಿಐ ಆಗ್ರಹ

ಸುಳ್ಯ : ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದು, ವ್ಯಾಪಾರಕ್ಕೆ ತಡೆಯೊಡ್ಡಿ ಎರಡು ತಾಸುಗಳ ಕಾಲ ಗಂಭೀರವಾಗಿ ಮಾರಣಾಂತಿಕ ಹಲ್ಲೆ ನಡೆಸಿ ಕಾರಿಗೆ ಹಾನಿಗೊಳಿಸಿದ ಅಮಾನವೀಯ…

ಜವಳಿ ವ್ಯಾಪಾರಕ್ಕೆ ಹೋಗಿದ್ದ ಮುಸ್ಲಿಂ ಯುವಕರ ಮೇಲೆ ಸುಳ್ಳಾರೋಪ ನಡೆಸಿ ಮಾರಣಾಂತಿಕ ಹಲ್ಲೆ; ವೀಡಿಯೋ ವೈರಲ್

ಕಡಬ: ಸರಗಳ್ಳತನ/ ಮಾನಭಂಗ ನಡೆಸಿ ಎಸ್ಕೇಪ್ ಆಗುತ್ತಿದ್ದಾಗ ಕಾರು ಅಪಘಾತ ನಡೆದ ಪ್ರಕರಣವು ಇಂದು ಹೊಸ ತಿರುವು ಪಡೆದಿದ್ದು, ಬೆಡ್ ಶೀಟ್ ಮಾರಲು ಹೋದ ವ್ಯಾಪರಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಸುಳ್ಳಾರೋಪ ಮಾಡಲಾಗಿದೆ ಎನ್ನಲಾಗಿದೆ. ಇಂದು ಹಲ್ಲೆ ಮಾಡುತ್ತಿರುವ ವೀಡಿಯೋ…

ಯುವತಿಯನ್ನು “ಸ್ಕೂಟರ್’ನಲ್ಲಿ ಬರುತ್ತೀಯಾ ಎಂದು ಕೇಳಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳನ್ನು ಸ್ಕೂಟರ್‌ನಲ್ಲಿ ಬರುತ್ತಿದ್ದ ಯುವಕನೋರ್ವ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬಲ್ನಾಡು…

ಎರಡು ಕಾರು ಮತ್ತು ಬಸ್ ನಡುವೆ ಸರಣಿ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳ: ಇಲ್ಲಿಗೆ ಸಮೀಪದ ಮಣಿಹಳ್ಳದಲ್ಲಿ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಉಳಿದ ನಾಲ್ವರು ಸಣ್ಣ ಪ್ರಮಾಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ ಗಳ…

ಸವಣೂರು: ಮಹಿಳೆಯ ಸರ ಕದ್ದ ಆರೋಪ; ಯುವಕರಿಗೆ ಮಾರಣಾಂತಿಕ ಹಲ್ಲೆ

ಕಡಬ: ಮಹಿಳೆಯೋರ್ವರ ಸರವನ್ನು ಕಿತ್ತುಕೊಂಡ ಆರೋಪದ ಮೇರೆಗೆ ಇಬ್ಬರು ಯುವಕರಿಗೆ ಗಂಭೀರ ಹಲ್ಲೆ ನಡೆಸಿದ ಘಟನೆ ಕಡಬದ ದೋಲ್ಪಾಡಿ ಎಂಬಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಒಬ್ಬಂಟಿಯಾಗಿದ್ದ ಸಂದರ್ಭದಲ್ಲಿ ಸರವನ್ನು ಕಿತ್ತುಕೊಂಡು ಕಾರಿನಲ್ಲಿ ಬಂದ ಇಬ್ಬರು ಪರಾರಿಯಾದರು ಎಂದು ಮಹಿಳೆ ಆರೋಪಿಸಿದ್ದಾರೆ. ಕೋಡಲೇ…

ಪರೀಕ್ಷೆಯ ಕಾಪಿ ಚೀಟಿಯನ್ನು ಲವ್ ಲೆಟರ್ ಎಂದುಕೊಂಡ ಬಾಲಕಿ; ನಡೆದೇ ಹೋಯ್ತು ಬರ್ಬರ ಹತ್ಯೆ!

ಪಾಟ್ನಾ: ಕೆಲವೊಮ್ಮೆ ನಮ್ಮ ಹಣೆಬರಹ ಸರಿಯಿಲ್ಲದಿದ್ದರೆ ಹಗ್ಗವೂ ಹಾವಾಗುತ್ತದಂತೆ. ಮಹಾರಾಷ್ಟ್ರದ ಬಳಿಯ ಪಾಟ್ನಾದ (Patna) ಬಾಲಕನ ಕತೆಯೂ ಹಾಗೇ ಆಗಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುವ ಸಲುವಾಗಿ ಚೀಟಿ ಬರೆದಿಟ್ಟುಕೊಂಡಿದ್ದ ಆತನ ಆ ಚೀಟಿ ಪರೀಕ್ಷೆಯ ಹಾಲ್​ನಲ್ಲಿ ಹಿಂದಿನ ಡೆಸ್ಕ್​ನಲ್ಲಿ ಕುಳಿತಿದ್ದ ಬಾಲಕಿಯ…

ಭಿಕ್ಷೆ ಬೇಡಿ ಸಂಗ್ರಹಿಸಿದ 1ಲಕ್ಷ ಹಣವನ್ನು ದೇಗುಲಕ್ಕೆ ಅರ್ಪಿಸಿದ ವೃದ್ಧೆ

ಮುಲ್ಕಿ: ಉಡುಪಿಯ ಕುಂದಾಪುರ ಮೂಲದ ವೃದ್ಧ ಭಿಕ್ಷುಕಿಯೊಬ್ಬರು ಬೇಡಿ ಸಂಗ್ರಹಿಸಿದ ಹಣವನ್ನು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನದ ಅನ್ನದಾನ ನಿಧಿಗೆ ಸಮರ್ಪಿಸಿದ್ದಾರೆ. ಅಶ್ವಥಮ್ಮ ಎಂಬವರು ಸೋಮವಾರ ದೇಗುಲಕ್ಕೆ 1 ಲಕ್ಷರೂ ಹಣವನ್ನು ಸಂಗ್ರಹಿಸಿದ್ದಾರೆ.ಮೂಲತಃ ಉಡುಪಿಯ ಕುಂದಾಪುರ ಮೂಲದ…

ಕಾಂಗ್ರೆಸ್ (ಎಐಸಿಸಿ) ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಎಐಸಿಸಿ ನೂತನ ಅಧ್ಯಕ್ಷರಾಗಿ ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕೇರಳದ ಸಂಸದ ಶಶಿ ತರೂರ್ ಮತ್ತು ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ…

error: Content is protected !!