dtvkannada

Month: January 2023

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಗಿರಿಧರ ಪ್ರಶಸ್ತಿ’ಗೆ ಇಬ್ರಾಹಿಂ ಖಲೀಲ್ ಆಯ್ಕೆ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರಿನ ಇಬ್ರಾಹಿಂ ಖಲೀಲ್ ಅವರಿಗೆ ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಗಿರಿಧರ ಪ್ರಶಸ್ತಿ ನೀಡಲಾಗಿದೆ. ಪುತ್ತೂರು…

ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿ; ಕ್ಲೀನ್‌ಸ್ವೀಪ್‌ ಮಾಡಿದ ಟೀಮ್ ಇಂಡಿಯಾ

ಇಂದೋರ್‌: ಇಂದೋರ್‌ನಲ್ಲಿ ಮಂಗಳವಾರ ನಡೆದ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 90 ರನ್‌ಗಳಿಂದ ಜಯಗಳಿಸಿದ ಭಾರತ ತಂಡ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ ಮಾಡಿದೆ. ಪ್ರತಿಷ್ಠೆಗಾಗಿ ಹೋರಾಡಿದ ಕಿವೀಸ್‌ ಭಾರಿ ಮುಖಭಂಗ ಅನುಭವಿಸಿದೆ. ನ್ಯೂಜಿಲೆಂಡ್ ಟಾಸ್ ಗೆದ್ದು ಬೌಲಿಂಗ್…

30ರ ಯುವತಿಯನ್ನು ವರಿಸಿದ 94ರ ಮಾಜಿ ಗಗನಯಾತ್ರಿ

ಲಾಸ್ ಏಂಜಲೀಸ್: ಚಂದ್ರನಲ್ಲಿಗೆ ಮಾನವ ಸಹಿತ ಮೊದಲ ಪಯಣ ಕೈಗೊಂಡ 1969ರ ಅಪೋಲೋ- 11 ಮಿಷನ್​ನಲ್ಲಿ ಹೋಗಿಬಂದಿರುವ ಬಜ್ ಅಲ್ಡ್ರಿನ್ 93ನೇ ಜನ್ಮದಿನದಂದೇ ನಾಲ್ಕನೇ ವಿವಾಹವಾಗಿದ್ದಾರೆ. ಪತ್ನಿ ಡಾ. ಆಂಕಾ ಫೌರ್ ಅವರ ಚಿತ್ರವನ್ನು ಬಜ್ ಶನಿವಾರ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದು,…

ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ -ಸಿದ್ಧರಾಮಯ್ಯ ಸವಾಲು

ಕೋಲಾರ: ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ರಾಜ್ಯದ ಜನ ಬಿಜೆಪಿ ಆಡಳಿತದಿಂದ…

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡ ಆರೋಪಿಗಳು

ಮುಂಬೈ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಯುವಕರು ಅತ್ಯಾಚಾರ ಮಾಡಿ, ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ಶೌಚಾಲಯಕ್ಕೆ ಹೋದಾಗ ಆರೋಪಿಗಳು ಬಲವಂತವಾಗಿ ಒಳಗೆ ಕರೆದೊಯ್ದ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬರು ಆಕೆಯ ಮೇಲೆ ಅತ್ಯಾಚಾರವೆಸಗಿದರೆ…

ಸಂತಾನಕ್ಕಾಗಿ ಸೊಸೆಗೆ ಮಾನವನ ಎಲುಬಿನ ಪುಡಿ ತಿನ್ನಿಸಿದ ಅತ್ತೆ-ಮಾವ!

ಪುಣೆ: ಮಾಂತ್ರಿಕನ ಮಾತು ಕೇಳಿದ ಮನೆಯವರು ಸೊಸೆಗೆ ಮಾನವನ ಎಲುಬಿನ ಪುಡಿಯನ್ನು ತಿನ್ನಿಸಿದ ವಿಲಕ್ಷಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಸೊಸೆ ಗರ್ಭಧಾರಣೆ ಮಾಡಲೆಂದು ಅತ್ತೆ ಮಾವ ಮತ್ತು ಗಂಡ ಸ್ಥಳೀಯ ಮಂತ್ರವಾದಿಯ ಮಾತುಕೇಳಿ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ.…

ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು; ವಾರದ ನಂತರ ಪ್ರಕರಣ ಬೆಳಕಿಗೆ

ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು. ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ, ಮೊಯಿದೀನ್ ಬಾವಾ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು.…

ಮಂಗಳೂರು ವೈದ್ಯರ ಡ್ರಗ್ಸ್ ಪ್ರಕರಣ; ಇಬ್ಪರು ವೈದ್ಯರ ಸಹಿತ 7 ವಿದ್ಯಾರ್ಥಿಗಳು ಅಮಾನತು

ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ…

Video:ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನ್ಯಾನೋ ಕಾರೊಂದು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಹೆಚ್.ಎಂ ಹಾಲ್ ಬಳಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಧರ್ಮಸ್ಥಳ ಕಡೆಯತ್ತ ತೆರಳುತ್ತಿದ್ದ ನ್ಯಾನೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಪಘಾತದ ರಭಸಕ್ಕೆ ಕಾರು ವಿರುದ್ಧ ದಿಕ್ಕಿಗೆ…

error: Content is protected !!