dtvkannada

Month: November 2022

ಹನಿಟ್ರಾಪ್ ಕ್ರೈಂ: ಇಂದಿನ ಇಂಟರ್ನೆಟ್ ಕಾಲದಲ್ಲಿ ಯಾವೆಲ್ಲಾ ರೀತಿಯಲ್ಲಿ ಹನಿಟ್ರಾಪ್ ನಡೆಯುತ್ತೆ ? ಬನ್ನೀ ನೋಡೋಣಾ!

ಹನಿಟ್ರಾಪ್ ಇದು ಇವತ್ತು ನಿನ್ನೆಯಿಂದ ಶುರುವಾದ ಆಪರಾಧವಲ್ಲಾ. ಹಿಂದೆ ಅಂದ್ರೆ ಸಾವಿರಾರು ವರ್ಷಗಳ ಹಿಂದೆಯೂ ಸಹ ಈ ಟ್ರಾಪ್ ಇತ್ತು. ಅದ್ರೆ ಕಾರಣಗಳು ಮಾತ್ರ ಬೇರೆ ಬೇರೆ ಇರ್ತಿತ್ತು , ರಾಜರ ಕಾಲದಲ್ಲಿ ಸುಂದರವಾದ ಯುವತಿಯರನ್ನು ಬಳಸಿ, ಅವ್ರ ಮೂಲಕ ನೆರೆ…

ಮುಡಿಪು: ಪೆಟ್ರೋಲ್ ಸುರಿದು 19 ವರ್ಷದ ಯುವಕನ ಬರ್ಬರ ಹತ್ಯೆ; ರಿಕ್ಷಾ ಚಾಲಕ ಬಂಧನ

ಬಂಟ್ವಾಳ: ಗುಡ್ಡವೊಂದರಲ್ಲಿ ಯುವಕನೋರ್ವನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಇರಾ ಮುಳೂರು ಎಂಬಲ್ಲಿ ಇಂದು ನಡೆದಿದೆ. ಸುರಿಬೈಲ್ ನಿವಾಸಿ ಸಮದ್(19) ಮೃತಪಟ್ಟ ಯುವಕ. ಘಟನೆಗೆ ಸಂಬಂಧಿಸಿದಂತೆ ಬೋಳಂತೂರು ನಿವಾಸಿ ಅದ್ದು ಯಾನೆ…

ಮಂಗಳೂರು: ವಿಮಾನಗಳಿಗೆ‌ ಬಳಸುವ ಪೆಟ್ರೋಲಿಗೆ ಸಿಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್ ಕುದಿಯುತ್ತಿದ್ದ ಪ್ರದೇಶಕ್ಕೆ ದಾಳಿ

ಮಂಗಳೂರು: ವಿಮಾನಗಳಿಗೆ ಬೇಕಾಗುವ ದುಬಾರಿ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್ ಕದಿಯುತ್ತಿದ್ದ ಸುರತ್ಕಲ್ ಸಮೀಪದ ಬಾಳ ಪ್ರದೇಶಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ 2 ಟ್ಯಾಂಕರ್, ಪಿಕಪ್ ಸಹಿತ ಉಪಕರಣಗಳನ್ನು…

ಪುತ್ತೂರು: ತಾನು ಮಾಡದ ಕೆಲಸವನ್ನು ತನ್ನದೆಂದು ಬಿಂಬಿಸಿಕೊಂಡು ಬಿಲ್ಡಪ್ ಕೊಡೋದೆ ಶಾಸಕ ಸಂಜೀವ ಮಠಂದೂರುರವರ ಕೆಲಸ- ಬ್ಲಾಕ್ ಕಾಂಗ್ರೆಸ್

ಪುತ್ತೂರು: ಶಾಸಕರಾದ ಸಂಜೀವ ಮಠಂದೂರು ತಾವು ಮಾಡದ ಕೆಲಸವನ್ನು ತಮ್ಮದೆಂದು ಬಿಂಬಿಸಿ ಬಿಲ್ಡಪ್ ಕೊಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ಗಂಭೀರವಾಗಿ ಆರೋಪಿಸಿದೆ. ಈ ಕುರಿತು ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿಯವರು ಮಾತನಾಡಿ…

