dtvkannada

Month: December 2022

ಕಾಸರಗೋಡು: ಬಸ್ಸು ಡಿಕ್ಕಿ ಹೊಡೆದು ಮೂರು ವರ್ಷದ ಪುಟ್ಟ ಬಾಲಕ ಮೃತ್ಯು

ಕಾಸರಗೋಡು: ತಾಯಿ ಮತ್ತು ಮಗುವಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ 3 ವರ್ಷದ ಪುಟ್ಟ ಮಗುವೊಂದು ಬಸ್ಸಿನ ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡುವಿನ ಚೆರ್ಕಳ ಎಂಬಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಪೆರಿಯತ್ತಡುಕ್ಕಮ್ ನಿವಾಸಿ ಆಶಿಕ್ ರವರ…

ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ

ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ…

ಕೋಟ ನಿವಾಸಿ ಕತಾರ್’ನಲ್ಲಿ ಕುಸಿದು ಬಿದ್ದು ಮೃತ್ಯು

ಕೋಟ : ಕತಾರ್‌ನಲ್ಲಿ ಉದ್ಯೋಗದಲ್ಲಿ ಇದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿಯನ್ನು ಅಗಲಿದ್ದಾರೆ. ಕತಾರ್‌ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ…

ಕಾರು ಅಪಘಾತದ ಬಳಿಕ ರಕ್ತದ ಮಡುವಿನಲ್ಲಿ ನರಳಾಡಿದ ರಿಷಬ್ ಪಂತ್; ವಿಡಿಯೋ ವೈರಲ್

ಶುಕ್ರವಾರ ಬೆಳಗ್ಗೆ ಭೀಕರ ಕಾರು ಅಪಘಾತಕ್ಕೊಳಗಾದ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರು ಪ್ರಸ್ತುತ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಿಂದ ಉತ್ತರಾಖಂಡಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಪಂತ್ ಎಚ್ಚರ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ…

ಪ್ರಧಾನಿ ಮೋದಿಗೆ ಮಾತೃ ವಿಯೋಗ; ರಾಷ್ಟಪತಿ ಸಹಿತ ವಿವಿಧ ಗಣ್ಯ ರಿಂದ ಸಂತಾಪ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben) ಇಂದು (ಶುಕ್ರವಾರ) ಬೆಳಗಿನ ಜಾವ 3.30ರ ಸುಮಾರಿಗೆ ನಿಧನರಾಗಿದ್ದಾರೆ. 100 ವರ್ಷದ ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ…

ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್‌ ಧರಿಸಿಲ್ಲವೆಂದು ದಂಡ ! ಸಂಚಾರ ಪೊಲೀಸ್ ಎಡವಟ್ಚು

ಮಂಗಳೂರು: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್‌ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕನಿಗೆ ನೋಟಿಸ್‌ ಬಂದಿದ್ದು, 500 ರೂ. ದಂಡ ಕಟ್ಟುವಂತೆ ತಿಳಿಸಲಾಗಿದೆ. ನವೆಂಬರ್‌ 29ರಂದು ಮಂಗಳಾದೇವಿಯಲ್ಲಿ ನಡೆದ ಟ್ರಾಫಿಕ್‌ ಉಲ್ಲಂಘನೆಗೆ ಸಂಬಂಧಿಸಿದಂತೆ ಈ ನೋಟಿಸ್‌…

ಕ್ರಿಕೆಟಿಗ ರಿಷಬ್ ಪಂತ್ ಸಂಚರಿಸುತ್ತಿದ್ದ ಕಾರು ಅಪಘಾತ; ಹೊತ್ತಿ ಉರಿದ ಕಾರು

ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ ಎಂದು ಹೇಳಲಾಗಿದೆ.…

ತನ್ನ ಕರ್ತವ್ಯದ ಸಮಯದಲ್ಲೇ ಶಾಲೆಗೆ ಪಾನಮತ್ತನಾಗಿ ಬಂದ ಶಿಕ್ಷಕನ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

ಉಡುಪಿ: ತನ್ನ ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿ ಸುದ್ದಿಯಾಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ. ಎರಡು ದಿನಗಳ ಹಿಂದೆ ಡಿಸೆಂಬರ್ 27ರಂದು…

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ಹಾವೇರಿ: ಕಾರಿಗೆ ಬಸ್ ಡಿಕ್ಕಿ ಹೊಡೆದು ಕಾಸರಗೋಡು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ(62) ಹಾಗೂ…

ಜಲೀಲ್ ಹತ್ಯೆ ಖಂಡಿಸಿ ಸುನ್ನೀ ಸಂಘಟನೆಗಳಿಂದ ಮಂಗಳೂರುನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ಸುನ್ನೀ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಮಂಗಳೂರುನ ಕ್ಲಾಕ್ ಟವರ್ ಬಳಿ ನಡೆಯುತ್ತಿದ್ದು, ಜಲೀಲ್ ಹತ್ಯೆಗೆ ನ್ಯಾಯ ಕೋರಿ ಸಾವಿರಾರು ಮಂದಿ ಪ್ರತಿಭಟನೆಗೆ ಸಾಕ್ಷಿಯಾಗುತ್ತಾ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಮೃತ ಜಲೀಲ್ ಸಹೋದರ ಮುಹಮ್ಮದ್…

error: Content is protected !!