ನಿಂತಿದ್ದ ಕಂಟೇನರ್ಗೆ ಕಾರು ಡಿಕ್ಕಿ: ದಂಪತಿ ಸ್ಥಳದಲ್ಲೇ ಮೃತ್ಯು
ಕಲಬುರಗಿ: ರಸ್ತೆಬದಿ ನಿಂತಿದ್ದ ಕಂಟೇನರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ದಂಪತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು(ಡಿಸೆಂಬರ್ 07) ನೆಲೋಗಿ ಕ್ರಾಸ್‍ನಲ್ಲಿ ನಿಂತಿದ್ದ ಕಂಟೇನರ್ ಹಿಂಬದಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ.…