ಅಪರಿಚಿತ ವ್ಯಕ್ತಿ ನೀಡಿದ ಚಾಕ್ಲೆಟ್ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ; ಆರೋಪಿಗಾಗಿ ಹುಡುಕಾಟ
ಮುಂಬೈ: ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಚಾಕ್ಲೇಟ್ ಅನ್ನು ತಿಂದು 17 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶನಿವಾರ ನಡೆದಿದೆ. ಮಕ್ಕಳಿಗೆ ಚಾಕ್ಲೆಟ್ ನೀಡಿದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ನಗರದ ಉತ್ತರ ಅಂಬಾಝರಿ…