dtvkannada

Month: January 2023

ಮೂತ್ರ ವಿಸರ್ಜನೆಗೂ ಮುನ್ನ ಅಥವಾ ನಂತರ ನೀರು ಕುಡಿಯುವುದು ಆರೋಗ್ಯಕ್ಕೆ ಹಾನಿಕರವೇ ಅಥವಾ ಉತ್ತಮವೇ?

ಮೂತ್ರವಿಸರ್ಜನೆ ಮಾಡಿದ ನಂತರ ನೀರು ಕುಡಿಯಬೇಕೇ, ಬೇಡವೇ ಎಂಬುದು ಕೆಲವರಲ್ಲಿ ಉದ್ಭವಿಸಿದ ಪ್ರಶ್ನೆಯಾಗಿದೆ. ಶೌಚಾಲಯಕ್ಕೆ ಹೋಗಿ ಬಂದ ತಕ್ಷಣ ನೀರು ಕುಡಿಯುವುದು ಅಥವಾ ಕುಡಿಯದಿರುವುದು ದೇಹದ ಮೇಲೆ ಪರಿಣಾಮ ಬೀರುತ್ತದೆ. ಯಾವುದು ಸರಿ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ. ಆಯುರ್ವೇದ…

ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿಗೆ ಕಾರು ಡಿಕ್ಕಿ; ಆಘಾತಕಾರಿ ವೀಡಿಯೋ ನೋಡಿ

ಚಂಡೀಗಢ: ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಚಂಡೀಗಢದಲ್ಲಿ ನಡೆದಿದೆ. ಗಾಯಗೊಂಡಿರುವ ಯುವತಿಯನ್ನು ತೇಜಶ್ವಿತಾ ಎಂದು ಗುರುತಿಸಲಾಗಿದೆ.ಈ ಆಘಾತಕಾರಿ ಘಟನೆ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಕಾರು ಚಾಲಕ…

ಮಾಜಿ ಕೇಂದ್ರ ಸಚಿವ, ಆರ್ ಜೆಡಿ ಹಿರಿಯ ನಾಯಕ ಶರದ್ ಯಾದವ್ ನಿಧನ

ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಆರ್ ಜೆಡಿಯ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು…

ಗಂಡು ಮಕ್ಕಳಾಗಿಲ್ಲವೆಂದು ಜಗಳವಾಡುತ್ತಿದ್ದ ಪತಿ; ಬೇಸತ್ತ ಪತ್ನಿ ತನ್ನ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ

ಬಳ್ಳಾರಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಸಿಂಧವಾಳ ಗ್ರಾಮದ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ (35), ಶಾಂತಿ (3), ವೆನ್ನೆಲ (4) ಕಾಲುವೆಗೆ ಹಾರಿದ ದುರ್ದೈವಿ ತಾಯಿ,…

ಲಂಕಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ; ಏಕದಿನ ಸರಣಿ ಗೆದ್ದ ಭಾರತ

ಕೋಲ್ಕತಾ :ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಜಯಭೇರಿ ಬಾರಿಸಿರುವ ಭಾರತ ತಂಡ ಸರಣಿಯನ್ನು(2-0) ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 39.4 ಓವರ್ ಗಳಲ್ಲಿ 215 ರನ್…

10ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್‌ ನಾಯಕ್‌ 10ನೇ…

ಮಂಗಳೂರು ವೈದ್ಯರ ಡ್ರಗ್ ಕೇಸ್: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಸೇರಿದಂತೆ ನಿಷೇಧಿತ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು,…

ಮಂಗಳೂರು: 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಹಾಶಿನ್ ಹೃದಯಾಘಾತದಿಂದ ನಿಧನ

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಬಂದಂತಹ ಮಹಾಮಾರಿ ಕೊರೊನಾ ಎಂಬ ಸಾಂಕ್ರಾಮಿಕ ರೋಗದ ಬಳಿಕ ಇತ್ತಿಚೆಗೆ ಹೃದಯಘಾತಗಳು ಹೆಚ್ಚಾಗಿವೆ. ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತಿರುವುದು ನೋಡಿ ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ವಿಶೇಷವೆಂದರೆ…

ಸಂಘ‌ ಪರಿವಾರದ ಕಾರ್ಯಕರ್ತರ ಮೇಲೆ‌ ಗುಂಡಿನ ದಾಳಿ: ಒರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಸಕಲೇಶಪುರ: ಮಧ್ಯರಾತ್ರಿ ಮೀನು ಹಿಡಿಯಲು ಹೋಗಿದ್ದ RSS ಸಂಘ ಪರಿವಾರದ ಸಂಘದ ಕಾರ್ಯಕರ್ತ ಸೇರಿ ಮೂವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದ್ದು ಘಟನೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.…

ಕೋಸ್ಟಲ್ ಫ್ರೆಂಡ್ಸ್ ಕ್ರಿಕೆಟ್ ಪಂದ್ಯಾಕೂಟ; ಟ್ರೋಫಿ ಅನಾವರಣ ಹಾಗೂ 4 ತಂಡಗಳ ಜೆರ್ಸಿ ಬಿಡುಗಡೆ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು(ರಿ) ಅರ್ಪಿಸುವ ಕ್ರಿಕೆಟ್ ಕಾರ್ನಿವಲ್ 2023 ಇದರ ಟ್ರೋಫಿ ಅನಾವರಣ ಹಾಗೂ 4 ತಂಡಗಳ ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಹಜಾಜ್ ಸ್ಪೊರ್ಟ್ಸ್ ಕ್ಲಬ್ ಕಲ್ಲಡ್ಕ ದಲ್ಲಿ ಜನವರಿ 06 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

error: Content is protected !!