dtvkannada

Month: January 2023

ಸುಬ್ರಹ್ಮಣ್ಯ; ಮುಸ್ಲಿಂ ಯುವಕನ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ

ಕಡಬ; ಇನ್ಸ್ಟ್ರಾ ಗ್ರಾಮ್ ನಲ್ಲಿ ಪರಿಚಯವಾದ ಅನ್ಯಕೋಮಿನ ಹೆಣ್ಣನ್ನು ಭೇಟಿಯಾಗಲು ಹೋದ ಕಲ್ಲುಗುಂಡಿಯ ಯುವಕನೊರ್ವನ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಅಟ್ಟಹಾಸ ಮರೆದ ಘಟನೆ ಸುಬ್ರಹ್ಮಣ್ಯ ಬಸ್ಸು ತಂಗುದಾಣದಲ್ಲಿ ಇಂದು ಸಂಭವಿಸಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಅಫ್ರಿದ್ (20) ಎಂದು ಗುರುತಿಸಲಾಗಿದೆ. ಸಾಮಾಜಿಕ…

ಮನೆಯ ಟೇಬಲ್ ಫ್ಯಾನ್‌ ಪಕ್ಕದಲ್ಲಿ ಬೆಚ್ಚಗೆ ಮಲಗಿತ್ತು 10 ಅಡಿ ಉದ್ದದ ಕಾಳಿಂಗ ಸರ್ಪ…!

ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ…

ಪೋಷಕರು ಬುದ್ದಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ

ಕೋಲಾರ: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ ವಿಷ ಸೇವಿಸಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ…

ರಾಜ್ಯ ಗುಪ್ತಚರ ಇಲಾಖೆಯ ಸಿಬ್ಬಂದಿ ಅಶ್ರಫ್ ಪಿ.ಎಂ.ರವರಿಗೆ ಅಸಾಧರಣ್ ಆಸೂಚಣಾ ಕುಶಲತಾ ಪದಕ ಪ್ರದಾನ

ಬೆಂಗಳೂರು: ರಾಜ್ಯ ಗುಪ್ತಚರ ಇಲಾಖೆಯ ಪ್ರಧಾನ ಕಛೇರಿಯಲ್ಲಿ ಹಿರಿಯ ಸಹಾಯಕರಾಗಿ ಸೇವೆಸಲ್ಲಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸರಳಿಕಟ್ಟೆಯ ಅಶ್ರಫ್ ಪಿ.ಎಂ. ಇವರಿಗೆ ಕೇಂದ್ರ ಸರಕಾರವು ಅಸಾಧರಣ್ ಆಸೂಚಣಾ ಕುಶಲತಾ ಪದಕ 2021ಕ್ಕೆಹೆಸರು ಸೂಚಿಸಿ ಶಿಫಾರಸ್ಸು ಮಾಡಿದ್ದು ರಾಜ್ಯ ಗೃಹ ಸಚಿವ…

ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್; ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್…

ಪೆನ್ ಪಾಯಿಂಟ್ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ; ನಿಶ್ಮಾ ಇರ್ಷಾದ್ ಪ್ರಥಮ, ಲುಕ್ಮಾನ್ ಅಡ್ಯಾರ್ ದ್ವಿತೀಯ

ಉಪ್ಪಿನಂಗಡಿ: ಕಳೆದ ಐದು ವರ್ಷಗಳಿಂದ ವಾಟ್ಸಾಪ್ ಗ್ರೂಪ್ ಮುಖಾಂತರ ಕಾರ್ಯಚರಿಸುತ್ತಿರುವ ಮುಖಪುಟದ ಬರಹಗಾರ ಸ್ನೇಹಿತರ ಬಳಗ ಪೆನ್ ಪಾಯಿಂಟ್ ಇದರ ಐದನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಪ್ರಸ್ತುತ ಕಾರ್ಯಕ್ರಮದ ಭಾಗವಾದ ಸಾರ್ವಜನಿಕ ಕಥಾ ಸ್ಪರ್ಧೆಯಲ್ಲಿ ನಿಷ್ಮಾ ಇರ್ಷಾದ್ ಪ್ರಥಮ…

ಇಂದಿನಿಂದ ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದ ಉರೂಸ್; ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದ ಉರೂಸ್ ಗೆ ಇಂದಿನಿಂದ ಚಾಲನೆ ದೊರಕಲಿದ್ದು ಜನವರಿ 4 ರಿಂದ ಜನವರಿ 8 ರ ತನಕ ವಿಶೇಷ ಕಾರ್ಯಕ್ರಮಗಳೊಂದಿಗೆ ಉರೂಸ್ ಸಮಾಪ್ತಿಗೊಳ್ಳಲಿದೆ ಎಂದು ಅಜಿಲಮೊಗರು ಜಮಾಅತ್ ಅಧ್ಯಕ್ಷ ಪಿ.ಬಿ ಅಬ್ದುಲ್ ಹಮೀದ್ ಹಾಜಿ ಸುದ್ದಿಗೋಷ್ಠಿಯಲ್ಲಿ…

ಜ. 05 ರಂದು ಸಿದ್ದರಾಮಯ್ಯ ಮಂಗಳೂರಿಗೆ; ಬೋಳಿಯಾರು ವಲಯ ಕಾಂಗ್ರೆಸ್ ಪೂರ್ವ ಭಾವಿ ಸಭೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬೋಳಿಯಾರು ವಲಯ ಕಾಂಗ್ರೆಸ್ ಸಮಿತಿ ಗ್ರಾಮದ ಜೋನ್ ಕಾಂಪ್ಲೆಕ್ಸ್‌ನಲ್ಲಿ ಮಂಗಳವಾರ ಸಂಜೆ ಪೂರ್ವ ಭಾವಿ ಸಭೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ವೀಕ್ಷಕರಾದ ಅಬ್ದುಲ್ ರಹಿಮಾನ್ ಕೊಡಿಜಾಲ್ ಮಾತನಾಡಿ, ಸಿದ್ಧರಾಮಯ್ಯ…

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಕಾವಿ ಏಕೆ ಧರಿಸಲಿಲ್ಲ?

ವಿಜಯಪುರ(ಜ.02): ಉತ್ತರ ಕರ್ನಾಟಕದ ನಡೆದಾಡುವ ದೇವರೆಂದೇ ಗುರುತಿಸಿಕೊಂಡಿರುವ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳು(81) ವಿಧಿವಶರಾಗಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಭಕ್ತರ ಆಕ್ರಂದನ ಮುಗಿಲು ಮುಟ್ಟಿದೆ. ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು 1941ರ ಅಕ್ಟೋಬರ್​ 24ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ…

ಬೀಫ್‌ ಸೇವಿಸಲು ನಿರಾಕರಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತ; ದೂರು ದಾಖಲು

ರಾಂಚಿ: ಮದ್ಯ ಹಾಗೂ ದನದ ಮಾಂಸವನ್ನು ಸೇವಿಸಿಲು ನಿರಾಕರಿಸಿದ ಕಾರಣ ಐದು ಜನರ ಗುಂಪೊಂದು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್‌ನ ರಾಧಾನಗರ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಚಂದನ್ ರವಿದಾಸ್ ಥಳಿತಕ್ಕೆ ಒಳಗಾದ ವ್ಯಕ್ತಿ. ಮಿಥುನ್‌‌ ಹಾಗೂ ಇತರ…

error: Content is protected !!