dtvkannada

Month: February 2023

ಪುತ್ತೂರು: ಕುಂಬ್ರದಲ್ಲಿ ಮದ್ರಸಾ ಅಧ್ಯಾಪಕರ ಆಕ್ಟೀವಾಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ಪರಾರಿ

ಪುತ್ತೂರು: ಕುಂಬ್ರ ಜಂಕ್ಷನ್ನಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಆಕ್ಟೀವಾ ಸವಾರರ ವಾಹನ ಜಖಂ ಗೊಂಡಿದ್ದು ಡಿಕ್ಕಿ ಹೊಡೆದ ಬೈಕ್ ಸವಾರ ಪರಾರಿಯಾದ ಘಟನೆ ಇದೀಗ ನಡೆದಿದೆ. ಬೈಕ್ ಸವಾರ ಪುತ್ತೂರಿನಿಂದ ವೇಗವಾಗಿ ಬರುತ್ತಿದ್ದ ಸಂದರ್ಭ ನಡು…

ಮಂಗಳೂರು: ಕದ್ರಿ ಪಾರ್ಕಿಗೆ ಬಂದಿದ್ದ ಅನ್ಯಮತೀಯ ಜೋಡಿಗೆ ಸಂಘ ಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಮಂಗಳೂರು: ಇಲ್ಲಿನ ಕದ್ರಿ ಪಾರ್ಕ್‌ಗೆ ವಿಹಾರಕ್ಕೆ ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದೀ ಇವರು ಕದ್ರಿ ಪಾರ್ಕ್‌ಗೆ…

ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಪ್ಪಿನಂಗಡಿ: ಕೆಲ ವಾರಗಳ ಹಿಂದೆ ಕುಪ್ಪೆಟ್ಟಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮದ್ರಸಾ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ಸಂಭವಿಸಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ಕುಪ್ಪೆಟ್ಟಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ.…

ಮಂಗಳೂರು: ಕೆಲ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಫಾಝಿಲ್ ಸಹೋದರನ ಮೇಲೆ ಹಲ್ಲೆ

ಸುರತ್ಕಲ್: ಕೆಳ ತಿಂಗಳ‌ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ಇದೀಗ ನಡೆದಿದೆ. ಹಲ್ಲೆ ನಡೆಸುತ್ತಿರುವ ಸಂದರ್ಭದಲ್ಲಿ ಸ್ಥಳಕ್ಕೆ ಜಮಾಯಿಸಿದ ಸಾರ್ವಜನಿಕರು ಹಲ್ಲೆ ನಡೆಸುತ್ತಿರುವ…

ಬೆಳ್ತಂಗಡಿ: ಕಳೆದ ನಾಲ್ಕು ದಿನಗಳ‌ ಹಿಂದೆ ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದ ಪ್ರಕರಣ

ಮಂಗಳೂರಿನ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ SKSSF‌ ನ ಪ್ರ.ಕಾರ್ಯದರ್ಶಿ ಸಿರಾಜ್ ಕೊಕ್ಕಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ನಡೆದ ಟಿಪ್ಪರ್ ಮತ್ತು ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಟಿಪ್ಪರ್ ಮತ್ತು ಸಿರಾಜ್ ಸಂಚರಿಸುತ್ತಿದ್ದ ಬೈಕ್ ಮುಖಾಮುಖಿಯಾಗಿ ಸಿರಾಜ್ ಗಂಭೀರವಾಗಿ…

ಪುತ್ತೂರು: ವಿಧಾನಸಭಾ ಚುನಾವಣೆ ಹಿನ್ನಲೆ; ಕದನ ಕುತೂಹಲಕ್ಕೆ ಸಾಕ್ಷಿಯಾದ ಪುತ್ತೂರು ಕಾಂಗ್ರೆಸ್ ಟಿಕೆಟ್

ಜನಬೆಂಬಲದ ಆಧಾರದಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಕಾವು ಹೇಮನಾಥ ಶೆಟ್ಟಿ ಬಹತೇಕ ಖಚಿತ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಶಾಸಕ ಸ್ಥಾನಕ್ಕಾಗಿ ಹಲವು ಕಾಂಗ್ರಸ್ ನಾಯಕರು ಅರ್ಜಿ ಸಲ್ಲಿಸಿದ್ದು ಯಾರಗಬಹುದು ಈ ಭಾರಿಯ‌ ಶಾಸಕ ಯಾರಾಗಿರಬಹುದು ವಿಧಾನ ಸಭೆ ಏರಲಿರುವ ಜನನಾಯಕ ಯಾರಿಗೆ ಆಗಿರಬಹುದು ಈ ಬಾರಿ ಹೈಕಮಾಂಡ್ ಟಿಕೆಟ್ ನೀಡಲಿರುವುದು ಎನ್ನುವಂತಹ ಪ್ರಶ್ನೇಯೂ…

