ಮಾಣಿ: ನೆರಳಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದ ವ್ಯಕ್ತಿ ದಾರುಣ ಮೃತ್ಯು
ಪುತ್ತೂರು: ಚಲಿಸುತ್ತಿದ್ದ ರೈಲಿನಡಿಗೆ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ ಸಮೀಪದ ನೆರಳಕಟ್ಟೆಯಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮಿಕವಾಗಿ ಬಂದು…