dtvkannada

Month: December 2022

ಜೀವನದಲ್ಲಿ ಪ್ರೀತಿಸಿದವರು ಒಂದಾಗುವುದು ಬಹಳ ಅಪರೂಪ; ಸಾವಿನಲ್ಲಿ ಒಂದಾಗಿ ತಮ್ಮ ಪ್ರೀತಿಯನ್ನು ಅಮರವಾಗಿರಿಸಿದ ಪ್ರೇಮಿಗಳು..!!

ಚಿ.ಮಂಗಳೂರು: ಜೀವನದಲ್ಲಿ ಪ್ರೀತಿಸಿದವರು ಸಿಗುವುದು ಅಪರೂಪ, ಪ್ರೀತಿಸಿದವರು ಒಂದಾಗುವುದಂತು ಬಹಳ ಅಪರೂಪ ಅಂತದರಲ್ಲಿ ಇಲ್ಲಿ ಪ್ರೇಮಿಗಳಿಬ್ಬರು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಒಂದೇ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಗುಲ್ಲನ್‌ಪೇಟೆಯ ಸತ್ತಿಹಳ್ಳಿಯ ಅರಣ್ಯ…

19 ವರ್ಷ ತುಂಬದ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಯುವಕರು; ಕೌನ್ಸಿಲಿಂಗ್ ನಡೆಸಿದಾಗ ಸಿಕ್ಕೆ ಬಿಟ್ಟಿತು ಬೆಚ್ಚಿ ಬೀಳಿಸುವ ಮಾಹಿತಿ

ಕಾಸರಗೋಡು: ಇನ್ನು ೧೯ ವರ್ಷ ತುಂಬದ ಯುವತಿಯೋರ್ವಳಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರು ಕಟು ಕಾಮುಕರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ. ಈ ಒಂದು ಕೃತ್ಯದಲ್ಲಿ ಭಾಗಿಯಾಗಿದ್ದ…

ಪುತ್ತೂರು: ಮಂಜಲಡ್ಪವಿನಲ್ಲಿ ಎರಡು ಮಹೀಂದ್ರಾ ಬೊಲೆರೋ ವಾಹನಗಳ ನಡುವೆ ಅಪಘಾತ; ಹಲವರಿಗೆ ಗಾಯ

ಪುತ್ತೂರು: ನಗರದ ಮಂಜಲಡ್ಪವಿನ ಸುಧಾನ ಶಾಲಾ ಬಳಿ ಎರಡು ವಾಹನಗಳ ನಡುವೆ ಬೆಳಗ್ಗೆ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದೆಯೆಂದು ತಿಳಿದು ಬಂದಿದೆ. ಅಪಘಾತದಲ್ಲಿ ವಾಹನದಲ್ಲಿದ್ದವರಿಗೆ ಗಾಯಗಾಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ. ಪುತ್ತೂರಿನಿಂದ ಕಬಕ ಕಡೆ ಮತ್ತು…

ಮಗನು ಕಲಿಯುತ್ತಿರುವ ಶಾಲೆಯ ಶಿಕ್ಷಕಿ ಬಳಿ 500ರೂಪಾಯಿ ಸಾಲ ಕೇಳಿದ ಬಡಪಾಯಿ ತಾಯವ್ವ; ಮುಂದೆನಾಯ್ತು..!??

ಕೇರಳ: ಮಗನು ಕಲಿಯುತ್ತಿರುವ ಶಾಲಾ ಶಿಕ್ಷಕಿಯ ಬಳಿ 500 ರೂಪಾಯಿ ಸಾಲ ಕೇಳಿದ ಮಹಿಳೆಯ ಖಾತೆಗೆ ಒಂದೇ ದಿನದಲ್ಲಿ ಆಶ್ಚರ್ಯಕರ ಎಂಬಂತೆ 51 ಲಕ್ಷ ರೂಪಾಯಿ ಹರಿದು ಬಂದಿದೆ. ಈ ಒಂದು ಘಟನೆಯು ನಡೆದಿದ್ದು ಪಾಲಕ್ಕಾಡ್ ನ ಕೂಟ್ಟನಾಡ್ ನಿವಾಸಿ ಸುಭದ್ರ…

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದರ ಆರೋಗ್ಯ ವಿಚಾರಿಸಿದ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್

ಕಲ್ಲಿಕೋಟೆ: ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಯಲ್ಲಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಕ್ ಅಬೂಬಕ್ಕರ್ ಅಹ್ಮದ್ ರವರನ್ನು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕೇರಳದ ಕಲ್ಲಿಕೋಟೆಯ ಮರ್ಕಝ್ ಗೆ ಭೇಟಿ ನೀಡಿ ಉಸ್ತಾದರ ಆರೋಗ್ಯ ವಿಚಾರಿಸಿದರು. ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಯಲ್ಲಿರುವ…