ಮಂಗಳೂರು: ಎಲ್ಲಾ ರಕ್ತ ನಿಧಿಗಳಲ್ಲಿ SDPI ಕಾರ್ಯಕರ್ತರ ರಕ್ತ ಇದೆ; ಮಂಗಳೂರು ಪೊಲೀಸ್ ಕಮಿಷನರ್ ಅದನ್ನು ವಶಕ್ಕೆ ಪಡೆದುಕೊಳ್ಳಿ..!!

ಮಂಗಳೂರು: ಈಗಾಗಲೇ SDPI ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದ್ದು 16 ಸೇವಾ ಕೇಂದ್ರಗಳಿಗೆ ಎನ್‌ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು…

ದಕ್ಷಿಣ ಆಫ್ರಿಕಾಕ್ಕೆ ಶಾಕ್ ಕೊಟ್ಟ ನೆದರ್ಲ್ಯಾಂಡ್ಸ್ ; ರೋಚಕ ಪಂದ್ಯದಲ್ಲಿ 13 ರನ್ ಜಯ

ಐಸಿಸಿ ಟಿ20 ವಿಶ್ವಕಪ್ 2022 ಗ್ರೂಪ್ 2ರ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋಲು ಕಂಡಿದೆ. ಅಡಿಲೆಡ್ನ ಓವಲ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ನೆದರ್ಲೆಂಡ್ಸ್ 13 ರನ್ಗಳ ಜಯ ಸಾಧಿಸಿದೆ. ಈ ಮೂಲಕ ಆಫ್ರಿಕಾನ್ನರ ಸೆಮಿ ಫೈನಲ್…

ಮಣಿಪಾಲ: ಕುಡಿದ ಮತ್ತಿನಲ್ಲಿ ಮಹಿಳೆ ರಂಪಾಟ! ನಶೆ ಇಳಿಸಲು ತಣ್ಣೀರು ಎರಚಿದ ಸಾರ್ವಜನಿಕರು

ಉಡುಪಿ: ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರು ರಾದ್ಧಾಂತ ಮಾಡಿದ ಘಟನೆ ಮಣಿಪಾಲದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಉಡುಪಿಯ ಮಿಷನ್‌ ಕಾಂಪೌಂಡ್‌ ನಲ್ಲಿ ವಾಸವಿರುವ ಈ ದಂಪತಿ ಉಡುಪಿಯಲ್ಲಿ ಮದ್ಯ ಸೇವನೆ ಮಾಡಿ ಅನಂತರ ಆಟೋ ರಿಕ್ಷಾದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಸಂಕೀರ್ಣಕ್ಕೆ ತೆರಳುವ ರಸ್ತೆಯಲ್ಲಿನ…

ಮಲೆನಾಡು, ಕರಾವಳಿಯಲ್ಲಿ ಇನ್ನೂ 4 ದಿನ ವ್ಯಾಪಕ ಮಳೆ; ಇಂದಿನಿಂದ ಚಳಿಯೂ ಹೆಚ್ಚಳ

ಕರ್ನಾಟಕ: ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಇಂದಿನಿಂದ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು…

ಕಿಂಗ್ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ; 34ನೇ ವಸಂತಕ್ಕೆ ಕಾಲಿಟ್ಟ ವಿರಾಟ್

ಸಮಕಾಲೀನ ಕ್ರಿಕೆಟ್‌ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇಂದು 34ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಸಾಕಷ್ಟು ವೈಫಲ್ಯಗಳನ್ನು ಎದುರಿಸಿ ಇಂದು ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ಕಿಂಗ್…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮತ್ತೆ ಮೂವರ ಬಂಧನ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಬೆಳ್ಳಾರೆಯಲ್ಲಿ ಶನಿವಾರ ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಬಾಗೂ ಇಬ್ರಾಹಿಂ ಎಂಬವರನ್ನು…

error: Content is protected !!