ಮಂಗಳೂರು:ಫುಡ್ ಪಾಯಿಸನ್‌ಗೊಂಡು
ನೂರಾರು ವಿದ್ಯಾರ್ಥಿಗಳು ಅಸ್ವಸ್ಥ; ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲು

ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ವೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳೆಲ್ಲರೂ ತಿವೃವಾಗಿ ಅಸ್ವಸ್ಥರಾಗಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ರಾತ್ರಿ ಆಹಾರ ಸೇವಿಸಿದ ನೂರಾರು ವಿದ್ಯಾರ್ಥಿಗಳು ಒಮ್ಮೆಲೇ ಎಲ್ಲರೂ ಅಸ್ವಸ್ಥರಾಗಿದ್ದು…

ಕೇರಳ: ಮೂರ್ನಾಲ್ಕು ತಿಂಗಳ ಬಳಿಕ ಮತ್ತೆ ಯಾತ್ರೆ ಮುಂದುವರಿಸುತ್ತಿರುವ ಶಿಹಾಬ್ ಚೊಟ್ಟುರು

ಟೀಕಿಸಿದವರಿಗೆ ಉತ್ತರವೆಂಬಂತೆ ಕಾಲ್ನಡಿಗೆಯ‌ ಮೂಲಕವೇ ನಾಳೆ ಪಾಕಿಸ್ತಾನ ಮಣ್ಣಿಗೆ ಕಾಲಿಡಲಿರುವ ಮಕ್ಕಾ ಯಾತ್ರಿಕ

ಕೇರಳ: ಕಳೆದ ಎಂಟು ತಿಂಗಳ ಹಿಂದೆ ಕೇರಳದಿಂದ ಪವಿತ್ರ ಹಜ್ಜ್ ಯಾತ್ರೆಗೆ ಕಾಲ್ನಡಿಗೆ ಮೂಲಕ ಹೊರಟಿರುವ ಕೇರಳ ಮಲಪ್ಪುರಂ ನಿವಾಸಿ ಶಿಹಾಬ್ ಚೊಟ್ಟೋರು ರವರ ಯಾತ್ರೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಪಾಕಿಸ್ತಾನದ ವೀಸಾದ ಅಡಚನೆಯಿಂದ ಪಂಜಾಬ್ ಗಡಿಯಲ್ಲಿ ಬಾಕಿಯಾಗಿದ್ದರು. ಇದೀಗ ಸತತ…

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಮಂಗಳೂರಿನ ಮೂವರು ಯುವಕರು ಸಹಿತ ನಾಲ್ವರು ದಾರುಣ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಂಗಳೂರುನ ಬೋಳಾರ ನಿವಾಸಿ ಅಖೀಲ್, ನಾಸಿರ್, ಹಳೆಯಂಗಡಿ ನಿವಾಸಿ ರಿಝ್ವಾನ್, ಶಿಹಾಬ್ ಎಂದು ಗುರುತಿಸಲಾಗಿದೆ. ರಿಯಾದ್ ನ ಖುರೈಸ…

“ನಿಮ್ಮ ಗ್ರಾಮ ಗ್ರಾಮದತ್ತ ನಿಮ್ಮ DTV ಯ ಪಯಣ”

ನಿಮ್ಮ ಗ್ರಾಮ ಅಭಿವೃದ್ಧಿಯತ್ತ ಸಾಗಿದಿಯೇ ಮತ್ತು ಸರ್ಕಾರದ ಸವಲತ್ತು ನಿಮ್ಮ ಮನೆ ಬಾಗಿಲಿಗೆ ತಲುಪಿದೆಯೆ?

ಕಳೆದ ಐದು ವರ್ಷದ ಹಿಂದೆ ಮತ ಕೇಳಲು ಬಂದವರು ಮತ್ತೆ ನಿಮ್ಮ ಮನೆ ಅಂಗಳಕ್ಕೆ ಕಾಲಿಟ್ಟಿದ್ದಾರೆಯೇ..??

ಪುತ್ತೂರು: ಇನ್ನು ಕೆಲವೇ ದಿನಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲ್ಲಿದ್ದು ಅದಕ್ಕಾಗಿ ಈಗಾಗಲೇ ಚುಣಾಯಿತ ಪಕ್ಷಗಳು ಸಜ್ಜಾಗುತ್ತಿದ್ದುಬೇರೆ ಬೇರೆ ಪಕ್ಷದ ನಾಯಕರುಗಳು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದಾದ್ಯಂತ ಓಡಾಡುತ್ತಿದ್ದು ಮುಂಬರುವ ಚುನಾವಣೆಯಲ್ಲಿ ಪಕ್ಷ ಗೆಲ್ಲಲೇ ಬೇಕು ನಾವು ಅಧಿಕಾರದಲ್ಲಿ ಕೂರಲೇ ಬೇಕೆಂದು…

error: Content is protected !!