ಬಿಸಿರೋಡ್ :ಖಾಸಗಿ ಬಸ್ಸುಗಳು ಮುಖಾ ಮುಖಿ; ಚಾಲಕ ಸಹಿತ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರು

ಬಂಟ್ವಾಳ: ಖಾಸಗಿ ಬಸ್ಸುಗಳೆರೆಡು ಮುಖಾ ಮುಖಿ ಢಿಕ್ಕಿ ಹೊಡೆದು ಚಾಲಕ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ನ ನೇತ್ರಾವತಿ ಸೇತುವೆ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಪಘಾತದ ತೀವೃತೆಗೆ ಚಾಲಕರು ಸಹಿತ ಸುಮಾರು ಹತ್ತರಷ್ಟು ಮಂದಿಗಳಿಗೆ…

ತಾಯ್ನಾಡಿನಿಂದ ವಿದೇಶಕ್ಕೆ ಮರಳಿದ ಮರುದಿನವೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಝಾಕೀರ್

ಕೇರಳ: ಒಂದು ತಿಂಗಳ ರಜೆ ಕಳೆದು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ಚೇರಿಯೆ ಪರಂಭ್ ನಿವಾಸಿ ಸಿ.ಪಿ ಝಾಕೀರ್(44) ಎಂಬವರು ಹೃದಯಾಘಾತದಿಂದ ಮರಣ ಹೊಂದಿದ ಘಟನೆ ನಿನ್ನೆ ಸಂಭವಿಸಿದೆ. ತನ್ನ ಹಿರಿಯ ಮಗ ಸಹಿತ ವಿದೇಶದಲ್ಲಿರುವ ಝಾಕಿರ್ ರವರು ಎರಡು…

ಬಿಸಿರೋಡ್:ಮುಸ್ಲಿಂ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಬಿಡುಗಡೆಗೊಂಡ ಸಂಘ ಪರಿವಾರದ ಕಾರ್ಯಕರ್ತರು..!!?

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಬಸ್ಸಿನ ನಿರ್ವಾಹಕ ಸೇರಿ ಸಂಘ ಪರಿವಾರ ನಡೆಸಿರುವ ಮಾರಣಾಂತಿಕ ಹಲ್ಲೆ ಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಕೆಲವೇ ಹೊತ್ತಿನಲ್ಲಿ ಬಿಡುಗಡೆ ಮಾಡಿರುವ ಘಟನೆ ನಡೆದಿದೆ. ಬಿಸಿರೋಡ್ ನಿಂದ ಮೂಡಬಿದ್ರೆ ಗೆ…

ಉಪ್ಪಿನಂಗಡಿ: ಹೆಚ್ಚಿದ ಬೀದಿ ನಾಯಿಗಳ ಹಾವಳಿ; ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾದ ಅಧಿಕಾರಿಗಳು

ಉಪ್ಪಿನಂಗಡಿ: ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು ಶಾಲಾ ಕಾಲೇಜು ತೆರಳುವ ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಅಲ್ಲಿನ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಉಪ್ಪಿನಂಗಡಿ ಪೇಟೆ…

ಕಲ್ಲಡ್ಕ: ಬೆಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯ ಪ್ರಯಾಣವನ್ನು ತಡೆದ ಬಜರಂಗದಳ ಕಾರ್ಯಕರ್ತರು

ಬಸ್ಸು ತಡೆದ ಬಜರಂಗದಳ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡ ಪ್ರಯಾಣಿಕರು

ಕಲ್ಲಡ್ಕ: ದ.ಕ ಜಿಲ್ಲೆಯಲ್ಲಿ ಸರಣಿ ನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ನಿನ್ನೆ ಮಂಗಳೂರು ನಿಂದ ಬೆಂಗಳೂರು ಕಡೆ ಪ್ರಯಾಣಿಸುತ್ತಿದ್ದ ಅನ್ಯ ಕೋಮಿನ ಯುವಕನ ಜತೆ ಯುವತಿಯ ಪ್ರಯಾಣವನ್ನು ಬಜರಂಗದಳದ ಕಾರ್ಯಕರ್ತರು ಬಸ್ಸನ್ನು ತಡೆದು ನಿಲ್ಲಿಸಿ ಮತ್ತೆ ಗುಂಡಾಗಿರಿ ಮೆರೆದಿದ್ದಾರೆ.ಈ ಮದ್ಯೆ…

error: Content is protected !!