dtvkannada

Month: December 2022

ಸುಳ್ಯ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರಣಾಗಿರುವ ಘಟನೆ ಸುಳ್ಯದ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯು ಬೆಂಗಳೂರು ಮೂಲದ ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ…

ಜಲೀಲ್ ಹತ್ಯೆ ಪ್ರಕರಣ ಸುನ್ನೀ ಉಲಮಾಗಳಿಂದ ಇಂದು ಪ್ರತಿಭಟನೆಗೆ ಕರೆ; ಪ್ರತಿಭಟನೆ ಯಶಸ್ವಿಗೆ ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಅಮಾಯಕ ಜಲೀಲ್ ಹತ್ಯೆಯನ್ನು ಖಂಡಿಸಿ SSF SYS KMJ ವತಿಯಿಂದ ಇಂದು ಮಂಗಳೂರುನಲ್ಲಿ ಹಮ್ಮಿಕೊಂಡ ಬೃಹತ್ ಹಕ್ಕೊತ್ತಾಯದ ಸಭೆಗೆ ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಅಮಾಯಕ ಜೀವಗಳನ್ನು ಬಲಿ ಪಡೆಯುತ್ತಿರುವ ಧರ್ಮ…

ಕಾಸರಗೋಡು: ಯುವತಿಯು ತನ್ನ ದೇಹದಲ್ಲಿ ಅಡಗಿಸಿಟ್ಟ ಒಂದು ಕೋಟಿ ರೂಪಾಯಿಯ ಚಿನ್ನ; ಅಕ್ರಮವಾಗಿ ಸಾಗಾಟದ ವೇಳೆ ಪೊಲೀಸರ ಬಲೆಗೆ

ಕಾಸರಗೋಡು: ಯುವತಿಯೊಬ್ಬಳು ತನ್ನ ಒಳ ಉಡುಪಿನಲ್ಲಿ ಅಕ್ರಮವಾಗಿ ಭಾರಿ ಮೊತ್ತದ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ವೇಳೆ ಕೇರಳ ಪೊಲೀಸರು ವಶಪಡಿಸಿಕೊಂಡ ಬಗ್ಗೆ ವರದಿಯಾಗಿದೆ. ಯುವತಿಯಿಂದ ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ರೂ. ಎಂದು ಅಂದಾಜಿಸಲಾಗಿದ್ದು ಈ ಸಂಬಂಧ…

ಮಂಗಳೂರು: ಸುರತ್ಕಲ್ ಜಲೀಲ್ ಮರ್ಡರ್ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು: ಕೃಷ್ಣಾಪುರದ ಕಾಟಿಪಳ್ಳ ನಿವಾಸಿ ಜಲೀಲ್ ಎಂಬ ಮುಸ್ಲಿಂ ವ್ಯಕ್ತಿಯ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಒಂದು ಘಟನೆಯ ಆರೋಪಿಗಳಾದ ಸುವಿನ್ ಕಾಂಚನ್ ಯಾನೆ ಮುನ್ನಾ (25) ಮತ್ತು ಶೈಲೇಶ್ ಪೂಜಾರಿ (20), ಪವನ್…

ರಾಜ್ಯದಲ್ಲಿ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ; ಏನೇನು ಕಡ್ಡಾಯ? ಸಂಪೂರ್ಣ ಮಾಹಿತಿ ನೋಡಿ

ಬೇರೆ ದೇಶಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಇದರಿಂದ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಇಂದು(ಡಿಸೆಂಬರ್ 26) ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವರಾದ ಆರ್.ಅಶೋಕ್, ಸುಧಾಕರ್ ಕೊವಿಡ್ ಸಭೆ ನಡೆಸಿದರು. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ…

ನೂರಾನಿಯಾ ಎಸೋಶಿಯೇಶನ್ (ರಿ)ಮತ್ತು ಖಿದ್ಮತುಲ್ ಇಸ್ಲಾಂ ಕಮಿಟಿ (ರಿ) ಪರ್ಲಿಯಾ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಬಂಟ್ವಾಳ,ಡಿಸೆಂಬರ್ 25 : ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ,ನೂರಾನಿಯಾ ಎಸೋಶಿಯೇಶನ್ (ರಿ)ಮತ್ತು ಖಿದ್ಮತುಲ್ ಇಸ್ಲಾಂ ಕಮಿಟಿ (ರಿ) ಪರ್ಲಿಯಾ ಇದರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 25…

ಬೆಳ್ತಂಗಡಿ: ಕುದುರೆಯೊಂದಿಗೆ ಜಾಗಿಂಗ್ ಹೋಗುತ್ತಿದ್ದ ಸಂದರ್ಭ ಕುದುರೆಗೆ ಡಿಕ್ಕಿ ಹೊಡೆದ KSRTC ಬಸ್; ಕುದುರೆ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಡೈಲಿ ಮಾರ್ನಿಂಗ್ ರೈಡಿಂಗ್ ಹೋಗುವ ಕುದುರೆಯೊಂದಕ್ಕೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿ ಸವಾರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆದಮಲೆ ಎಂಬಲ್ಲಿ ರವಿವಾರ ನಡೆದಿದೆ. ಈ ಒಂದು ಅಪಘಾತದಲ್ಲಿ ಕುದುರೆ…

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ; ಐದು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಜಲೀಲ್ ರವರ ಹತ್ಯೆಗೆ ಸಂಬಂಧಿಸಿದಂತೆ 5 ಮಂದಿಗಳನ್ನು ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.ಇಬ್ಬರು ಮಹಿಳೆಯರು ಸಹಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜಲೀಲ್ ರವರ ಮೃತದೇಹವನ್ನು ಆಸ್ಪತ್ರೆಯಿಂದ…

ಜಲೀಲ್ ಹತ್ಯೆ ಪ್ರಕರಣ; ಆಂಬುಲೆನ್ಸ್ ತಡೆದು ನಿಲ್ಲಿಸಿ ಸಾರ್ವಜನಿಕರಿಂದ ಪ್ರತಿಭಟನೆ

ಮಂಗಳೂರು: ದುಷ್ಕರ್ಮಿಗಳ ಚಾಕು ಇರಿತದಿಂದ ಹತ್ಯೆಗೀಡಾದ ಸುರತ್ಕಲ್ ಕೃಷ್ಣಾಪುರದ ನಿವಾಸಿ ಜಲೀಲ್ ಅವರ ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಸಾವಿರಾರು ಸಾರ್ವಜನಿಕರು ಭಾನುವಾರ ಜಲೀಲ್ ಅವರ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅನ್ನು ರಸ್ತೆಯಲ್ಲೇ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಜಲೀಲ್ ಅವರ…

ಜಲೀಲ್ ಹತ್ಯೆ ಪ್ರಕರಣ; ಮಂಗಳೂರು ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ144 ಸೆಕ್ಷನ್ ಜಾರಿ

ಮಂಗಳೂರು: ಕರಾವಳಿ ಮತ್ತೆ ಮತ್ತೆ ರಕ್ತ ಕಾಳಗಕ್ಕೆ ಸಾಕ್ಷಿಯಾಗುತ್ತಿದ್ದು ಮತ್ತೋರ್ವನ ಬಲಿ ನಿನ್ನೆ ನಡೆದಿದೆ.ನಿನ್ನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಸುರತ್ಕಲ್, ಬಜಪೆ, ಪಣಂಬೂರು, ಕಾವೂರು 4 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ…

error: Content is protected !!