dtvkannada

Month: November 2022

ಬ್ಲಡ್ ಹೆಲ್ಪ್ ಕೇರ್ ಮತ್ತು ಗುರುಚರಣ್ ಇಂಡಸ್ಟ್ರಿ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ

ಮಂಗಳೂರು: ಸಂಪಾದಿಸಿದ ಸಂಪತ್ತನ್ನು ತಮ್ಮ ಖಾತೆಗೆ ಜಮಾ ಮಾಡದೇ ಅಲ್ಪವನ್ನಾದರೂ ಬಡವರಿಗೆ,ಅನಾಥರಿಗೆ, ನಿರ್ಗತಿಕರಿಗೆ ವಿನಿಯೋಗಿಸಿ ಬದುಕಲು ಪ್ರಯತ್ನ ಪಟ್ಟಲ್ಲಿ ಬದುಕು ಸಾರ್ಥಕತೆ ಕಾಣಲು ಸಾದ್ಯ ಎಂದು ಕೆನರಾ ಇಂಡಸ್ಟ್ರಿಯಲ್ ಅಸೋಸಿಯೇಷನ್ ಇದರ ಅದ್ಯಕ್ಷರಾದ ಅನಂತೇಶ್ ಪ್ರಭು ಅಭಿಪ್ರಾಯ ಪಟ್ಟರುಅವರು ಇಂದು ಬೈಕಂಪಾಡಿ…

ಸಂಪ್ಯ ದಲ್ಲಿ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಯುನಿಟ್ ಕಾನ್ಫರೆನ್ಸ್: ಮಕ್ಕಳ ಬಗ್ಗೆ ಜಾಗೃತಿ ವಹಿಸುವುದು ಪೋಷಕರ ಕರ್ತವ್ಯ; ಬಾಳೆಪುಣಿ ಉಸ್ತಾದ್

ಸಂಪ್ಯ: ಮಕ್ಕಳು ಎಂಬುದು ಅಲ್ಲಾಹು ನೀಡಿದ ಮಹಾ ಸಂಪತ್ತಾಗಿರುತ್ತದ್ದು ಅದೀಗ ಸಹಪಾಠಿ ಅಥವಾ ಸ್ನೇಹಿತರ ಹೆಸರಿನಲ್ಲಿ ಹಾಳಾಗುತ್ತಿದೆ. ಈ ಬಗ್ಗೆ ಪೋಷಕರು ಬಾರಿ ಜಾಗೃತಿ ವಹಿಸಬೇಕೆಂದು ಸುನ್ನೀ ಜಂ-ಇಯ್ಯತ್ತುಲ್ ಉಲಮಾ ಜಿಲ್ಲಾಧ್ಯಕ್ಷರಾದ ಮುಹಮ್ಮದಲೀ ಫೈಝಿ ಬಾಳೆಪುಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಒಂಬತ್ತು ದಶಕಗಳ…

ಮಂಗಳೂರು: ಕೊನೆಗೂ ಬದಲಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಮಂಗಳೂರು ಬಜ್ಪೆಯ ಹೆಸರು ಅಧಿಕೃತವಾಗಿ ಬದಲಾವಣೆ ಕಂಡು ಬಂದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ದಾಖಲೆಗಳಲ್ಲಿ ‘ಮ್ಯಾಂಗಲೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ…

ಸುಳ್ಯ: 2 ನೇ ತರಗತಿ ವಿದ್ಯಾರ್ಥಿ ಹೃದಯಘಾತದಿಂದ ಮೃತ್ಯು

ಸುಳ್ಯ: ಪುಟ್ಟ ಬಾಲಕನೋರ್ವನಿಗೆ ಹೃದಯಾಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಅಮರ ಮುನ್ನೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಅಮರಮುಡೂರು ತಾಲೂಕಿನ ಕುಕ್ಕುಜಡ್ಕ ಸ.ಹಿ.ಪ್ರಾ.ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಎಂದು ತಿಳಿದು ಬಂದಿದೆ. ಶಾಲೆಗೆ…

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ

ಪಾಕಿಸ್ತಾನ: ಪಾಕ್ ಸರ್ಕಾರದ ವಿರುದ್ಧ ಇಸ್ಲಾಮ್ ಬಾದ್ ಗೆ ಪ್ರತಿಭಟನೆಗೆ ತೆರಳುತ್ತಿದ್ದ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಇಮ್ರಾನ್ ಖಾನ್ ನ ಕಾಲಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇಮ್ರಾನ್ ಖಾನ್…

ಶಾಸಕ ರೇಣುಕಾಚಾರ್ಯರ ಸಹೋದರ ಪುತ್ರ ಶವವಾಗಿ ಪತ್ತೆ; ಶವ ಕಾಣುತ್ತಿದ್ದಂತೆ ಗೋಳಾಡಿದ ಶಾಸಕ

ದಾವಣಗೆರೆ:ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ. ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ…

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ನಾಲ್ವರ ಪತ್ತೆಗೆ ಲಕ್ಷಾಂತರ ರೂ; ಎನ್‌ಐಎ ಘೋಷಣೆ

ದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳವು (NIA) ಲುಕ್​ಔಟ್ ನೊಟೀಸ್ ಜಾರಿ ಮಾಡಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.…

ಕನ್ನಡ ರಾಜ್ಯೋತ್ಸವಕ್ಕೆ ಟ್ವಿಟ್ ಮೂಲಕ ಶುಭ ಹಾರೈಸಿದ ರಾಹುಲ್ ಗಾಂಧಿ

ತೆಲಂಗಾಣ: ಕರ್ನಾಟಕ ಏಕೀಕರಣವಾದ ಇಂದು ರಾಜ್ಯಾದ್ಯಾಂತ ಇಂದು ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವನ್ನು ಆಚರಿಸಿದ್ದು ಇನ್ನು ವಿಧಾನ ಸೌಧದ ಮುಂದುಗಡೆ ಬೃಹತ್ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ರವರಿಗೆ ಸರ್ಕಾರ ನೀಡಿ ಗೌರವಿಸುತ್ತಿದೆ ಇನ್ನು ಕರ್ನಾಟಕ ಜನತೆಯ…

error: Content is protected !!