ಮಂಗಳೂರು: ಚಿನ್ನದ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದು ಒರ್ವನ ಬರ್ಬರ ಹತ್ಯೆ
ಮಂಗಳೂರು: ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಇದೀಗ ಮಂಗಳೂರುನ ಹಂಪನಕಟ್ಟೆಯಲ್ಲಿ ನಡೆದಿದೆ.ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯನ್ನು ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ. ಹಂಪನಕಟ್ಟೆಯಲ್ಲಿರುವ ಮಂಗಳೂರು ಜ್ಯುವೆಲರ್ಸ್ ಗೆ ನುಗ್ಗಿದ ದುಷ್ಕರ್ಮಿಗಳು ಅಂಗಡಿಯಲ್ಲಿ ಯಾರೂ ಇಲ್ಲದ…